ರಾಜಕೀಯ ಸುದ್ದಿ

ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನನ್ನ ಮೇಲೆ ಅಸೂಯೆಪಡುವುದರಿಂದ, ನನ್ನನ್ನು ಟೀಕೆ ಮಾಡುವುದರಿಂದ, ನನ್ನನ್ನು ಬಯ್ಯುವುದರಿಂದ ಕುಮಾರಸ್ವಾಮಿ ಅವರಿಗೆ ಖುಷಿಯಾಗಿ, ಅವರ ಆರೋಗ್ಯ ಸುಧಾರಣೆ ಆಗುವುದಾದರೆ ಅವರು ನನ್ನ ನಿಂದನೆ ಮುಂದುವರೆಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು […]

ರಾಜಕೀಯ ಸುದ್ದಿ

ಕಾವೇರಿ ಆರತಿಗೆ 100 ಕೋಟಿ ರು. ಖರ್ಚು; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಮಂಡ್ಯದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಕಾವೇರಿ ಆರತಿಗೆ 100 […]

ಉಪಯುಕ್ತ ಸುದ್ದಿ

ಸಾರಿಗೆ ಇಲಾಖೆಗೆ ಭೇಟಿ ನೀಡಿದ ಜಪಾನ್ ನಿಯೋಗ: ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಭೆ

ಬೆಂಗಳೂರು: ಜಪಾನ್ ಅಂತಾರಾಷ್ಟ್ರೀಯ ಸಹಕಾರ ಸಂಸ್ಥೆ (JICA)ಯ ನಿಯೋಗ ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ ಭೇಟಿ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಿತು. ಸಾರಿಗೆಯಲ್ಲಿ ಡಿಜಿಟಲ್ ಲೀಪ್ ಕುರಿತು ಯುಶಿ ನಾಗಾನೊ, ಮುಖ್ಯಸ್ಥರು, […]

ಕ್ರೀಡೆ ಸುದ್ದಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ: ನೈತಿಕ ಹೊಣೆ ಹೊತ್ತು ಕೆ.ಎಸ್.ಸಿ.ಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು: ಆರ್​ಸಿಬಿ ತಂಡ ಐಪಿಎಲ್-2025 ರ ಟ್ರೋಫಿ ಗೆದ್ದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿರುವ ದುರಂತ ರಾಜ್ಯಾದ್ಯಂತ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ […]

ಅಪರಾಧ ಕ್ರೀಡೆ ಸುದ್ದಿ

ಬೆಂಗಳೂರು ಕಾಲ್ತುಳಿತ ಪ್ರಕರಣ: ಜಾಲತಾಣದಲ್ಲಿ ಅರೆಸ್ಟ್ ಕೋಹ್ಲಿ ಅಭಿಯಾನ

ಬೆಂಗಳೂರು: RCB ಟ್ರೋಫಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲತಾಣದಲ್ಲಿ ‘ಅರೆಸ್ಟ್ ಕೋಹ್ಲಿ’ ಅಭಿಯಾನ ಆರಂಭವಾಗಿದೆ. ಘಟನೆಯಲ್ಲಿ 11 ಜನ ಅಮಾಯಕರು ಪ್ರಾಣ ಕಳರದುಕೊಂಡಿದ್ದು, ಕರ್ನಾಟಕ ಸರಕಾರ ಬೆಂಗಳೂರು ಪೊಲೀಸ್ […]

ರಾಜಕೀಯ ಸುದ್ದಿ

ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಗೋವಿಂದಾ…

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಪರಿಣಾಮಗಳು ರಾಜಕೀಯ ವಲಯವನ್ನೂ ತಲುಪುತ್ತಿವೆ. ಈ ಘಟನೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಗಂಭೀರ […]

ಉಪಯುಕ್ತ ಸುದ್ದಿ

ಮನೆಯ ಮೇಲ್ಯಾಕೆ ಬಂತು ಕಾರು: ಜನರಿಗೆ ಕುತೂಹಲ ಮೂಡಿಸಿದ ಮನೆಯ ಮೇಲಿನ ಕಾರು!

ಬೆಳಗಾವಿ: ನಿಪ್ಪಾಣಿ ತಾಲೂಕು ಬೇಡಕಿಹಾಳ ಗ್ರಾಮದ ಸೂರಜ್ ನಾರೆ ತಮ್ಮ ಮನೆಯ ತಾರಸಿ ಮೇಲೆ ಕಾರು ಇಟ್ಟು ಪೂಜಿಸುತ್ತಿದ್ದಾರೆ. ಮೆಕ್ಯಾನಿಕ್ ಆಗಿರುವ ಅವರು ತಮ್ಮ ಮೂರು ಅಂತಸ್ತಿನ ಮನೆ ಮೇಲೆ ಕಾರು ಇಟ್ಟಿದ್ದಾರೆ. ಕ್ರೇನ್ […]

