ಅಪರಾಧ ಸುದ್ದಿ

ಟ್ಯೂಷನ್ ಶಿಕ್ಷಕಿಯೊಂದಿಗೆ ಇನ್ನಿಲ್ಲದಂತೆ ಸಲುಗೆ ಬೆಳೆಸಿಕೊಂಡು ಲಕ್ಷಾಂತರ ರೂ. ವಂಚಿಸಿದ ಭೂಪ..!

ಬೆಳಗಾವಿ: ಟ್ಯೂಶನ್ ಹೇಳಿಕೊಡುತ್ತಿದ್ದ ಶಿಕ್ಷಕಿಯೊಂದಿಗೆ ಸಲುಗೆ ಬೆಳೆಸಿಕೊಂಡ ಪಾಲಕನೊಬ್ಬ, ವಿಡಿಯೊ ಕಾಲ್‌ನಲ್ಲಿ ಮಾತನಾಡಿ ಅದರ ದಾಖಲೆಗಳನ್ನು ಇಟ್ಟುಕೊಂಡು ಲಕ್ಷಾಂತರ ರೂ. ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಈಗಾಗಲೇ ರೂ. 7.75 ಲಕ್ಷ ಹಣ […]

ಅಪರಾಧ ಸುದ್ದಿ

ಹೊಂಡದಲ್ಲಿ ಮುಳುಗಿ ಮೂವರು ಬಾಲಕರ ದುರ್ಮರಣ

ಯಾದಗಿರಿ:ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ನೀರಿನ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿದ (Drowned) ಧಾರುಣ ಘಟನೆ ಜಿಲ್ಲೆಯಲ್ಲಿ ಭಾನುವಾರ (ಮೇ 4) ನಡೆದಿದೆ (Yadagiri News). ಯಾದಗಿರಿ ತಾಲೂಕಿನ ಅಚೋಲಾದಲ್ಲಿ ಈ ಘಟನೆ […]

ಉಪಯುಕ್ತ ಸುದ್ದಿ

ಮೇ 5ರ ತನಕ ಕನಿಷ್ಠ 64,600 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಗೆ ಅರ್ಜಿ ಸಲ್ಲಿಸಿದ್ದಾರೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು, ಮೇ 5, 2025ರ ತನಕ ಕನಿಷ್ಠ 64,600 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮೇ 26 […]

ಅಪರಾಧ ಸುದ್ದಿ

ಭೀಕರ ರಸ್ತೆ ಅಪಘಾತಕ್ಕೆ ಮಗು ಸೇರಿ ಸ್ಥಳದಲ್ಲೇ ಮೂವರ ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಎರಡು ಕಾರುಗಳು ನಡುವೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಹಿರೇಬಾಗೇವಾಡಿ […]

ಅಪರಾಧ ರಾಜಕೀಯ ಸುದ್ದಿ

Breaking news: ಕಲಬುರಗಿ ಜನಿವಾರ ತೆಗೆಸಿದ ಕೇಸ್​: ವಿದ್ಯಾರ್ಥಿ ದೂರಿನ ಮೇರೆಗೆ ಇಬ್ಬರ ಬಂಧನ

ಕಲಬುರಗಿ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಒತ್ತಾಯಿಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ […]

ಅಪರಾಧ ರಾಜಕೀಯ ಸುದ್ದಿ

ಯಾದಗಿರಿ: ಗ್ರಾ.ಪಂ. ಪಿಡಿಒ, ಸದಸ್ಯೆ ನಡುವೆ ಬೀದಿ ಜಗಳ; ದೂರು, ಪ್ರತಿದೂರು ದಾಖಲು

ಯಾದಗಿರಿ: ಗ್ರಾಮಸಭೆಗೆ ತೆರಳುತ್ತಿದ್ದ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಇನ್ನೊಬ್ಬರು ಸೇರಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಶನಿವಾರ ತಾಲ್ಲೂಕಿನ ದೋರನಹಳ್ಳಿಯಲ್ಲಿ ಆರೋಪಿಸಲಾಗಿದೆ. ದೋರನಹಳ್ಳಿ ಗ್ರಾಮ ಪಂಚಾಯಿತಿ […]

ರಾಜಕೀಯ ಸುದ್ದಿ

ಡಿಸೆಂಬರ್ ವೇಳೆಗೆ ರಾಮನಗರ ಜಿಲ್ಲೆಗೆ ಕಾವೇರಿ ಕುಡಿಯುವ ಶಾಶ್ವತ ನೀರಾವರಿ ಯೋಜನೆ: ಡಿಸಿಎಂ ಡಿ.ಕೆ.ಶಿವಕುಮಾರ್

