ಉಪಯುಕ್ತ ಸುದ್ದಿ

ಹೆದ್ದಾರಿ ಬದಿಯ ಗ್ರಾನೈಟ್ ಮಳಿಗೆ, ಜಾಹೀರಾತು ಫಲಕಕ್ಕೆ ಶುಲ್ಕ ವಿಧಿಸಿ: ಖಂಡ್ರೆ

ಬೆಂಗಳೂರು : ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿರುವ ಹೆದ್ದಾರಿ, ರಾಜ್ಯ ಮುಖ್ಯರಸ್ತೆ ಪಕ್ಕದಲ್ಲಿ ವಾಣಿಜ್ಯ ಚಟುವಟಿಕೆ ನಡೆಸುವ ಗ್ರಾನೈಟ್, ಮಾರ್ಬಲ್ ಮಾರಾಟದ ತಾತ್ಕಾಲಿಕ ಮಳಿಗೆಗಳು, ಢಾಬಾಗಳು, ಹೋಟೆಲ್ ಇತ್ಯಾದಿಗಳಿಗೆ ನಿಯಮಾನುಸಾರ ಶುಲ್ಕ, ತೆರಿಗೆ ವಿಧಿಸಲು ಸಮಿತಿ ರಚಿಸುವಂತೆ […]

ಉಪಯುಕ್ತ ರಾಜಕೀಯ ಸುದ್ದಿ

ನಿಗಮದ ಮಂಡಳಿಗಳ MD ಗಳಿಗೆ ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಇರುವಂತೆ ಕಟ್ಟುನಿಟ್ಟಿನ ಸೂಚನೆ

Ilಬೆಂಗಳೂರು: ಮುಖ್ಯಮಂತ್ರಿ ಅವರ ಕಟ್ಟುನಿಟ್ಟಿನ ನಿರ್ದೇಶನದಂತೆ, ಸರ್ಕಾರದ ವಿವಿಧ ಮಂಡಳಿಗಳು, ನಿಗಮಗಳು ಹಾಗೂ ಸಾರ್ವಜನಿಕ ವಲಯದ ಉದ್ದಿಮೆಗಳ ವ್ಯವಸ್ಥಾಪಕ ನಿರ್ದೇಶಕರು ತಮ್ಮ ತಮ್ಮ ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ವಾಸ್ತವ್ಯ ಹೂಡಬೇಕೆಂದು ಸೂಚಿಸಲಾಗಿದೆ. ಅಧಿಕಾರಿಗಳು ಕೇಂದ್ರ […]

ಉಪಯುಕ್ತ ರಾಜಕೀಯ ಸುದ್ದಿ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: ನೀಟ್ ಅಕ್ರಮಕ್ಕೆ ಸಂಪುಟದಲ್ಲಿ ಕಠಿಣ ಕ್ರಮದ ತೀರ್ಮಾನ 

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ ಪ್ರಕರಣಕ್ಕೆ ಸಂಬಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು, ನೀಟ್ ಅಕ್ರಮದ ವಿರುದ್ಧ ಕಠಿಣ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.  ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ […]

ಫ್ಯಾಷನ್ ಸುದ್ದಿ

ಒಂದೇ ಕೈಯ್ಯಲ್ಲಿ ಪೊಲೀಸ್ ವ್ಯಾನ್ ತಡೆದ ಸೂಪರ್ ವುಮೆನ್ !

ಅರೆಸ್ಟ್‌ ಮಾಡಿದ್ದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ಅಡ್ಡ ನಿಂತ ಗಟ್ಟಿಗಿತ್ತಿ ಮುಂಬಯಿ: ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಕೆಲವರನ್ನು ಅರೆಸ್ಟ್‌ ಮಾಡಿ ಕರೊದೊಯ್ಯುವಾಗ ಒಬ್ಬ ಯುವತಿ ವ್ಯಾನಿಗೆ ಅಡ್ಡ ನಿಂತು ಅವರನ್ನೆಲ್ಲ ಇಳಿಸುವಂತೆ ತಾಕೀತು ಮಾಡಿ, […]

ಉಪಯುಕ್ತ ಸುದ್ದಿ

ಫುಟ್ ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಹುಷಾರ್ : ಬೀಳುತ್ತೆ ಭಾರಿ ಪ್ರಮಾಣದ ದಂಡ !