ಅಪರಾಧ ಕ್ರೀಡೆ ಸುದ್ದಿ

ಬೆಂಗಳೂರು ಕಾಲ್ತುಳಿತ ಪ್ರಕರಣ: ಬೆಂಗಳೂರು ಪೊಲೀಸ್ ಆಯುಕ್ತರ ತಲೆದಂಡ, ನ್ಯಾಯಾಂಗ ತನಿಖೆ

ಬೆಂಗಳೂರು: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶಿಸಿರುವ ಸರಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕೆ.ದಯಾನಂದ್ ಅವರನ್ನು ಅಮಾನತುಗೊಳಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ತುರ್ತು […]

ಅಪರಾಧ ಕ್ರೀಡೆ ಸುದ್ದಿ

ಕಾಲ್ತುಳಿತದಲ್ಲಿ ಸಾವನ್ನಪ್ಪಿದವರಿಗೆ RCB ಯಿಂದ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದು, ಅವರಿಗೆ RCB ಆಡಳಿತ ಮಂಡಳಿ ತಲಾ 10 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ ಮಾಡಿದೆ. ಸರ್ಕಾರದ ಭದ್ರತಾ […]

ಉಪಯುಕ್ತ ಸುದ್ದಿ

ಕಾನ್ಫಿಡೆಂಟ್ ಗ್ರೂಪ್ ನಿಂದ 1 ಕೋಟಿ ರು. ವಿದ್ಯಾರ್ಥಿ ವೇತನ ವಿತರಣೆ

ಬೆಂಗಳೂರು: ಬದಲಾವಣೆಗೆ ಶಿಕ್ಷಣವೇ ಪ್ರಮುಖ ಸಾಧನ ಎಂಬ ನಂಬಿಕೆಯನ್ನು ಹೊಂದಿರುವ ಕಾನ್ಫಿಡೆಂಟ್‌ ಗ್ರೂಪ್‌ನ ದೃಷ್ಟಾರ ಶ್ರೀ ಡಾ. ರಾಯ್ ಸಿ.ಜೆ ಅವರು ಕರ್ನಾಟಕ ಮತ್ತು ಕೇರಳದ 201 ಅರ್ಹ ವಿದ್ಯಾರ್ಥಿಗಳಿಗೆ 1 ಕೋಟಿ ರೂ. […]

ಅಪರಾಧ ಸುದ್ದಿ

ಕೊಪ್ಪಳ:ಹಳೆ ದ್ವೇಷ,ವ್ಯಕ್ತಿಯನ್ನು ಕೊಚ್ಚಿ ಕೊಲೆ, 7 ಜನರ ಬಂಧನ

ಕೊಪ್ಪಳ: ಜಿಲ್ಲೆಯ ಬೇಕರಿ ಅಂಗಡಿಯೊಂದರೊಳಗೆ 35 ವರ್ಷದ ವ್ಯಕ್ತಿಯೊಬ್ಬರನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೇ 31 ರಂದು ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ನಡೆದ ಈ ಘಟನೆ ಸಿಸಿಟಿವಿ […]

ಅಪರಾಧ ಸುದ್ದಿ

ಹೆದ್ದಾರಿ ಕಾಮಗಾರಿ ವೇಳೆ ಅಪಘಾತ, ಮೂವರು ಕಾರ್ಮಿಕರ ಸಾವು

ಬೆಳಗಾವಿ: ಜಿಲ್ಲೆ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್​ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 4ರಲ್ಲಿ ಹೆದ್ದಾರಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ., ಘಟನೆಯಲ್ಲಿ ಆರು ಮಂದಿಗೆ […]

ಸುದ್ದಿ

ರಂಗವಿಶ್ಲೇಷಣೆ: ಅಭಿಜಾತ ಪ್ರತಿಭೆ ಗೋಕುಲ ಸಹೃದಯ

–ಡಾ.ಟಿ.ಯಲ್ಲಪ್ಪಪಂಚಗವ್ಯ ಪಂಚ ಕಾವ್ಯಗಳ ಅಭಿನಯ ಗುಚ್ಛ. ಬೆಂಗಳೂರಿನ ಕಲಾಗ್ರಾಮದಲ್ಲಿ ಅಮೋಘವಾಗಿ ಪ್ರದರ್ಶನಗೊಂಡ ಏಕವ್ಯಕ್ತಿ ರಂಗಪ್ರಯೋಗ. ಏನಿದರ ವಿಶೇಷ ಎಂದರೆ ಈಗಾಗಲೇ ಚಿಟ್ಟೆ ಎಂಬ ತನ್ನ ಏಕವ್ಯಕ್ತಿ ಪ್ರದರ್ಶನದ ಮೂಲಕ ನಾಡಿನಾದ್ಯಂತ , ಹಾಗೂ ರಾಷ್ಟ್ರದ […]

ಅಪರಾಧ ಸುದ್ದಿ

ನಡು ರಸ್ತೆಯಲ್ಲೇ ಪ್ರಾಣ ಬಿಟ್ಟ ತುಂಬು ಗರ್ಭಿಣಿ

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ ಬೀದಿಯಲ್ಲಿ ಶವವಾಗಿ […]

ಅಪರಾಧ ಸುದ್ದಿ

ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ

ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿರುವದು ವರದಿಯಾಗಿದೆ. ಈ ಘಟನೆಯಲ್ಲಿ ಸಂತೋಷ ರವೀಂದ್ರ […]

ಸುದ್ದಿ

Breaking news US; ಬೃಹತ್ ಟ್ರಕ್ ಪಲ್ಟಿಯಾಗಿ 250 ಮಿಲಿಯನ್ ಜೇನುನೊಣಗಳು ಹೊರಕ್ಕೆ !

