ಕ್ರೀಡೆ ಸುದ್ದಿ

ಕಾಲ್ತುಳಿತ ಮರಣಮೃದಂಗ ಕೇಸ್: RCB ಮಾರ್ಕೆಟಿಂಗ್ ಚೀಫ್ ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು!

ಬೆಂಗಳೂರು, ಜೂನ್ 12: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್‌ ಕುಮಾರ್, ಶಮಂತ್ ಮಾವಿನಕೆರೆಗೆ ಹೈಕೋರ್ಟ್​ ಮಧ್ಯಂತರ ಜಾಮೀನು […]

ಉಪಯುಕ್ತ ಸುದ್ದಿ

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ […]

ಅಪರಾಧ ಸುದ್ದಿ

ಗುಜರಾತ್ ವಿಮಾನ ಅಪಘಾತ: ಮಾಜಿ ಸಿಎಂ ವಿಜಯ್ ರೂಪಾನಿ ಸಾವಿನ ಶಂಕೆ !

ಬೆಂಗಳೂರು:ಅಹಮದಾಬಾದ್ ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರು ಕೂಡ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಮಕ್ಕಳು ಹಾಗೂ ಹತ್ತು ಜನ ವಿಮಾನ ಸಿಬ್ಬಂದಿ ಸೇರಿ […]

ಅಪರಾಧ ಸುದ್ದಿ

ಗುಜರಾತ್ ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ : 250 ಜನ ಸಾವಿನ ಸಾಧ್ಯತೆ?

ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದ ಸಮೀಪವೇ ಏರ್ ಇಂಡಿಯಾ ವಿಮಾನವೊಂದು ಅಪಘಾತಕ್ಕೀಡಾಗಿದ್ದು, 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ. ಅಹಮದಾಬಾದ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ಟೇಕ್ ಆಫ್ ಆದ […]

ಸುದ್ದಿ

ರೋಹಿಣಿ ಸಿಂಧೂರಿ-ಡಿ.ರೂಪಾ ವರ್ಗಾವಣೆ ಮಾಡಿ ಸರಕಾರದ ಆದೇಶ

ಬೆಂಗಳೂರು: ಪರಸ್ಪರ ಕಿತ್ತಾಟದಿಂದ ಸರಕಾರದ ಕೆಂಗಣ್ಣಿಗೆ ಗುರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬಹಿರಂಗವಾಗಿ ಈ ಇಬ್ಬರು ಅಧಿಕಾರಿಗಳು ಕಿತ್ತಾಡಿಕೊಂಡ ಹಿನ್ನೆಲೆಯಲ್ಲಿ ಸರಕಾರ ಈ ಇಬ್ಬರಿಗೆ ನಾನ್ […]

ರಾಜಕೀಯ ಸುದ್ದಿ

ಕಾಲ್ತುಳಿತ ದುರಂತ; ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಮನವಿ

ತನಿಖೆ ಪಾರದರ್ಶಕವಾಗಿರಲು ಮೇಲ್ವಿಚಾರಣೆ ವಹಿಸುವಂತೆ ಮನವಿ ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೋರಿದ್ದಾರೆ. ಈ ಕುರಿತು ಅವರು […]

ಉಪಯುಕ್ತ ಸುದ್ದಿ

IPS ಅಧಿಕಾರಿ ಡಿ. ರೂಪಾ BMTF ಎಡಿಜಿಪಿ: ಸೀಮಂತ್ ಕುಮಾರ್ ಸಿಂಗ್ ಜಾಗಕ್ಕೆ ವರ್ಗಾವಣೆ

ಬೆಂಗಳೂರು: ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆಗೆ ವರ್ಗಾವಣೆಯಾದ ಸೀಮಂತ್ ಕುಮಾರ್ ಸಿಂಗ್ ಅವರ BMTF ಎಡಿಜಿಪಿ ಸ್ಥಾನಕ್ಕೆ IPS ಅಧಿಕಾರಿ ಡಿ. ರೂಪಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಿ.ರೂಪಾ ಅವರಿಗೆ ಇತ್ತೀಚೆಗಷ್ಟೇ ಸರಕಾರ ಎಡಿಜಿಪಿ […]