ಬೆಂಗಳೂರು: ಬೆಂಗಳೂರಿನ ಫುಟ್‌ಪಾತ್ ತೆರವಿನ ಕಠಿಣ ನಿಲುವಿನ ನಂತರ ಸರಕಾರ ಮತ್ತೊಂದು ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ. ನಗರದಲ್ಲಿ ಫುಟ್ ಪಾತ್ ಮೇಲೆ ವಾಹನ ಚಲಾಯಿಸುವ ಸವಾರರಿಗೆ ವಿಧಿಸುವ ದಂಡವನ್ನು ಹೆಚ್ಚಿಸಲು ಸರಕಾರ ತೀರ್ಮಾನಿಸಿದೆ. ಈ […]

ಉಪಯುಕ್ತ ಸುದ್ದಿ

ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ:ಬಿಳಿಮಲೆ

ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನು ಆಡಳಿತದ ಎಲ್ಲಾ ಹಂತಗಳಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳದೇ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ 2022ರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದ ಅವಕಾಶಗಳಡಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ […]

ಅಪರಾಧ ಸುದ್ದಿ

ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಕ್ಷ ಹುನ್ನಾರ: ವಿಜಯೇಂದ್ರ

ಬೆಂಗಳೂರು: ನೀಟ್ ವಿಚಾರದಲ್ಲಿ ಚರ್ಚೆಗೆ ಸಿದ್ಧವೆಂದು ಕೇಂದ್ರ ಸಚಿವ ನಡ್ಡಾಜೀ ಅವರು ತಿಳಿಸಿದ್ದರೂ ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ಬೇಳೆ ಬೇಯಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು […]

ಅಪರಾಧ ಸುದ್ದಿ

ಬೆಂಗಳೂರು: ಪಿಜಿಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟ; 10 ಮಂದಿಗೆ ಗಂಭೀರ ಗಾಯ

ಆನೇಕಲ್ (ಬೆಂಗಳೂರು): ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು 10 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಗುರುವಾರ ಸಂಭವಿಸಿದೆ. ಶ್ರೀ ಸಾಯಿ ಕಂಫರ್ಟ್​ ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಸೌರವ್ ಚೌದರಿ, ಅಲಾವುದೀನ್, […]

ಅಪರಾಧ ರಾಜಕೀಯ ಸುದ್ದಿ

ಒಂದು ತಿಂಗಳಿಂದ ಶಾಂತಿಯುತವಾಗಿ ಪ್ರತಿಭಟಿಸಿದ್ದೇವೆ: ಈಗ ಬಿಜೆಪಿ ಗೂಂಡಾಗಳು ಸೇರಿ ಗಲಾಟೆ ಮಾಡಿದ್ದಾರೆ

ನವದೆಹಲಿ:ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿಯೇ ಬಿಜೆಪಿಯ ಕಡೆಯಿಂದ ಕೆಲವು ಗುಂಡಾಗಳು ಸೇರಿಕೊಂಡು ಗಲಾಟೆ ಮಾಡಿದ್ದಾರೆ ಎಂದು ಕಾಕ್ರೋಚ್ ಪಾರ್ಟಿ ಮುಖ್ಯಸ್ಥ ಹಾಗೂ ವಿದ್ಯಾರ್ಥಿ ಹೋರಾಟದ ರುವಾರಿ ದೀಪಕ್ ಫಡ್ಕೆ ತಿಳಿಸಿದ್ದಾರೆ. ನಾವು ಒಂದು ತಿಂಗಳಿಂದ ಶಾಂತಿಯುತ […]

ಅಪರಾಧ ಸುದ್ದಿ

ಧರ್ಮಸ್ಥಳದ ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಸಿಬಿಐಗೆ ತಪರಾಕಿ:ಮರುತನಿಖೆ ಸಾಧ್ಯತೆ !

