ರಾಜಕೀಯ ಸುದ್ದಿ

ಸತೀಶ್ ಜಾರಕಿಹೊಳಿ ಸಿಎಂ ಆಗಲು ಎಚ್.ಡಿ.ಕೆ ಬೆಂಬಲ ಕೇಳಿರಬಹುದು: ಜಿ.ಟಿ ದೇವೇಗೌಡರು

ಮೈಸೂರು: ಮುಂದೆ ಸಿಎಂ ಆಗುವ ಸಂದರ್ಭ ಬಂದರೆ, ಅವಕಾಶ ಸಿಕ್ಕಿದರೆ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಬಳಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿರಬಹುದು ಎಂದು ಜೆಡಿಎಸ್ ಶಾಸಕ ಜಿ.ಟಿ […]

ಅಪರಾಧ ಸುದ್ದಿ

ಬೆಳಗಾವಿ: ಸಿಡಿಲು ಬಡಿದು ರೈತ ಸಾವು

ಬೆಳಗಾವಿ: ಬೈಲಹೊಂಗಲ ತಾಲ್ಲೂಕಿನ ನೇಸರಗಿ ಸಮೀಪ ಬುಧವಾರ ಸಂಜೆ ಸಿಡಿಲು ಬಡಿದು ರೈತರ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಕರಿಕಟ್ಟಿಯ ಬಸವರಾಜ ನಾಗಪ್ಪ ಸಂಗೊಳ್ಳಿ (35) ಮೃತಪಟ್ಟವರು. ಬಸವರಾಜ ಅವರ ಪತ್ನಿ ಹಾಗೂ ಇನ್ನಿಬ್ಬರು […]

ಉಪಯುಕ್ತ ಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ KSRTC ವಿಡಿಯೋ: ಎಡಿಟ್ ಮಾಡಿದವರಿಗೆ ಸಾರಿಗೆ ಸಚಿವರ ಮೆಚ್ಚುಗೆ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೆಎಸ್‌ಆರ್‌ಟಿಸಿಯ ಮೊದಲ ಬಸ್‌ನಿಂದ ಹಿಡಿದ ಪ್ರಸ್ತುತ ಇರುವ ಐರಾವತದವರೆಗಿನ ಎಲಿವೇಷನ್ ಬಗ್ಗೆ ಮಾಡಿರುವ ವಿಡಿಯೋಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಎಸ್‌ಆರ್‌ಟಿಸಿ ಹಳೆಯ ಬಸ್ […]

ರಾಜಕೀಯ ಸುದ್ದಿ

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಛಾಟನೆ; ಶಾಸಕ ಸ್ಥಾನಕ್ಕೂ ಬರುತ್ತಾ ಕುತ್ತು!

ಬೆಂಗಳೂರು :ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ […]

ಫ್ಯಾಷನ್ ಸಿನಿಮಾ ಸುದ್ದಿ

ವಿನಯ್ ಮತ್ತು ರಜತ್ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿ

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮತ್ತು ರಜತ್‌ನನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ಲಾಂಗ್ ಹಿಡಿದ ರೀಲ್ಸ್ ಮಾಡಿದ ಆರೋಪದಲ್ಲಿ ವಿನಯ್ ಮತ್ತು ರಜತ್ […]

ರಾಜಕೀಯ ಸುದ್ದಿ

ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ: ಬಿಜೆಪಿಯಿಂದ ಮಹತ್ವದ ಆದೇಶ

ಬೆಂಗಳೂರು: ಸದಾ ಬಿಎಸ್‌ವೈ ಮತ್ತು ವಿಜಯೇಂದ್ರ ಮೇಲೆ ಕತ್ತಿ ಮಸೆಯುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಬಿಜೆಪಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಲೇ […]

ರಾಜಕೀಯ ಸುದ್ದಿ

ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗೌರ್ನರ್!

ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್‌ ಕಳುಹಿಸಿದ್ದಾರೆ. ಬಿಬಿಎಂಪಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್​​ ಪಕ್ಷಗಳ ವಿರೋಧದ ನಡುವೆ ರಾಜ್ಯಸರ್ಕಾರ ಬಿಲ್ […]

ರಾಜಕೀಯ ಸುದ್ದಿ

ಉತ್ತರ ಕರ್ನಾಟಕದ ಅಭಿವೃದ್ಧಿ ಈಗ ನೆನಪಾಯ್ತಾ?: ಬೆಲ್ಲದ್ ಟ್ವೀಟ್ ಗೆ ರಾಮಲಿಂಗ ರೆಡ್ಡಿ ಖಡಕ್ ಕೌಂಟರ್

ಬೆಂಗಳೂರು: ಉತ್ತರ ಕರ್ನಾಟಕಕ್ಕೆ ಒಂದು ಬಸ್ ಕೊಟ್ಟಿಲ್ಲ ಎಂದು ಟ್ವೀಟ್ ಮಾಡಿದ್ದ ಅರವಿಂದ್ ಬೆಲ್ಲದ್ ಗೆ ಸಚಿವ ರಾಮಲಿಂಗ ರೆಡ್ಡಿ ಖಡಕ್ ಕೌಂಟರ್ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅರವಿಂದ ಬೆಲ್ಲದ್ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಏಪ್ರಿಲ್ ನಿಂದ ಏರಿಕೆಯಾಗಲಿದೆ ಟೋಲ್ ಸುಂಕ!

