ರಾಜಕೀಯ ಸುದ್ದಿ

ಫ್ರೊ.ದೊಡ್ಡ ರಂಗೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ಸಂಪೂರ್ಣ ವೈದ್ಯಕೀಯ ವೆಚ್ಚ ಭರಿಸುವ ಘೋಷಣೆ.

ಬೆಂಗಳೂರು:ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ದೊಡ್ಡ ರಂಗೇಗೌಡರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ […]

ರಾಜಕೀಯ ಸುದ್ದಿ

ಸಚಿವ ಜಮೀರ್ ರಾಜೀನಾಮೆ; ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯ

ಸಚಿವ ಜಮೀರ್ ರಾಜೀನಾಮೆ; ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯ ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು – ಸಿ.ಟಿ. ರವಿ ಆರೋಪ ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ […]

ರಾಜಕೀಯ ಸುದ್ದಿ

ರಾಷ್ಟ್ರಪತಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11.20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ಅದಲ್ಲದೆ, ಸಂಜೆ 4.50ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ […]

ಉಪಯುಕ್ತ ಸುದ್ದಿ

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಅಕ್ಕಿ ಬದಲಿಗೆ ಸಿಗಲಿದೆ ಆಹಾರದ ಕಿಟ್

ಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಸರಕಾರ ಮತ್ತೊಂದು ಗುಡ್ ನ್ಯೂಸ್ ಕೊಡಲು ತೀರ್ಮಾನಿಸಿದ್ದು, ಅಕ್ಕಿಯ ಜತೆಗೆ ಆಹಾರ ಕಿಟ್ ವಿತರಣೆ ಮಾಡಲು ತೀರ್ಮಾನ ಕೈಗೊಳ್ಳಲಿದೆ. ಈ ಸಂಬAಧ ಕ್ಯಾಬಿನೆಟ್ ನಿರ್ಣಯಕ್ಕಾಗಿ ಆಹಾರ ಮತ್ತು ನಾಗರಿಕ ಸರಬರಾಜು […]

ಅಪರಾಧ ಸುದ್ದಿ

ರಾಜ್ಯದೆಲ್ಲೆಡೆ ಲೋಕಾಯುಕ್ತ ದಾಳಿ: ಎಂಟು ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಚಳಿ ಬಿಡಿಸಿದ ಲೋಕಾಯುಕ್ತ

ಬೆಂಗಳೂರು : ರಾಜ್ಯದ ವಿವಿಧೆಡೆ ೮ ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬAಧಿಸಿದ ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತಲೂ ಅಧಿಕ ಗಳಿಕೆ, ಭ್ರಷ್ಟಾಚಾರ ಸೇರಿ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಬೆಂಗಳೂರು, ಶಿವಮೊಗ್ಗ, […]

ಉಪಯುಕ್ತ ಸುದ್ದಿ

ಇದು ಚಿಕ್ಕಬಳ್ಳಾಪುರದ ಕ್ಷೀರಕ್ರಾಂತಿಯ ಕತೆ : ಜಿಲ್ಲೆಯಲ್ಲಿ ಹರಿದ ಹಾಲಿನ ಹೊಳೆ !

ಚಿಕ್ಕಬಳ್ಳಾಪುರ: ಕೋಲಾರದ ಕೊಚಿಮುಲ್ ನಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ–ಚಿಮುಲ್ ಆರಂಭವಾಗಿದ್ದೆ ತಡ, ವಿವಿದ ವಿನೂತನ ಕಾರ್ಯಕ್ರಮಗಳ ಮೂಲಕ ರೈತರ ಮೆಚ್ಚುಗೆಗೆ ಪಾತ್ರವಾಗಿದೆ. ಈಗ ಇನ್ನೂ ಒಂದು […]

ಉಪಯುಕ್ತ ಸುದ್ದಿ

ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ : ಸೇವೆಗೆ ಸಿದ್ಧವಾಯ್ತು ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ

ಸೆಪ್ಟಂಬರ್ ನಲ್ಲಿ VIP ಬ್ಲಾಕ್, ಕಲ್ಯಾಣಿ, ದೇವಸ್ಥಾನದ ಉದ್ಘಾಟನೆ ಸಿಎಂ ಸಿದ್ದರಾಮಯ್ಯ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಕಾರ್ಯಕ್ರಮದಲ್ಲಿ ಭಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಉದ್ಘಾಟನೆ 500 ಆಸನ […]

ಉಪಯುಕ್ತ ಸುದ್ದಿ

ಇ-ಕಾಮರ್ಸ್, ಬೈಕ್ ಟ್ಯಾಕ್ಸಿ ಮೇಲೆ ಕಠಿಣ ನಿಯಂತ್ರಣ: ಸಾರಿಗೆ ಆಯುಕ್ತರುಗಳಿಗೆ ಕೇಂದ್ರದಿಂದ ಸುತ್ತೋಲೆ

ಬೆಂಗಳೂರು: ಭಾರತ ಸರ್ಕಾರದ ರಸ್ತೆ ಮತ್ತು ಹೆದ್ದಾರಿಗಳ ಸಚಿವಾಲಯ ಇ-ಕಾಮರ್ಸ್ ಮತ್ತು ಕ್ವಿಕ್ ಕಾಮರ್ಸ್ ಕಂಪನಿಗಳ ಡೆಲಿವರಿ ಸಿಬ್ಬಂದಿಯಿಂದ ನಡೆಯುತ್ತಿರುವ ನಿಯಮ ಉಲ್ಲಂಘನೆಗಳ ವಿರುದ್ಧವ ನಿಖರವಾದ ಕಾನೂನು ಪ್ರಕ್ರಿಯೆ ಮತ್ತು ನಿಯಮಗಳ ಕಟ್ಟುನಿಟ್ಟಾದ ಜಾರಿಗೆ […]

ಸುದ್ದಿ

ಅಮೆರಿಕಾ ದಾಳಿ ಹಿನ್ನೆಲೆ: ರಕ್ಷಣೆಗೆ ರಷ್ಯಾ ಸಹಾಯ ಯಾಚಿಸಿದ ಇರಾನ್

ನವದೆಹಲಿ: ಇರಾನ್ ಮೇಲೆ ಮೇಲೆ ಅಮೆರಿಕವು ನಡೆಸಿದ ದಾಳಿ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ರಷ್ಯಾ ಅಧ್ಯಕ್ಷ ಪುಟಿನ್ ಅವರ ಭೇಟಿಗೆ ತೆರಳಿದ್ದಾರೆ. ಕಳೆದ […]

ರಾಜಕೀಯ ಸುದ್ದಿ

ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

ಇಬ್ಬರ ನಡುವೆ ಯಾವುದೇ ಹಣಕಾಸಿನ ವಹಿವಾಟು ನಡೆದಿಲ್ಲ ಇಡಿ ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಬೆಂಗಳೂರು: : “ಇಡಿಯವರು ವಿಚಾರಣೆಗೆ ಹಾಜರಾಗಿ ಎಂದು ತಿಳಿಸಿದ್ದಾರೆ. ನಾನು ಇದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ. ಯಾವ ಮಾನದಂಡವಿಟ್ಟುಕೊಂಡು […]

ರಾಜಕೀಯ ಸುದ್ದಿ

ಮಧ್ಯಪ್ರಾಚ್ಯ ಸಮರ: ಭಾರತ ಕಳವಳ

ನವದೆಹಲಿ: ಪ್ರಾದೇಶಿಕ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಬಗ್ಗೆ ಇರಾನ್‌ನ ಪೆಜೆಶ್ಕಿಯನ್‌ಗೆ ಭಾರತದ ಪ್ರಧಾನಿ ಮೋದಿ ಆಳವಾದ ಕಳವಳ ವ್ಯಕ್ತಪಡಿಸಿದ್ದಾರೆ. ಸಿಎನ್‌ಎನ್‌ನ ಸನಾ ನೂರ್ ಹಕ್ ಮತ್ತು ಕುನಾಲ್ ಸೆಹಗಲ್ ಅವರಿಂದಅಮೆರಿಕದ ದಾಳಿಗಳು ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಅಸ್ಥಿರತೆಯ […]