ನವದೆಹಲಿ:ಧರ್ಮಸ್ಥಳದಲ್ಲಿ ಕೊಲೆಯಾದ ಸೌಜನ್ಯಾ ಪ್ರಕರಣದಲ್ಲಿ ಸಿಬಿಐ ವೈಫಲ್ಯವನ್ನು ಖಂಡಿಸಿರುವ ಸುಪ್ರೀಂ ಕೋರ್ಟ್, ಮರುತನಿಖೆಯ ಆದೇಶವನ್ನು ಕಾಯ್ದಿರಿಸಿದೆ. ನ್ಯಾಯಾಲಯವು ಸಿಬಿಐ ತನಿಖೆಯು ಕಳಪೆಯಾಗಿತ್ತಲ್ಲದೆ, ಸ್ವತಂತ್ರವಾಗಿರಲಿಲ್ಲ, ತನಿಖಾಧಿಕಾರಿಗಳು ನ್ಯಾಯಾಧೀಶರಂತೆ ವರ್ತಿಸಿ, ಹಳೆಯ ಸಾಕ್ಷ್ಯಗಳನ್ನೇ ಪರಿಗಣಿಸಿದ್ದಾರೆ ಎಂದು ಅಸಮಾಧಾನ […]

ರಾಜಕೀಯ ಸುದ್ದಿ

ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಜೋಶಿ ಆರೋಪ

ರಾಜಕೀಯ ಕಾರಣಕ್ಕಾಗಿ ವಿಪಕ್ಷ ನಾಯಕರಿಂದ ತಪ್ಪು ಮಾಹಿತಿ ಪ್ರಚಾರ ಎಂದ ಕೇಂದ್ರ ಸಚಿವರು ನವದೆಹಲಿ: ದೇಶದ ಪ್ರತಿ ವಿದ್ಯಾರ್ಥಿಯ ಭದ್ರ ಭವಿಷ್ಯಕ್ಕೆ ಮೋದಿ ಸರ್ಕಾರ ಬದ್ಧವಾಗಿದೆ. ಆದರೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜಕೀಯ […]

ರಾಜಕೀಯ ಸುದ್ದಿ

ವಿದ್ಯಾರ್ಥಿಗಳ ಹಿತಕ್ಕಿಂತ ಯಾವುದೂ ದೊಡ್ಡದ್ದಲ್ಲ: ನೀಟ್ ಅಕ್ರಮ ವಿಚಾರಣೆಗೆ ಫಾಸ್ಟ್‌ ಟ್ರ್ಯಾಕ್ ಕೋರ್ಟ್ ಘೋಷಣೆ ಮಾಡಿದ ಪ್ರಧಾನಿ

ನವದೆಹಲಿ: ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರಕಾರ ನೀಟ್ ಅಕ್ರಮ ವಿಚಾರಣೆಗೆ ಫಾಸ್ಟ್‌ ಟ್ರ್ಯಾಕ್ ನ್ಯಾಯಾಲಯ ರಚನೆಯ ತೀರ್ಮಾನ ಮಾಡಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ನಮಗೆ ಯಾವುದೂ ದೊಡ್ಡದಲ್ಲ ಎಂದು ಪ್ರಧಾನಿ ನರೇಂದ್ರ […]

ಅಪರಾಧ ಸುದ್ದಿ

ಜಂತರ್ ಮಂತರ್ ಹೋರಾಟ: ತುರ್ತು ಅರ್ಜಿ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯ ಕುರಿತು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿದ ದಾಳಿಯ ವಿಡಿಯೋಗಳನ್ನು ನೋಡಿ, ನ್ಯಾಯಾಲಯ […]

ಉಪಯುಕ್ತ ಸುದ್ದಿ

ಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ಕಾಯ್ದಿರಿಸದ ವಿಶೇಷ ರೈಲು ಸಂಚಾರ

ಆಷಾಢ ಏಕಾದಶಿ ಹಬ್ಬದ ಪ್ರಯುಕ್ತ ಪಂಡರಪುರಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯು ಧಾರವಾಡ ಮತ್ತು ಪಂಡರಪುರ ನಡುವೆ ಕಾಯ್ದಿರಿಸದ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. […]

ರಾಜಕೀಯ ಸುದ್ದಿ

ಪ್ರತಿಭಟನೆಗೆ ನಿಂತ ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆತ

ಬೆಂಗಳೂರು: ಕೇಂದ್ರ ಸರಕಾರ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ನಾಯಕರು ಅದ್ಯಾಕೆ ಪ್ರತಿಭಟನೆ ನಡೆಸುತ್ತಿದ್ದಾರೆ ಅನ್ನೋದು ಜನರಿಗೆ ಗೊತ್ತಾಗುತ್ತಿಲ್ಲ. ಆದರೆ, ಇದ್ದಕ್ಕಿದ್ದಂತೆ ಬೆಂಗಳೂರಿನಲ್ಲಿ […]

