ಅಪರಾಧ ಸುದ್ದಿ

ಮಂಗಳೂರು ಕೊಲೆ ಕೇಸ್: ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣ, ಎಫ್ಐಆರ್ ನಲ್ಲಿ ಉಲ್ಲೇಖ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳದ ವೈಯ್ನಾಡು ಜಿಲ್ಲೆಯ ವ್ಯಕ್ತಿ ಮೃತಪಟ್ಟ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ದೀಪ್ […]

ಉಪಯುಕ್ತ ಸುದ್ದಿ

ಬಿಯರ್ ಕುಡಿಯುವವರಿಗೆ ಬೀಳಲಿದೆ ಬೆಲೆ ಏರಿಕೆಯ ಬರೆ !

ಬೆಂಗಳೂರು: ಕರ್ನಾಟಕ ಸರ್ಕಾರವು ಎಲ್ಲಾ ಬಿಯರ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ.10 ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ. ಸದ್ಯ ಕರ್ನಾಟಕದಲ್ಲಿ ಬಿಯರ್ ಮೇಲಿನ ತೆರಿಗೆ ಉತ್ಪಾದನಾ ವೆಚ್ಚದ ಶೇ.195 ರಷ್ಟಿದೆ. ಹೆಚ್ಚುವರಿ ಅಬಕಾರಿ […]

ಅಪರಾಧ ಸುದ್ದಿ

ರಾಯಚೂರು: ರೈಲ್ವೇ ಮೈದಾನದಲ್ಲಿ ಯುವಕನ ಶವ ಪತ್ತೆ

ರಾಯಚೂರು: ರಾಯಚೂರು ರೈಲ್ವೇ ಮೈದಾನದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ವೀರೇಶ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವೀರೇಶ್ ಏ. 29 ರಂದು ಸ್ನೇಹಿತರ ಜತೆಗೆ ಪಾರ್ಟಿಗೆಂದು ಹೋಗಿದ್ದ. ಆದರೆ, ಮನೆಗೆ ವಾಪಸ್ ಬಂದಿರಲಿಲ್ಲ. ಆತನ […]

ರಾಜಕೀಯ ಸುದ್ದಿ

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ ನಾಯಕರದ್ದು ಈಗ ಜೋಲು ಮೋರೆ !

ಬೆಂಗಳೂರು: ಹತ್ತು ವರ್ಷದಿಂದ ಧೂಳು ಹಿಡಿದಿದ್ದ ಜಾತಿ ಸಮೀಕ್ಷೆಗೆ ಜಾರಿಭಾಗ್ಯ ಸಿಕ್ಕಿದಾಗ ಅದನ್ನು ವಿರೋಧಿಸಿ, ಘರ್ಜಿಸಿದ್ದ ಬಿಜೆಪಿ ನಾಯಕರಿಗೆ ಇದೀಗ ದಿಢೀರ್ ಜೋಲು ಮೋರೆಯ ಭಾಗ್ಯ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಕರ್ನಾಟಕ ಸರಕಾರ […]

ರಾಜಕೀಯ ಸುದ್ದಿ

ಮಾರ್ಗಮಧ್ಯದಲ್ಲಿ ನಮಾಜ್ ಮಾಡಿದ ಚಾಲಕ : ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು: ಮಾರ್ಗಮಧ್ಯೆ ನಮಾಜ್ ಮಾಡಿದ ಚಾಲಕನ ವಿಡಿಯೋ ವೈರಲ್ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮವಹಿಸುವಂತೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಈ ಕುರಿತು ವ್ಯವಸ್ಥಾಪಕ ನಿರ್ದೇಶಕರು,ವಾಯವ್ಯ […]

ಸುದ್ದಿ

KSRTCಗೆ ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ- 2025 ರಾಷ್ಟ್ರೀಯ ಪ್ರಶಸ್ತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯುತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮದಡಿ ಪಡೆದಿರುತ್ತದೆ. ನಿಗಮಕ್ಕೆ ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ ಪ್ರಶಸ್ತಿಯನ್ನು ಅತ್ಯುತ್ತಮ ಸಂಪರ್ಕ, ಸಾರ್ವಜನಿಕ […]