ರಾಜಕೀಯ ಸುದ್ದಿ

ಇಂದಿನ ಕ್ಯಾಬಿನೆಟ್ ನಲ್ಲಿ ಜಾತಿ ಗಣತಿಯದ್ದೇ ಚರ್ಚೆ: ಮರು ಸಮೀಕ್ಷೆಗೆ ಬಹುತೇಕರ ವಿರೋಧ

ಬೆಂಗಳೂರು: ಜಾತಿ ಸಮೀಕ್ಷೆ ವರದಿಯನ್ನು ಮರು ಸಮೀಕ್ಷೆ ನಡೆಸುವಂತೆ ಹೈಕಮಾಂಡ್ ಸೂಚಿಸಿರುವ ಬೆನ್ನೆಲ್ಲೆ ಇಂದು ಮಹತ್ವದ ಕ್ಯಾಬಿನೆಟ್ ಸಭೆ ನಡೆಯುತ್ತಿದೆ. ಸಭೆಯಲ್ಲಿ ಹೈಕಮಾಂಡ್ ತೀರ್ಮಾನವನ್ನು ಬಹುತೇಕ ಸಚಿವರು ವಿರೋಧಿಸಿದ್ದಾರೆ ಎನ್ನಲಾಗಿದೆ. 2013 ರಲ್ಲಿಯೇ ಸಿಎಂ […]

ರಾಜಕೀಯ ಸುದ್ದಿ

RCB ಅಭಿನಂದನೆ ಕಾರ್ಯಕ್ರಮಕ್ಕೆ ರಾಜ್ಯಾಪಾಲರ ಆಹ್ವಾನಿಸಿದ್ದು ಯಾರು?: ಈ ಪ್ರಶ್ನೆಗೆ ಇಂದು ಸಿಕ್ತು ಉತ್ತರ

ಬೆಂಗಳೂರು:ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ […]

ಉಪಯುಕ್ತ ಸುದ್ದಿ

ಪ್ರತೀ ವರ್ಷ 19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ‌ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ: ಸಿ.ಎಂ ನಮ್ಮ ಸರ್ಕಾರ 4 ಸಾವಿರ ಮೆವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ: ಬಿಜೆಪಿ […]

ಅಪರಾಧ ರಾಜಕೀಯ ಸುದ್ದಿ

ಓಬಳಾಪುರಂ ಅಕ್ರಮ ಗಣಿಗಾರಿಕೆ ಆರೋಪದ ಕೇಸ್: ಬಂಧಿತ ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು !

ಹೈದರಾಬಾದ್: ಓಬಳಾಪುರಂ ಅಕ್ರಮ ಗಣಿಗಾರಿಕೆ ಆರೋಪದ ಪ್ರಕರಣದಲ್ಲಿ ಸಿಬಿಐ ಕೋರ್ಟ್ ನಿಂದ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿದೆ. […]

ಕ್ರೀಡೆ ಸುದ್ದಿ

RCB ಮಾರಾಟ ವದಂತಿ : ಯುನೈಟೆಡ್ ಸ್ಪಿರಿಟ್ಸ್ ಹೇಳಿದ್ದೇನು?