ರೂ.540 ಕೋಟಿ ವೆಚ್ಚದ ಯೋಜನೆ ಮಂಡ್ಯ: ತಮ್ಮ ಜಿಲ್ಲೆಯ ಜನರ ಬಾಯಾರಿಕೆ ನೀಗಿಸಲು ಪಣ ತೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸತ್ತೇಗಾಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಭಗೀರಥ ಪ್ರಯತ್ನ ಮಾಡುತ್ತಿದ್ದಾರೆ. ಕಾವೇರಿ‌ ಕುಡಿಯುವ […]

ಸುದ್ದಿ

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭರ್ಜರಿ ಬೇಸಿಗೆ ಮಳೆ!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಕಳೆದ ಭಾನುವಾರ ಭರ್ಜರಿಯಾಗಿ ಬೇಸಿಗೆ ಮಳೆ ಸುರಿದಿದೆ.ತಾಲ್ಲೂಕಿನ ದೇವಸಮುದ್ರದಲ್ಲಿ ಗರಿಷ್ಠ 21.4 ಮಿಲಿಮೀಟರ್ ಮಳೆ ಸುರಿದಿದೆ. ಮೊಳಕಾಲ್ಮೂರಿನಲ್ಲಿ 14.6 ಮಿಲಿ ಮೀಟರ್ ಮಳೆಯಾಗಿದೆ.ಇದರಿಂದ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಚೆಕ್ ಡ್ಯಾಂಗಳು, […]

ಉಪಯುಕ್ತ ಸುದ್ದಿ

ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜನೆ

ಬೆಂಗಳೂರು: ಆಡುಗೋಡಿ ವಾರ್ಡ್‌ನ ಗ್ರಾಮದೇವತಾ ಬೀದಿಯಲ್ಲಿ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಶ್ರೀ ಪ್ಯಾಟ್ರಿಕ್ ರಾಜು ಅವರು ಟೀಮ್ RLR, LCB BTM ನೈಟಿಂಗೇಲ್ ಮತ್ತು ನಾರಾಯಣ ನೇತ್ರಾಲಯದ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು […]

ಸುದ್ದಿ

ಮುಂಡಗೋಡ ಎಸೆಸೆಲ್ಸಿ ಫಲಿತಾಂಶ: ಮೊದಲ ಮೂರು ಸ್ಥಾನಗಳಲ್ಲಿ ಹುಡುಗಿಯರೇ ಮೇಲುಗೈ

ಉತ್ತರ ಕನ್ನಡ:ಮುಂಡಗೋಡ ತಾಲೂಕಿನ ಪ್ರಸಕ್ತ ಸಾಲಿನ S.S.L.C ಪರೀಕ್ಷೆಗೆ ಗಂಡು ಮಕ್ಕಳು 554 ಮತ್ತು ಹೆಣ್ಣು ಮಕ್ಕಳು 697 ವಿದ್ಯಾರ್ಥಿಗಳು ಹಾಜರಾಗಿದ್ದು ಒಟ್ಟು 1251 ಜನ ಮಕ್ಕಳು ಪರೀಕ್ಷೆ ಬರೆದಿದ್ದರು ಆ ಪರೀಕ್ಷೆಯಲ್ಲಿ ಉತ್ತೀರ್ಣರಾದ […]

ಉಪಯುಕ್ತ ಸುದ್ದಿ

ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ ಸತತ 8 ವರ್ಷಗಳಿಂದ 100 % ಫಲಿತಾಂಶ

ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿಸತತ 8ನೇ ವರ್ಷವೂ ಕೂಡ 100 % ಫಲಿತಾಂಶ ದಾಖಲಿಸಿದ್ದು 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ದರ್ಜೆ, […]

ಸಿನಿಮಾ ಸುದ್ದಿ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪ್ರೊಡಕ್ಷನ್ ನಂ 1” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ‌ ಪೂರ್ಣ

S C ರವಿ ಭದ್ರಾವತಿ ನಿರ್ಮಾಣದ ಈ ಚಿತ್ರಕ್ಕೆ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಎಸ್ ಎನ್ ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು […]

ಅಪರಾಧ ಸುದ್ದಿ

Bangalore;ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಕುಟುಂಬದ ಕಾರು ಅಪಘಾತ: ಇಬ್ಬರು ಸಾವು, ನಾಲ್ವರಿಗೆ ಗಾಯ

ಬೆಂಗಳೂರು:ತಿರುಮಲ ತಿರುಪತಿ ದೇವಸ್ಥಾನಕ್ಕೆ ದರ್ಶನಕ್ಕಾಗಿ ತೆರಳುತ್ತಿದ್ದ ಒಂದೇ ಕುಟುಂಬದ ಆರು ಜನರಿದ್ದ ಕಾರು ಅಪಘಾತಕ್ಕೀಡಾಗಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಚಿತ್ತೂರು ಜಿಲ್ಲೆಯ ಕಾಶಿಪೆಂಟ್ಲಾ ಹೆರಿಟೇಜ್ ರಸ್ತೆಯಲ್ಲಿ ಸಂಭವಿಸಿದೆ. […]