ಅಪರಾಧ ಸುದ್ದಿ

ಬೆಳಗಾವಿ ಪೊಲೀಸ್‌ ಆಯುಕ್ತರ ಹೆಸರಿನಲ್ಲಿ ನಕಲಿ ಖಾತೆ: ಆರೋಪಿಗಳ ಪತ್ತೆಗೆ ಕ್ರಮ

ಬೆಳಗಾವಿ: ಬೆಳಗಾವಿ ಮಹಾನಗರ ಪೊಲೀಸ್‌ ಆಯುಕ್ತರ ಭೂಷಣ್‌ ಗುಲಾಬರಾವ್‌ ಬೊರಸೆ ಅವರ ಹೆಸರಿನಲ್ಲಿ ಸೈಬರ್‌ ವಂಚಕರು ನಕಲಿ ಫೇಸ್‌ಬುಕ್‌ ಖಾತೆ ತೆರೆದಿದ್ದಾರೆ. ಭೂಷಣ್ ಅವರ ಭಾವಚಿತ್ರ ಬಳಸಿ, ಬಿ ಭೂಷಣ್‌ ಗುಲಾಬರಾವ್‌ ಐಪಿಎಸ್‌ ಹೆಸರಿನಲ್ಲಿ […]

ಸುದ್ದಿ

ಹರ್ಮುಜ್ ಜಲಸಂಧಿ ಮುಚ್ಚಲು ಇರಾನ್ ತೀರ್ಮಾನ: ತೈಲ ಬೆಲೆ ಗಗನಕ್ಕೇರುವ ಸಾಧ್ಯತೆ

ನವದೆಹಲಿ: ಮಧ್ಯ ಪ್ರಾಚ್ಯ ಪ್ರದೇಶದಲ್ಲಿ ಇರಾನ್-ಇಸ್ರೇಲ್ ದೇಶಗಳ ಯುದ್ಧದಲ್ಲಿ ಇದೀಗ ಅಮೆರಿಕಾ ಸಹ ರಂಗಪ್ರವೇಶ ಮಾಡಿದೆ. ಈಗಾಗಲೇ ಅಮೆರಿಕಾದ ಯುದ್ಧ ವಿಮಾನಗಳು ಇರಾನ್ ದೇಶದ 3 ಪರಮಾಣು ಸ್ಥಾವರಗಳ ಮೇಲೆ ವೈಮಾನಿಕ ದಾಳಿ ನಡೆಸಿವೆ‌. […]

ಅಪರಾಧ ಸುದ್ದಿ

ಮಠದಲ್ಲೇ ಮಹಿಳೆ ಮತ್ತು ಆಕೆಯ ಮಗಳನ್ನು ಉಳಿದುಕೊಳ್ಳಲು ಹೇಳಿದ ಆರೋಪ: ಸ್ವಾಮೀಜಿ ವಿರುದ್ಧ ಗ್ರಾಮಸ್ಥರ ಕಿಡಿ

ಬೆಳಗಾವಿ : ಮಹಿಳೆ ಮತ್ತು ಅವರ ಮಗಳನ್ನು ಮಠದಲ್ಲಿ ರಾತ್ರಿ ಹೊತ್ತು ಉಳಿದುಕೊಳ್ಳಲು ಹೇಳಿದ್ದಾರೆ ಎಂದು ಆರೋಪಿಸಿ ಮೂಡಲಗಿ ತಾಲೂಕು ಶಿವಾಪುರ-ಹ ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿ ಅವರನ್ನು ಗ್ರಾಮದ […]

ಸುದ್ದಿ

ಆಡುಗೋಡಿ ವಾರ್ಡ್ ನಲ್ಲಿ 1 ಕೋಟಿ ವೆಚ್ಚದ ಕಾಮಗಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

ಬೆಂಗಳೂರು: ಆಡುಗೋಡಿ ವಾರ್ಡ್ ನಲ್ಲಿ ಒಂದು ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಭಾನುವಾರ ಚಾಲನೆ ನೀಡಿದರು. ಆಡುಗೋಡಿ ವಾರ್ಡಿನ ರಾಜೇಂದ್ರನಗರದ 1ನೇ, 4ನೇ […]