ಬೆಂಗಳೂರು: ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಟೋಲ್ ಸುಂಕ ಶೇ 3ರಿಂದ ಶೇ.5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ. […]

ಅಪರಾಧ ಸುದ್ದಿ

PG ಯಲ್ಲೇ ಆತ್ಮಹತ್ಯೆಗೆ ಶರಣಾದ ಯುವತಿ

ಬೆಳಗಾವಿ : ಎಂಬಿಎ ಪದವಿ ಪಡೆದು ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಗಿರುವ ಯುವತಿ. ವಿಜಯಪುರ ಮೂಲದ ಯುವತಿ ಎಂಬಿಎ ಬಳಿಕ ಕೆಲಸಕ್ಕಾಗಿ […]

ಅಪರಾಧ ಸುದ್ದಿ

ಬೈಕ್ ಓವರ್ ಟೇಕ್ ಮಾಡಿದ್ದಕ್ಕೆ ಮಾರಾಮಾರಿ: ಒಬ್ಬ ಯುವಕನಿಗೆ ಗಂಭೀರ ಗಾಯ

ಗುಂಡ್ಲುಪೇಟೆ: ಬೈಕ್‌ನಲ್ಲಿ ಓವರ್ ಟೇಕ್ ಮಾಡಿದ ವಿಚಾರಕ್ಕೆ ಸಂಬAಧಿಸಿದAತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ನಂಜನಗೂಡು ತಾಲೂಕಿನ ಚುಂಚನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ […]

ರಾಜಕೀಯ ಸುದ್ದಿ

ರಾಜ್ಯ ಬಿಜೆಪಿಯ 3 ಶಾಸಕರು-ಇಬ್ಬರು ಮಾಜಿ ಸಚಿವರಿಗೆ ಶೋಕಾಸ್ ನೋಟಿಸ್

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದೆ. ಮಾಜಿ ಕೇಂದ್ರ ಸಚಿವ- ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು, ಇದರ […]

ಅಪರಾಧ ರಾಜಕೀಯ ಸುದ್ದಿ

ಹನಿಟ್ರ್ಯಾಪ್ ಮಾಡಲು‌ ಬ್ಲೂ ಜೀನ್ಸ್ ಹುಡುಗಿ ಬಂದಿದ್ಲು: ಸಚಿವ ರಾಜಣ್ಣ

ಹನಿಟ್ರ್ಯಾಪ್ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ವಿಚಾರಗಳನ್ನು ಸಚಿವ ಕೆ.ಎನ್ ರಾಜಣ್ಣ ಅವರು ಇಂದು ಬಹಿರಂಗಪಡಿಸಿದ್ದಾರೆ. “ಎರಡು ಬಾರಿ ಒಬ್ಬ ಹುಡುಗ ಬಂದಿದ್ದ. ಬ್ಲೂ ಜೀನ್ಸ್ ಹಾಕಿಕೊಂಡಿದ್ದ ಒಬ್ಬಳು ಹುಡುಗಿ 2 ಸಲ ಬಂದಿದ್ದಳು. […]

ಉಪಯುಕ್ತ ಸುದ್ದಿ

ದಾವಣಗೆರೆಯಲ್ಲಿ ಧರೆಗಿಳಿದ 2025 ರ ಮೊದಲ ಮಳೆ!

ದಾವಣಗೆರೆ: ಮಹಾನಗರದಲ್ಲಿ 2025 ರ ವರ್ಷದ ಮೊದಲ ಮಳೆ ಹನಿ‌ ಹನಿಯಾಗಿ ಇಂದು ಮಂಗಳವಾರ ಸಂಜೆ ಉದುರಿದೆ. ಮಂಗಳವಾರ ಸಂಜೆ ಅಂದಾಜು 5:15 ರಿಂದ ಸುಮಾರು ಕೆಲವು ನಿಮಿಷಗಳವರೆಗೆ ಬೇಸಿಗೆ ಮಳೆಯ ಮೊದಲ ಹನಿಗಳು […]

