ಚಾಮುಂಡಿಬೆಟ್ಟಕ್ಕೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್
ಬೆಂಗಳೂರು: ಕರ್ನಾಟಕ ಕ್ರಿಕೆಟ್ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೆಂಕಟೇಶ್ ಪ್ರಸಾದ್ ಅವರು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದರು. ಮೈಸೂರಿಗೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ದರ್ಶನ ಪಡೆದರು.
ಬೆಂಗಳೂರು: ಕರ್ನಾಟಕ ಕ್ರಿಕೆಟ್ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೆಂಕಟೇಶ್ ಪ್ರಸಾದ್ ಅವರು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದರು. ಮೈಸೂರಿಗೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ದರ್ಶನ ಪಡೆದರು.
ಬೆಳಗಾವಿ: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ […]
ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ […]
ಕರಾರು ಉಲ್ಲಂಘಿಸಿದವರಿಗೆ ಹೆಚ್ಚಿನ ದಂಡ, ಜೈಲು ಶಿಕ್ಷೆಯಿಂದ ವಿನಾಯಿತಿ: ಕೃಷ್ಣ ಬೈರೇಗೌಡ ಬೆಳಗಾವಿ: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಕರ್ನಾಟಕ ಬಾಡಿಗೆ (ತಿದ್ದುಪಡಿ) 2025 ವಿಧೇಯಕದ ಮೇಲೆ ದೀರ್ಘ ಚರ್ಚೆ ನಡೆಸಿ ಅನುಮೋದನೆ ನೀಡಲಾಗಿದೆ. ವಿಧೇಯಕವನ್ನು […]
ಬೆಂಗಳೂರು: “ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ […]
ಬೆಳಗಾವಿ: “ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕ […]
ಬೆಳಗಾವಿ: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ […]
ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ : 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]
ಬೆಳಗಾವಿ: ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ 9639 ಮಕ್ಕಳು ಅಪಹರಣಕ್ಕೊಳಗಾಗಿದ್ದಾರೆ ಎಂಬ ಅಂಕಿಅಂಶವನ್ನು ಗೃಹ ಇಲಾಖೆ ನೀಡಿದೆ. ಕಳೆದ ಮೂರು ವರ್ಷಗಳಲ್ಲಿ, 2023, 2024 ಹಾಗೂ 2025ರ ನವೆಂಬರ್ 15ರ ವರೆಗೆ ರಾಜ್ಯದಲ್ಲಿ ಒಟ್ಟು […]
ಬೆಳಗಾವಿ: ಉತ್ತರ ಕರ್ನಾಟಕ ಖ್ಯಾಯ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ಮತ್ತು ಏಳು ಜನರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಡಿ.೧೪ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯೊಬ್ಬಳು ದೂರು ನೀಡಿದ್ದಳು. ಆ ದೂರನ್ನು […]
ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಡಿಕೆಶಿ ಅಭಿಮಾನಿಗಳು ಡಿಕೆ ಮುಂದಿನ ಸಿಎಂ ಎಂಬ ಘೋಷಣೆ ಕೂಗುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಸೋಮವಾರದ ಅಧಿವೇಶನದಲ್ಲಿ ಡಿಸಿಎಂ ಡಿಕೆಶಿ ಭಾಗವಹಿಸಿರಲಿಲ್ಲ. ದೆಹಲಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ […]