ಅಪರಾಧ ರಾಜಕೀಯ ಸುದ್ದಿ

Breaking News: ಸ್ಟೈಫಂಡ್ ದುರ್ಬಳಕೆ ಆರೋಪ: ಕಾಂಗ್ರೆಸ್ ಮುಖಂಡ ಸೇರಿ ಮೂವರ ಮನೆಗಳ ಮೇಲೆ ED ದಾಳಿ

ಕಲಬುರಗಿ: ಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್‌ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಎಚ್‌ಕೆಎ ಸೊಸೈಟಿಯ ಮಾಜಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ ಭೀಮಾಶಂಕರ […]

ಅಪರಾಧ ಸುದ್ದಿ

ಅಮೇರಿಕದಲ್ಲಿ ಹೆಂಡತಿ ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಕರ್ನಾಟಕದ ಟೆಕ್ಕಿ

ಮಂಡ್ಯ: ಕರ್ನಾಟಕದ ಟೆಕ್ಕಿಯೊಬ್ಬರು ವಾಷಿಂಗ್ಟನ್‌ನ ನ್ಯೂ ಕ್ಯಾಸಲ್‌ನ ತಮ್ಮ ಮನೆಯಲ್ಲಿ ತಮ್ಮ ಮಡದಿ ಹಾಗೂ ಮಗನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ […]

ಅಪರಾಧ ಸುದ್ದಿ

ಕಾಣೆಯಾಗಿದ್ದ ನೆಲಮಂಗಲದ ತಂದೆ ಮತ್ತು ಇಬ್ಬರು ಮಕ್ಕಳು ಕೆಆರ್‌ಎಸ್ ಬಳಿ ಶವವಾಗಿ ಪತ್ತೆ

ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆ ಬಳಿಯ ಕಾಲುವೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಕಾರಿನಲ್ಲಿ ತಂದೆ ಮತ್ತು ಇಬ್ಬರು ಮಕ್ಕಳ ಶವ ಸಿಲುಕಿಕೊಂಡಿರುವುದು ಕಂಡುಬಂದಿದೆ. ಮೃತರನ್ನು ನೆಲಮಂಗಲ ಮೂಲದ ಕುಮಾರಸ್ವಾಮಿ(39) ಮತ್ತು ಮಕ್ಕಳಾದ ಅದ್ವಿತ್(9) ಹಾಗೂ ಅಕ್ಷರ(7) ಎಂದು […]

ಅಪರಾಧ ಸುದ್ದಿ

ಬಾಂಗ್ಲಾ ನ್ಯಾಯಾಲಯದಿಂದ ಇಸ್ಕಾನ್ ಧಾರ್ಮಿಕ ಮುಖಂಡ ಚಿನ್ಮಯ್ ದಾಸ್‌ಗೆ ಜಾಮೀನು

ಢಾಕಾ: ಬಾಂಗ್ಲಾದೇಶದ ಗಲಭೆಯ ಸಂದರ್ಭದಲ್ಲಿ ದೇಶದ್ರೋಹದ ಆರೋಪದಲ್ಲಿ ಬಂಧಿತರಾಗಿದ್ದ, ಬಾಂಗ್ಲಾದ ಇಸ್ಕಾನ್ ಮುಖಂಡ ಚಿನ್ಮಯ ದಾಸ್ ಅವರಿಗೆ ಬಾಂಗ್ಲಾ ನ್ಯಾಯಾಲಯ ಜಾಮೀನು ನೀಡಿದೆ. ಚಟ್ಟೋಗ್ರಾಮ್‌ನಲ್ಲಿ ನಡೆದ ರ್ಯಾಲಿಯಲ್ಲಿ ಬಾಂಗ್ಲಾದೇಶದ ಅಧಿಕೃತ ಧ್ವಜದ ಮೇಲೆ ಕೇಸರಿ […]