ಅಪರಾಧ ಸುದ್ದಿ

ಸಾರಿಗೆ ಬಸ್, ಆಟೋ ನಡುವೆ ಭೀಕರ ಅಪಘಾತ.. ಸ್ಥಳದಲ್ಲೇ ಮೂವರು ಸಾವು

ನೆಲಮಂಗಲ: ಸಾರಿಗೆ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಜನ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲದ ಮಲ್ಲರ ಬಾಣವಾಡಿಯಲ್ಲಿ ನಡೆದಿದೆ. KSRTC ಬಸ್ ಬೆಂಗಳೂರು ನಿಂದ […]

ಅಪರಾಧ ಸುದ್ದಿ

ಹಿಂದು ನಾಯಕ ಸುಭಾಷ್ ಶೆಟ್ಟಿ ಕೊಲೆ ಪ್ರಕರಣ: ಎಂಟು ಜನರ ಬಂಧನ

ಮಂಗಳೂರು: ಗುರುವಾರ ನಡೆದ ಸುಹಾಸ್ ಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಿ, ಅವರ ಹಿನ್ನೆಲೆ ಸೇರಿದಂತೆ ಇತರ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿಗಳನ್ನು […]

ಉಪಯುಕ್ತ ಸುದ್ದಿ

ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ತುಮಕೂರು: ಶೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದು ಪಡಿಸಲು ಮತ್ತು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಂಡು, ಅಮೂಲ್ಯವಾದ ಅರಣ್ಯ […]

ರಾಜಕೀಯ ಸುದ್ದಿ

ಗೃಹ ಸಚಿವ ಪರಮೇಶ್ವರ್ ಸಿಎಂ ಆಗಲಿದ್ದಾರಂತೆ

ತುಮಕೂರು: ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಗೊರವಯ್ಯ ಭವಿಷ್ಯ ನುಡಿದಿರುವುದು ಅಚ್ಚರಿಗೆ ಕಾರಣವಾಗಿದೆ. ಗೊರವಯ್ಯನ ಈ ಅಚ್ಚರಿ ಭವಿಷ್ಯದಿಂದ ರಾಜ್ಯ ರಾಜಕೀಯ ಮತ್ತೊಂದು ಸುತ್ತಿನ ಹೈಡ್ರಾಮಾಗಳಿಗೆ […]

ಅಪರಾಧ ಸುದ್ದಿ

ದಾವಣಗೆರೆ: ಯುವಕನ ರಕ್ಷಣೆಗೆ ಹೋಗಿ ಇಬ್ಬರು ನೀರುಪಾಲು

ದಾವಣಗೆರೆ: ಭದ್ರಾ ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನೊಬ್ಬನ ರಕ್ಷಣೆಗೆ ಧಾವಿಸಿದ ಇಬ್ಬರು ನೀರುಪಾಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕುರ್ಕಿಯ ಬಳಿ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಅನಂತಪುರ ಮೂಲದ ರಾಮಕೃಷ್ಣ ಹಾಗೂ ….ಎಂದು ಗುರಿತಿಸಲಾಗಿದೆ. ನೀರಿನಲ್ಲಿ […]

ಅಪರಾಧ ಸುದ್ದಿ

Breaking : ಗೋವಾದ ಲೈರಾಯಿ ಜಾತ್ರೆಯಲ್ಲಿ ಕಾಲ್ತುಳಿತ – 7 ಮಂದಿ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

ಗೋವಾದ ಶಿರ್‌ಗಾಂವ್‌ನಲ್ಲಿರುವ ಶ್ರೀ ಲೈರಾಯಿ ಜಾತ್ರೆಯಲ್ಲಿ ಕಾಲ್ತುಳಿತ ಸಂಭವಿಸಿದೆ. ಪರಿಣಾಮ ಈ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶಿರ್‌ಗಾಂವ್‌ನಲ್ಲಿರುವ ಲೈರಾಯಿ ದೇವಿಯ ವಾರ್ಷಿಕ ಹಬ್ಬವಾಗಿದೆ. ಇದರಲ್ಲಿ ಸಾವಿರಾರು ಭಕ್ತರು […]

ಅಪರಾಧ ಸುದ್ದಿ

ಕೇರಳದ ಕೋಝಿಕೋಡ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ನಾಲ್ವರು ಸಾವು

ಕೋಝಿಕೋಡ್: ಕೇರಳದ ಕೋಝಿಕೋಡ್ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ. ಸುಮಾರು 200 […]

You cannot copy content of this page