ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಳಗಾವಿ: “ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಆಚಾರ್ಯರತ್ನ […]