ಉಪಯುಕ್ತ ಸುದ್ದಿ

ಬೆಳಗಾವಿಗೆ ವರ್ಷದ ಮೊದಲ ಮಳೆಯ ಸಿಂಚನ

ಬೆಳಗಾವಿ: ಬೆಳಗಾವಿ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ ಈ ವರ್ಷದ ಪ್ರಥಮ ಮಳೆಯಾಗಿದೆ. ಮಳೆಯ ಜೊತೆಗೆ ಜೋರಾದ ಗಾಳಿ ಹಾಗೂ ಸಿಡಿಲಿನ ಆರ್ಭಟ ಕಂಡು ಬಂತು. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. […]

ರಾಜಕೀಯ ಸುದ್ದಿ

ಜೂ.30ರೊಳಗೆ ಶಾಸಕರು ಆಸ್ತಿ ವಿವರ ಸಲ್ಲಿಸಲೇಬೇಕು: ಲೋಕಾಯುಕ್ತ ಖಡಕ್ ಸೂಚನೆ

ಬೆಂಗಳೂರು: ಶಾಸಕರಿಗೆ ಬಿಸಿಮುಟ್ಟಿಸಿರುವ ಲೋಕಾಯುಕ್ತ ಜೂನ್ 30 ರೊಳಗೆ ತಮ್ಮ ಆಸ್ತಿ ವಿವರ ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದೆ. ಲೋಕಾಯುಕ್ತ ನಿಬಂಧಕರು ಪತ್ರ ಬರೆದಿದ್ದು, ಜೂನ್ 30ರೊಳಗೆ ಎಲ್ಲ ಶಾಸಕರು ಲೋಕಾಯುಕ್ತಕ್ಕೆ ತಮ್ಮ ಆಸ್ತಿ […]

ರಾಜಕೀಯ ಸುದ್ದಿ

ಈ ಮಾತಿನಿಂದಲೇ ರಾಜೀನಾಮೆ ನಿರ್ಧಾರ ಹಿಂಪಡೆದ ಹೊರಟ್ಟಿ!

ಹುಬ್ಬಳ್ಳಿ: ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್​ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ […]

ಅಪರಾಧ ರಾಜಕೀಯ ಸುದ್ದಿ

ನನಗೆ ದೂರು ಕೊಡೋಕೆ ಸಾಧ್ಯವಿಲ್ಲ; ಪೊಲೀಸರಿಗೆ ಕೊಡಬೇಕು: ಡಾ ಜಿ ಪರಮೇಶ್ವರ್

ಬೆಂಗಳೂರು: ಸಚಿವ ರಾಜಣ್ಣ ಅವರ ಮೇಲೆ ಹನಿ ಟ್ರ್ಯಾಪ್ ನಡೆದಿದೆ ಎಂದು ಮನವಿ ಮಾಡಿದ್ದು, ನನಗೆ ದೂರು ನೀಡಲು ಬರಲ್ಲ, ಪೊಲೀಸರಿಗೆ ದೂರು ಕೊಡಬೇಕು. ಅನಂತರ ತನಿಖೆ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹಸಚಿವ […]

ರಾಜಕೀಯ ಸುದ್ದಿ

“ಆರ್.ಅಶೋಕ್‌ಗೆ ಎಚ್‌ಐವಿ ಇಂಜೆಕ್ಷನ್ ಕೊಡಲಾಗಿದೆ’: ಲಕ್ಷ್ಮಣ್ ಆರೋಪ

ಮೈಸೂರು: ಈಗಾಗಲೇ ಆರ್.ಅಶೋಕ್‌ಗೆ ಎಚ್‌ಐವಿ ಇಂಜೆಕ್ಷನ್ ಕೊಟ್ಟಿರಬಹುದು. ಮುನಿರತ್ನ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರೆ ಸತ್ಯ ಹೊರಬರುತ್ತಿತ್ತು ಎಂದು ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಬಾಂಬ್ ಸಿಡಿಸಿದ್ದಾರೆ. ಆರ್.ಅಶೋಕ್ ಹನಿಟ್ರಾö್ಯಪ್ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ. ಇಷ್ಟೇ […]

ಅಪರಾಧ ಸುದ್ದಿ

ಶಿವಮೊಗ್ಗದ ಡಿಐಆರ್ ಡಿವೈಎಸ್‌ಪಿ ಲೋಕಾಯುಕ್ತ ಬಲೆಗೆ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆ

ಶಿವಮೊಗ್ಗ: ಲಂಚ ಪಡೆಯುವಾಗ ಶಿವಮೊಗ್ಗ ಡಿಐಆರ್ ಡಿವೈಎಸ್‌ಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದದಿದ್ದಾರೆ. ಶಿವಮೊಗ್ಗ ಡಿಐಆರ್ ಡಿವೈಎಸ್‌ಪಿಯಾಗಿರುವ ಕೃಷ್ಣಮೂರ್ತಿ ಪೊಲೀಸರಿಂದ ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಂಜುನಾಥ್ […]

You cannot copy content of this page