ಸುದ್ದಿ

ಇರಾನ್ ಮೇಲೆ ಅಮೇರಿಕ ಕ್ಷೀಪಣಿ ಸುರಿಮಳೆ : 3ನೇ ಮಹಾಯುದ್ಧ ಫಿಕ್ಸ್

ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೆರಿಕ ಎಂಟ್ರಿಯಾಗಿದ್ದು, ಮೂರನೇ ಮಹಾಯುದ್ದದ ಕಡೆಗೆ ಜಗತ್ತು ಮುಖ ಮಾಡುತ್ತಿದೆ. ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸುತ್ತಿದ್ದಂತೆ, ಇರಾನ್ ಇಸ್ರೇಲ್ ವಿರುದ್ಧ ಪ್ರತಿದಾಳಿ ನಡೆಸಿತ್ತು. […]

ರಾಜಕೀಯ ಸುದ್ದಿ

ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ; 224 ಶಾಸಕರಿಗೂ ಗೊತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

ಬಿ.ಆರ್. ಪಾಟೀಲ್ ಆಡಿಯೋ; ಸರ್ಕಾರದ ವಿರುದ್ಧ ಕೇಂದ್ರ ಸಚಿವರ ಕಿಡಿ ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ ಎಂದು ಸಿಎಂ ವಿರುದ್ಧ ಕಿಡಿ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ […]

ಉಪಯುಕ್ತ ಸುದ್ದಿ

ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ

ಬೆಂಗಳೂರು: ಚಾಲಕರು ಅಜಾಗರೂಕತೆಯಿಂದ ಬಸ್ ಚಾಲನೆ ಮಾಡಿ ಸಾರ್ವಜನಿಕರ ಸಾವು ನೋವಿಗೆ ಕಾರಣವಾದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದರು. “ಘಾಟಿ ಟೂರ್” ಪ್ಯಾಕೇಜ್ […]

ಸುದ್ದಿ

ನನ್ನ ವಿರುದ್ಧ ಸ್ಯಾಂಡಲ್ ವುಡ್ ನಲ್ಲಿ ಸುಳ್ಳು, ನಾಟಕ: ರಚಿತಾ ರಾಮ್ ಕಿಡಿ

ಬೆಂಗಳೂರು: ಸ್ಯಾಂಡಲ್​ವುಡ್​ನ ಖ್ಯಾತ ನಟಿ ರಚಿತಾ ರಾಮ್ ಅವರ ಮೇಲೆ ಸಂಜು ವೆಡ್ಸ್ ಗೀತಾ- 2 ಹಾಗೂ ಉಪ್ಪಿ ರುಪ್ಪಿ ಸಿನಿಮಾ ತಂಡದವರು ಆರೋಪ ಮಾಡಿದ್ದರು. ಈ ಕುರಿತು ರಚಿತಾ ರಾಮ್ ಅವರು ಮೊದಲ […]

ಉಪಯುಕ್ತ ಸುದ್ದಿ

ಭಾರತದ ಅತಿ ದೊಡ್ಡ ಭೂಗತ LPG ಸಂಗ್ರಹಾಗಾರ ಮಂಗಳೂರಿನಲ್ಲಿ ನಿರ್ಮಾಣ

ಭಾರತದ ಅತಿದೊಡ್ಡ ಭೂಗತ ಎಲ್​ಪಿಜಿ ಸಂಗ್ರಹಾಗಾರ ಮಂಗಳೂರಿನಲ್ಲಿ ಸಿದ್ಧಗೊಂಡಿದೆ. ಇದರೊಂದಿಗೆ, ದೇಶದ ಇಂಧನ ಮೂಲಸೌಕರ್ಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದಂತಾಗಿದೆ. ಸದ್ಯ, ವಿಶಾಖಪಟ್ಟಣದಲ್ಲಿರುವ 60 ಸಾವಿರ ಟನ್‌ ಸಂಗ್ರಹ ಸಾಮರ್ಥ್ಯದ ಎಲ್​ಪಿಜಿ ಸಂಗ್ರಹಾಗಾರ ಈವರೆಗೆ […]

You cannot copy content of this page