ರಾಜಕೀಯ ಸುದ್ದಿ

ದೇಶದಲ್ಲಿ ಜಾತಿಗಣತಿಗೆ ಕೇಂದ್ರ ಸರಕಾರ ನಿರ್ಧಾರ: ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಕೇಂದ್ರ

ನವದೆಹಲಿ: ಕರ್ನಾಟಕದ ಜನಗಣತಿಯನ್ನು ವಿರೋಧಿಸುತ್ತಲೇ ಬಂದಿದ್ದ ಬಿಜೆಪಿ ನಾಯಕರಿಗೆ ಮುಜುಗರವಾಗುವಂತಹ ನಿರ್ಧಾರವನ್ನು ಇದೀಗ ಕೇಂದ್ರ ಸರಕಾರ ತೆಗೆದುಕೊಂಡಿದ್ದು, ಜಾತಿಗಣತಿಗೆ ತೀರ್ಮಾನಿಸಿದೆ. ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿ ಜಾತಿಗಣತಿ ನಡೆಸಲಾಗುವುದು. ಈಗಾಗಲೇ ಜನಗಣತಿ ಆರಂಭವಾಗಿದ್ದು, ಜನಗಣತಿ ಜತೆಯಲ್ಲಿ […]

ಅಪರಾಧ ಸುದ್ದಿ

ಬೀದರ್ | ಎರಡು ವರ್ಷದ ಮಗನ ಎದುರಲ್ಲೇ ದಂಪತಿ ಬರ್ಬರ ಹತ್ಯೆ

ಬೀದರ್: ಬೀದರ್‌ನಲ್ಲಿ ಒಂದು ಭಯಾನಕ ಘಟನೆ ನಡೆದಿದ್ದು, ಎರಡು ವರ್ಷದ ಮಗುವಿನ ಮುಂದೆಯೇ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೊಹಿನೂರ್ ಪಹಾಡ್-ಲಡ್ವಂತಿ ರಸ್ತೆಯ ಬಳಿ ಮಂಗಳವಾರ ಸಂಜೆ ಈ […]

ಅಪರಾಧ ಸುದ್ದಿ

ಇಲಿ ಸತ್ತ ವಾಸನೆಯ ಹೈಡ್ರಾಮಾ:ಪ್ರೇಯಸಿಯನ್ನು ಕೊಂದು ಹಾಸಿಗೆಯಡಿ ಅವಿತಿಟ್ಟಿದ್ದ ಆರೋಪಿ

ಫರಿದಾಬಾದ್: ಮಹಿಳೆಯೊಂದಿಗೆ ಲೀವ್ ಇನ್ ರಿಲೇಷನ್ ಶಿಪ್‌ನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ಇಲಿ ಸತ್ತಿದೆ ಎಂದು ಹೇಳಿಕೊಂಡು ಕೊಳೆತ ಶವದ ಜತೆಗೆ ಎರಡು ದಿನಗಳನ್ನು ಕಳೆದ ವಿಚಿತ್ರ ಘಟನೆ ವರದಿಯಾಗಿದೆ. ನಗರದ ಜವಾಹರ್ ಕಾಲನಿಯಲ್ಲಿ […]

ರಾಜಕೀಯ ಸುದ್ದಿ

ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದರೂ ಅದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವ ಜಯಂತಿ ಪ್ರಯುಕ್ತ ನಗರದಲ್ಲಿಂದು ಬಸವಣ್ಣನ ಪ್ರತಿಮೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯೋರ್ವನನ್ನು ಮಂಗಳೂರಿನಲ್ಲಿ ಹತ್ಯೆ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದರು. “ಅವನು ಪಾಕಿಸ್ತಾನ […]

ರಾಜಕೀಯ ಸುದ್ದಿ

ನರೇಂದ್ರ ಮೋದಿ ಅವರ ರಷ್ಯಾ ಪ್ರವಾಸ ರದ್ದು: ಕುತೂಹಲ ಕೆರಳಿಸಿದ ಮೋದಿ ನಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರಷ್ಯಾ ಪ್ರವಾಸ ದಿಡೀರ್ ರದ್ದಾಗಿದ್ದು, ಈ ನಡೆ ಇದೀಗ ಅಚ್ಚರಿ ಮೂಡಿಸಿದೆ. ಪಹಲ್ಗಾಮ್ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಇದೀಗ ದೇಶದ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಪಾಕಿಸ್ತಾನ […]