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಫ್ರಾಂಚೈಸಿಯನ್ನು ಮಾರಾಟ ಮಾಡಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಕಂಪನಿ (USL- United Spirits Ltd) ತಳ್ಳಿಹಾಕಿದೆ. ಈ ಬಗ್ಗೆ USL ಸ್ಪಷ್ಟನೆ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಜಾತಿಗಣತಿ ಮರುಸರ್ವೇ: ದೆಹಲಿಯ ಎಐಸಿಸಿ ಸಭೆಯಲ್ಲಿ ನಿರ್ಧಾರ

ನವದೆಹಲಿ: ದೆಹಲಿಗೆ ಪ್ರಯಾಣ ಬೆಳೆಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸಿ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಪ್ರಮುಖವಾಗಿ ಜಾತಿ ಜನಗಣತಿ ಬಗ್ಗೆ ಚರ್ಚೆ ನಡೆದಿದೆ. ಜಾತಿ […]

ಅಪರಾಧ ಕ್ರೀಡೆ ಸುದ್ದಿ

RCB ಕಾಲ್ತುಳಿತ ಘಟನೆ: ಶಿವಲಿಂಗ ಕುಟುಂಬಕ್ಕೆ ₹25 ಲಕ್ಷ ಪರಿಹಾರ ವಿತರಣೆ

ಯಾದಗಿರಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತ ಘಟನೆ ಬಗ್ಗೆ‌ ವಿಪಕ್ಷ‌ ನಾಯಕರು ರಾಜೀನಾಮೆ ಕೇಳುತ್ತಿರುವ ಬಗ್ಗೆ ಪ್ರಶ್ನೆಗೆ ಉತ್ತರಿಸಿದ‌ ಯಾದಗಿರಿ ಜಿಲ್ಲಾ ಉಸ್ತವಾರಿ ಸಚಿವ ಶರಣಬಸಪ್ಪ‌ ದರ್ಶನಾಪುರ ಅವರು ಬಿಜೆಪಿಯಲ್ಲಿ ಎಷ್ಟು ಜನರು ರಾಜೀನಾಮೇ […]

ಸುದ್ದಿ

ಅಕ್ರಮ ಸಂಬಂಧದ ಅಮಲಿಗೆ ಬಲಿಯಾದ ಮಹಿಳೆ: ಓಯೋ ರೂಮಿಗೆ ಕರೆದೊಯ್ದು ಕತ್ತುಕೊಯ್ದ ಪ್ರಿಯಕರ !

ಬೆಂಗಳೂರು: ಅಕ್ರಮ ಸಂಬಂಧ ಯಾವತ್ತಿದ್ದರೂ ಡೇಂಜರ್ ಅನ್ನೋ ಮಾತಿದೆ. ಅದು ಮತ್ತೊಮ್ಮೆ ಸಾಭೀತಾಗಿದೆ. 26 ವರ್ಷದ ಟೆಕ್ಕಿ ಯುವಕನ ಬಲೆಗೆ ಬಿದ್ದ 36 ವರ್ಷದ ವಿವಾಹಿತ ಮಹಿಳೆಯೊಬ್ಬಳು ಗಂಡ ಮತ್ತು ಮಕ್ಕಳನ್ನು ವಂಚಿಸಿ, ಓಯೋ […]

ಅಪರಾಧ ಸುದ್ದಿ

ಕಲಬುರಗಿ |ಮಹಿಳೆಯನ್ನು ಕೊಲೆಗೈದು ಸುಟ್ಟ ಪ್ರಕರಣ:ಇಬ್ಬರು ಆರೋಪಿಗಳ ಬಂಧನ

ಕಲಬುರಗಿ:ಕಾರಿನಲ್ಲಿ ಮಹಿಳೆಯನ್ನು ಕೊಂದು ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಸಮೀಪದಲ್ಲಿ ಆಕೆಯ ಶವವನ್ನು ಸುಟ್ಟು ಹಾಕಿದ ಆರೋಪದಡಿ ವಿಜಯಪುರ ಮೂಲದ ಇಬ್ಬರನ್ನು ವಾಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗಣಿಯಾರ ತಾಂಡಾದ […]

ಆರೋಗ್ಯ ಸುದ್ದಿ

ಕಾಲ್ತುಳಿತದಿಂದ ಸಾವುನೋವುಗಳು: ಎಚ್ಚೆತ್ತ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್ ರಿಲೀಸ್