ಅಮೆರಿಕದಲ್ಲಿ ಲಾರೀ ಪಲ್ಟಿಯಾಗಿ 250 ಮಿಲಿಯನ್ ಜೇನುನೊಣಗಳು ತಪ್ಪಿಸ್ಕೊಂಡವು. ಅಂದಾಜು 70,000 ಪೌಂಡ್‌ (31,751 ಕಿಲೋಗ್ರಾಂ) ಜೇನುನೊಣ ಗೂಡುಗಳನ್ನು ಸಾಗಿಸುತ್ತಿದ್ದ ವ್ಯಾಪಾರ ಲಾರಿಯೊಂದು ಅಮೆರಿಕದ ಪಶ್ಚಿಮ ಭಾಗದಲ್ಲಿ ಪಲ್ಟಿಯಾಗಿ, ಲಕ್ಷಾಂತರ ಜೇನುನೊಣಗಳು ಹೊರಬಿದ್ದಿವೆ ಎಂದು […]

ಸುದ್ದಿ

ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 115 ಜನ ಸಾವು

ನವದೆಹಲಿ: ನೈಜೀರಿಯಾದ ಕೇಂದ್ರಭಾಗದ ನೈಜರ್ ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಹಾಗೂ ಹಲವರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ ಆರಂಭಗೊಂಡ ಮಳೆ […]

ಸುದ್ದಿ

Breaking newsಜಪಾನಿನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

ಜಪಾನ್:ಶನಿವಾರ ಮಧ್ಯಾಹ್ನ, ಜಪಾನಿನ ಹೊಕ್ಕೈಡೋ ಪ್ರದೇಶದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್‌ನ ಹವಾಮಾನ ಇಲಾಖೆ ತಿಳಿಸಿದೆ. ಭೂಕಂಪನವು 20 ಕಿಲೋಮೀಟರ್ (12 ಮೈಲು) ಆಳದಲ್ಲಿ ಸಂಭವಿಸಿದೆ. ಭೂಕಂಪನದ ಕೇಂದ್ರೀಯ ಬಿಂದುವು ಹೊಕ್ಕೈಡೋನ […]

ಅಪರಾಧ ಸುದ್ದಿ

ಬೀದರ್ | ಹಾಡಹಗಲೇ ಕಾರಿನಲ್ಲಿದ್ದ ₹ 2 ಲಕ್ಷ ಹಣ ಎಗರಿಸಿದ ಖತರ್ನಾಕ್ ಖದೀಮರು

ಬೀದರ್: ಜಿಲ್ಲೆಯ ಭಾಲ್ಕಿ ಪಟ್ಟಣದ ಮಹಾತ್ಮಾ ಗಾಂಧಿ ಸರ್ಕಲ್ ಬಳಿ ಹಾಡಹಗಲೇ ಕಳತನ ನಡೆದಿದೆ. ಕಾರಿನ ಗಾಜನ್ನು ಒಡೆದು ಕ್ಷಣಾರ್ಧದಲ್ಲಿ 2 ಲಕ್ಷ ರೂಪಾಯಿಗಳನ್ನು ಕದ್ದೊಯ್ದ ಖದೀಮರು ಪರಾರಿಯಾಗಿದ್ದಾರೆ. ಭಾಲ್ಕಿ ನಿವಾಸಿ ಶಿವಕುಮಾರ್ ಲೋಕಂಡೆ […]

ಅಪರಾಧ ಸುದ್ದಿ

SHOCKING :ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ:ವಿಡಿಯೋ ವೈರಲ್

ಪಶ್ಚಿಮ ಬಂಗಾಳದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು,ಬಿಮಲ್ ಮೊಂಡಾಲ್ ಎಂಬವರು ತಮ್ಮ ಅತ್ತಿಗೆಯ ಸತಿ ಮೊಂಡಾಲ್ ಅವರನ್ನು ತೀಕ್ಷ್ಣವಾದ ಆಯುಧದಿಂದ ತಲೆಯನ್ನು ಕತ್ತರಿಸಿವಾಗಿ ಹತ್ಯೆ ಮಾಡಿದ್ದಾಗಿ ಆರೋಪಿಸಲಾಗಿದೆ. ಬಳಿಕ ಅವರು ಕಡಿದ ತಲೆ ಮತ್ತು […]

You cannot copy content of this page