ರಾಜಕೀಯ ಸುದ್ದಿ

ಮುತ್ಸದ್ದಿ‌ ನಾಯಕ ಎಸ್.ಎಂ.ಕೃಷ್ಣ ಹೆಸರಲ್ಲಿ 8 ದತ್ತಿ ನಿಧಿ ಸ್ಥಾಪನೆ

ಬೆಂಗಳೂರು: ರಾಜ್ಯದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ‌ ನಾಯಕರಾಗಿದ್ದ ಎಸ್.ಎಂ.ಕೃಷ್ಣ ರವರು 1932ರ ಮೇ 1ರಂದು ಜನಿಸಿದ್ದು, ಅವರ 93ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅವರ ಅಭಿಮಾನಿಗಳು ಅವರ […]

ಸುದ್ದಿ

ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಸಮಾನತೆ ಹರಿಕಾರ ಬಸವಣ್ಣ ಜಯಂತಿ ಆಚರಣೆ

ಬೆಂಗಳೂರು: ನಗರ ವಿಶ್ವವಿದ್ಯಾನಿಲಯದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ರಾಜಾಜಿ ಹಾಲ್ ನಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಸಿಯು ಪ್ರಭಾರ ಕುಲಪತಿ ಪ್ರೊ. ಕೆ.ಆರ್.ಜಲಜಾ, ಕುಲಸಚಿವ (ಮೌಲ್ಯಮಾಪನ) ಪ್ರೊ. […]

ರಾಜಕೀಯ ಸುದ್ದಿ

ಭಯೋತ್ಪಾದನಾ ದಾಳಿ : ವಿಶೇಷ ಸಂಸತ್ ಅಧಿವೇಶನ ನಡೆಸಲು ತೀರ್ಮಾನ

ನವದೆಹಲಿ: ಪಹಲ್ಗಾಮ್‌ನ ಉಗ್ರರ ದಾಳಿಯ ಸಂಬಂಧ ಚರ್ಚೆ ನಡೆಸಲು ವಿಶೇಷ ಸಂಸತ್ ಅಧಿವೇಶನ ನಡೆಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ಕೇಂದ್ರ ಸಂಪುಟ ಉಪಸಮಿತಿಯಲ್ಲಿ ಚರ್ಚೆ ನಡೆದಿದ್ದು, ಸಂಪುಟ ಸಭೆಯ ತೀರ್ಮಾನದ ನಂತರ […]

ಅಪರಾಧ ಸುದ್ದಿ

ಕೊಲ್ಕತ್ತಾದಲ್ಲಿ ಹೋಟೆಲ್‌ಗೆ ಬೆಂಕಿ : 14ಕ್ಕೂ ಹೆಚ್ಚು ಮಂದಿ ಸಾವು

ಕೋಲ್ಕತ್ತಾ: ಕೇಂದ್ರ ಕೋಲ್ಕತ್ತಾದ ಫಾಲಟ್ಟಿ ಮಚುವಾ ಬಳಿಯ ಹೋಟೆಲೊಂದರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, ಹಲವರನ್ನು ರಕ್ಷಿಸಲಾಗಿದೆ. “ರಾತ್ರಿ ಸುಮಾರು 8.15ರ ಸುಮಾರಿಗೆ ಫಾಲಟ್ಟಿ ಮಚುವಾ ಪ್ರದೇಶದ ಬಳಿಯ […]

ಉಪಯುಕ್ತ ಸುದ್ದಿ

ಮೇ 3 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಸಾಧ್ಯತೆ

ಬೆಂಗಳೂರು; ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ್ದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ 3ರಂದು ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಕರ್ನಾಟಕ […]

You cannot copy content of this page