ಬೆಂಗಳೂರು: ನಗರದ ಚಿನ್ನಸ್ವಾಮಿ ‌ಸ್ಟೇಡಿಯಂನಲ್ಲಿ ಆದಕಾಲ್ತುಳಿತದಲ್ಲಿ 11 ಆರ್​​ಸಿಬಿ ಅಭಿಮಾನಿಗಳ ಸಾವು ಪ್ರಕರಣ ರಾಜ್ಯಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದೆ. ವಿಪಕ್ಷಗಳು ಸೇರಿದಂತೆ ಕಾಂಗ್ರೆಸ್​ ಹೈಕಮಾಂಡ್​ ಕೂಡ ನಿಗಿನಿಗಿ ಎನ್ನುತ್ತಿದೆ. ಈ ಮಧ್ಯೆ ದುರಂತದಿಂದ ಎಚ್ಚೆತ್ತ ಆರೋಗ್ಯ […]

ರಾಜಕೀಯ ಸುದ್ದಿ

ಕಾಲ್ತುಳಿತ ಪ್ರಕರಣದ ವರದಿ ಕೇಳಿದ ಕೈ ಹೈಕಮಾಂಡ್: ಸಿಎಂ, ಡಿಸಿಎಂ ದೆಹಲಿಗೆ ದೌಡು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ವರದಿ ಕೇಳಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ದೌಡಾಯಿಸಿದ್ದಾರೆ. ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದ್ದು, ಬಿಜೆಪಿ ಘಟನೆಯನ್ನು ಮುಂದಿಟ್ಟುಕೊಂಡು ರಾಷ್ಟ್ರಮಟ್ಟದಲ್ಲಿ […]

ಸುದ್ದಿ

ಟ್ರೆಕ್ಕಿಂಗ್ ತೆರಳಿದ್ದವರ ಪರದಾಟ: ಕೊನೆಗೂ ಹತ್ತು ಜನರ ರಕ್ಷಣೆ

ಬೆಲ್ತಂಗಡಿ: ಟ್ರೆಕ್ಕಿಂಗ್ ತೆರಳಿದ್ದ ಚಾರಣಿಗರು ದಾರಿ ತಪ್ಪಿ ಇಡೀ ದಿನ ಕಾಡಿನಲ್ಲಿ ಪರದಾಟ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಲ್ಲಾಳಯರಾಯನ ದುರ್ಗದಲ್ಲಿ ನಡೆದಿದೆ. ಘಟನೆಯಲ್ಲಿ ಹತ್ತು ಮಂದಿ ಚಾರಣಿಗರು ಕಾಡಿನಲ್ಲಿ ಅಇಲುಕಿಕೊಂಡಿದ್ದು, ರಾತ್ರಿಯಿಡೀ ಪರದಾಟ […]

ಉಪಯುಕ್ತ ಸುದ್ದಿ

ರಾಜ್ಯದ ದೇವಸ್ಥಾನಗಳು ಇನ್ಮುಂದೆ ಪ್ಲಾಸ್ಟಿಕ್ ಮುಕ್ತ: ಮುಜರಾಯಿ ಇಲಾಖೆಯ ಮಹತ್ವದ ತೀರ್ಮಾನ

ಬೆಂಗಳೂರು: ರಾಜ್ಯದ ದೇವಸ್ಥಾನಗಳಲ್ಲಿ ಇನ್ಮುಂದೆ ಸಂಪೂರ್ಣವಾಗಿ ಪ್ಲಾಸ್ಟಿಕ್ ಮುಕ್ತಗೊಳಿಸುವ ಮಹತ್ವದ ತೀರ್ಮಾನವನ್ನು ಮುಜರಾಯಿ ಇಲಾಖೆ ತೆಗೆದುಕೊಂಡಿದೆ. ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ […]

You cannot copy content of this page