ಬೆಂಗಳೂರು: ಚಿತ್ರದುರ್ಗ ಮತ್ತು ಕೂಡ್ಲಿಗಿ ಭಾಗದ ಹಲವು ಗ್ರಾಮಗಳಲ್ಲಿ ವಿಚಿತ್ರ ಶಬ್ದ ಕೇಳಿಬಂದಿದ್ದು, ಜನರು ಆತಂಕಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಬಾಂಬ್ ಸ್ಫೋಟ ಮಾದರಿಯ ಶಬ್ದ ಕೇಳಿಬರುತ್ತಿದ್ದಂತೆ ಜನರು ಗಾಬರಿಯಿಂದ ಮನೆಯಿಂದ ಹೊರಬಂದು ನಿಂತುಕೊಂಡಿದ್ದಾರೆ. Updating…
ಬಳ್ಳಾರಿ: ಚೆನ್ನೈ ನಿಂದ ಬಳ್ಳಾರಿಗೆ ಬರುತ್ತಿದ್ದ ಟ್ರಕ್ ಬೆಂಕಿಗೆ ಆಹುತಿಯಾಗಿದ್ದು, ಟ್ರಕ್ ನಲ್ಲಿ ಸಾಗಿಸುತ್ತಿದ್ದ 40 ಬೈಕ್ ಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಸೋಮವಾರ ಬೆಳಗ್ಗೆ ನಡೆದ ಘಟನೆಯಲ್ಲಿ ಸುಮಾರು 60 ಲಕ್ಷ ರು. […]
ನವದೆಹಲಿ: ದೆಹಲಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವ ಪರಿಣಾಮ ದೆಹಲಿ- ಆಗ್ರಾ ಎಕ್ಸ್‌ಪ್ರೆಸ್ ಹೈವೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ಎಂದು ವರದಿಯಾಗಿದೆ. ಆಗ್ರಾ- ನೋಯ್ಡಾ ಲೇನ್ ನಲ್ಲಿರುವ 127 […]
ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ವಿಪರೀತ ಹೆಚ್ಚಾಗಿದ್ದು, ಐದನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವ ಸರಕಾರ ಆನ್ ಲೈನ್ ನಲ್ಲಿ ಪಾಠಕ್ಕೆ ಮಾತ್ರವೇ ಸೀಮಿತಗೊಳಿಸಿದೆ. ದೆಹಲಿ ಸರಕಾರ ಈ ಕುರಿತು ಸೋಮವಾರ ಅಧಿಕೃತ […]
ಬೆಂಗಳೂರು: ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸುದೀಪ್ ಆಪ್ತರಿಗೆ ಇರುವ ವಿಶೇಷ ಸೌಲಭ್ಯ ಉಳಿದವರಿಗೆ ಸಿಗುತ್ತಿಲ್ಲವೇ? ಹೀಗೊಂದು ಚರ್ಚೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಕಳೆದ ಸೀಸನ್ ವೇಳೆ ಸುದೀಪ್ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು, ಉಗ್ರಂ ಮಂಜು […]
ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಹೆಸರನ್ನು ಬದಲಿಸಲು ಮುಂದಾಗಿರುವ ಸರಕಾರ, ಉದ್ಯೋಗದ ದಿನಗಳನ್ನೂ ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ. ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತ ಹೊಸ ಮಸೂದೆ ಜಾರಿಗೆ […]
ಸಿಡ್ನಿ (ಆಸ್ಟ್ರೇಲಿಯಾ): ಸಿಡ್ನಿಯ ಜನಪ್ರಿಯ ಬೋಂಡಿ ಬೀಚ್‌ನಲ್ಲಿ ಹನುಕ್ಕಾ ಆಚರಣೆಯ ಸಂದರ್ಭದಲ್ಲಿ ಬಂದೂಕುಧಾರಿಗಳಿಬ್ಬರು ದಾಳಿ ನಡೆಸಿದ್ದು, ದಾಳಿಯಲ್ಲಿ ಒಂದು ಮಗು ಸೇರಿ ೧೬ ಜನರು ಸಾವನ್ನಪ್ಪಿದ್ದಾರೆ. ತಂದೆ ಮತ್ತು ಮಗ ನಡೆಸಿದ ದಾಳಿ ಇದಾಗಿದೆ […]
ಬೆಂಗಳೂರು: ಗೋವಾಗೆ ಹೊರಟಿದ್ದ ವಾಸ್ಕೋ ಡಿ ಗಾಮಾ ರೈಲಿನಲ್ಲಿ ಪುಂಡರ ರಂಪಾಟದಿAದಾಗಿ ರೈಲು ತಡೆವಾಗಿ ಚಲಿಸಿದ ಘಟನೆ ನಡೆದಿದೆ. ಕಿಡಿಗೇಡಿಗಳ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಂಗಳೂರಿನಿAದ ಗೋವಾಗೆ ಹೊರಟ ರೈಲಿನಲ್ಲಿ […]
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ಸಂಬAಧ ಸಲ್ಲಿಕೆಯಾಗಿದ್ದ ೭೧ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ನಗರಸಭೆ, ಪುರಸಭೆ ಸದಸ್ಯರ ಅವಧಿ ಮುಗಿದಿದ್ದು, ಅವರ ಅವಧಿಯನ್ನು ಮುಂದುವರಿಸಲು ಸಾಧ್ಯವಿಲ್ಲ. ಹೀಗಾಗಿ, ಆಡಳಿತಾಧಿಕಾರಿ ನೇಮಕ […]
You cannot copy content of this page