ರಾಜಕೀಯ ಸುದ್ದಿ

ಸಂಪುಟ ವಿಸ್ತರಣೆಗೆ ತಾತ್ಕಾಲಿಕ ಬ್ರೇಕ್ : ಇನ್ನೆರೆಡು ದಿನದಲ್ಲಿ ತೀರ್ಮಾನ

ಬೆಂಗಳೂರು: ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದರೆ, ಇಂದು ಮಧ್ಯಾಹ್ನ 2.30ಕ್ಕೆ ಇನ್ನಷ್ಟು ಸಚಿವರು ಲೋಕಸಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಬೇಕಾಗಿತ್ತು. ಆದರೆ, ಅದು ತಾತ್ಕಾಲಿಕವಾಗಿ ಬ್ರೇಕ್ ಆಗಿದೆ. ಲೋಕಸಭವನಕ್ಕೆ ಅಧಿಕೃತ ಮಾಹಿತಿ ನೀಡಿದ್ದ ಸರಕಾರ ಪ್ರಮಾಣ ವಚನ […]

ಸುದ್ದಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ?: ಸ್ಫೀಕರ್ ಭೇಟಿಗೆ ಸಮಯ ನಿಗದಿ

ನವದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರಕಾರ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದುಕೊಳ್ಳುತ್ತಾ ಎಂಬ ಅನುಮಾನ ಇದೀಗ ವ್ಯಕ್ತವಾಗುತ್ತಿದೆ. ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯುವಂತೆ ಆಗ್ರಹಿಸುತ್ತಿರುವುದು ಮತ್ತು ವಿದ್ಯಾರ್ಥಿಗಳ […]

ರಾಜಕೀಯ ಸುದ್ದಿ

ಭಾರತದಿಂದ ರಪ್ತಾಗುವ ಜೆನರಿಕ್ ಔಷಧಿಗಳ ಮೇಲೆ ಶೇ.200 ರಷ್ಟು ತೆರಿಗೆ ಘೋಷಿಸಿದ ಟ್ರಂಪ್ !

ಬೆಂಗಳೂರು: ಅಮೇರಿಕ ಮತ್ತು ಭಾರತ ನಡುವಿನ ಸ್ನೇಹದ ಬಗ್ಗೆ ಮಾತನ್ನಾಡುತ್ತಲೇ ಭಾರತದಿಂದ ರಪ್ತಾಗುವ ಜೆನರಿಕ್ ಔಷಧಿಗಳ ಮೇಲಿನ ತೆರಿಗೆಯನ್ನು ಶೇ. 200ರಷ್ಟು ಹೆಚ್ಚಿಸಿ ಅಮೇರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಆದೇಶ ಹೊರಡಿಸಿದ್ದಾರೆ. ಅಮೇರಿದ ಸ್ಥಳೀಯ […]

ರಾಜಕೀಯ ಸುದ್ದಿ

ಬೆಂಗಳೂರಿನ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಹೋರಾಟ ನಡೆಸುತ್ತಿದ್ದವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ, ರಾಜ್ಯ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಒಟ್ಟುಗೂಡಿದ ಕಾಂಗ್ರೆಸ್ ಕಾರ್ಯಕರ್ತರು […]

ಸುದ್ದಿ

ಕೇಂದ್ರದ ವಿರುದ್ಧ ಪ್ರತಿಭಟನೆ : ರಾಹುಲ್ ಗಾಂಧಿ ಅರೆಸ್ಟ್‌

ನವದೆಹಲಿ: ಪ್ರತಿಭಟನಾನಿರತ ಯುವಜನತೆಯ ಮೇಲೆ ಲಾಠಿ ಚಾರ್ಜ್ ನಡೆಸಿದ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಿವಾಸದ ಎದುರು ಕಾಂಗ್ರೆಸ್ ನಾಯಕರು ಮತ್ತು […]

You cannot copy content of this page