ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ: ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್ ಲೈನ್ಸ್!

ಬೆಂಗಳೂರು: ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಹೊರಟಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ದಿನೇ ದಿನೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, […]

ರಾಜಕೀಯ ಸುದ್ದಿ

DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

ಬೆಂಗಳೂರು:SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, […]

ಅಪರಾಧ ರಾಜಕೀಯ ಸುದ್ದಿ

ಬೆಳಗಾವಿ:ತರಗತಿ ಕೋಣೆಗಳನ್ನು ಬೇಡಿಕೆ ಇಟ್ಟ ಶಿಕ್ಷಕರ ಅಮಾನತು

ಬೆಳಗಾವಿಯಲ್ಲಿ ಒಂದು ಆಶ್ಚರ್ಯಕರ ಘಟನೆ ನಡೆದಿದ್ದು, ಸರ್ಕಾರಿ ಶಾಲೆಗೆ ಉತ್ತಮ ಸೌಕರ್ಯಗಳಿಗಾಗಿ ಪ್ರತಿಭಟನೆ ನಡೆಸಿದ ಸಮರ್ಪಿತ ಶಿಕ್ಷಕ ವೀರಣ್ಣ ಮಾದಿವಾಳರ್ ಅವರನ್ನು ಅಮಾನತುಗೊಳಿಸಲಾಗಿದೆ. ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಿಂದ ರೈಬಾಗ ಬ್ಲಾಕ್ […]

ರಾಜಕೀಯ ಸುದ್ದಿ

HMT ಡಿನೋಟಿಫಿಕೇಷನ್ ಪ್ರಕರಣ: IFS ಅಧಿಕಾರಿ ಅಮಾನತಿಗೆ ಈಶ್ವರ ಖಂಡ್ರೆ ಶಿಫಾರಸು

ಬೆಂಗಳೂರು: ಹದಿನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ […]

ಅಪರಾಧ ಸುದ್ದಿ

ಐಪಿಎಲ್ ಟಿಕೆಟ್ ಮಾರಾಟ ದಂಧೆ: ಇಬ್ಬರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಐಪಿಎಲ್ ಟಿಕೆಟ್ ಮಾರಾಟ ದಂಧೆಯಲ್ಲಿ ಸಿಕ್ಕಿಬಿದ್ದಿದ್ದ ಇಬ್ಬರು ಪೊಲೀಸರನ್ನು ಸಸ್ಪೆಂಡ್ ಮಾಡಿ ಸಂಚಾರ ವಿಭಾಗದ ಪೊಲೀಸ್ ಆಯುಕ್ತ ಅನುಚೇತ್ ಆದೇಶ ಮಾಡಿದ್ದಾರೆ. ಹಲಸೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರವಿಚಂದ್ರ ಹಾಗೂ ಟಿಎಂಸಿ ಸಿಬ್ಬಂದಿಯನ್ನು […]

ಅಪರಾಧ ಸುದ್ದಿ

ಆಗುಂಬೆ: ಧಾರಾಕಾರ ಮಳೆಯಿಂದ ನಿಯಂತ್ರಣ ತಪ್ಪಿ ಪ್ರಪಾತಕ್ಕುರುಳಿದ ಕಾರು

ಶಿವಮೊಗ್ಗ: ಧಾರಾಕಾರ ಮಳೆಯಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಉರುಳಿರುವ ಘಟನೆ ಆಗುಂಬೆ ಘಾಟ್‌ನ ಆರನೇ ತಿರುವಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಆರನೇ ತಿರುವಿನಲ್ಲಿ ಈ ಘಟನೆ […]

ರಾಜಕೀಯ ಸುದ್ದಿ

ಅಸ್ತಿತ್ವ ಕಳೆದುಕೊಂಡ ಬಿಬಿಎಂಪಿ:’ಗ್ರೇಟರ್ ಬೆಂಗಳೂರಾದ ರಾಜಧಾನಿ ಆಡಳಿತ’: ಇಲ್ಲಿದೆ ಬೆಂಗಳೂರು ಆಡಳಿತದ ಇತಿಹಾಸ

ಏನಿದೆ ಬೆಂಗಳೂರು ಬೆಳೆದು ಬಂದ ಇತಿಹಾಸ?ಕೆಂಪೇಗೌಡರು ಕಟ್ಟಿದ ನಗರದ ದಕ್ಕೆಯಾಗುತ್ತಾ?ಬೆಂಗಳೂರು: ಬೆಂಗಳೂರು ಅಂದ್ರೆನೆ ಬೆಳವಣಿಗೆ, 15 ನೇ ಶತಮಾನದಲ್ಲಿ ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ನಗರ ತನ್ನ ಸೊಬಗಿನಿಂದಲೇ ವಿಶ್ವದ ಗಮನ ಗೆದ್ದಿದೆ. ಅಂದಿನಿಂದ ಇಂದಿನವರೆಗೆ […]

ರಾಜಕೀಯ ಸಿನಿಮಾ ಸುದ್ದಿ

ತಪ್ಪು ಮಾಡಿಲ್ಲ, ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ: ಕಮಲ್ ಹಾಸನ್

ಚೆನ್ನೈ: ತಮಿಳುನಾಡಿನ ಬಹುಭಾಷಾ ಸ್ಟಾರ್ ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಬಗ್ಗೆ ನೀಡಿರುವ ಹೇಳಿಕೆ ಇಡೀ ಕರ್ನಾಟಕ ರಾಜ್ಯಾದ್ಯಂತ ವಿರೋಧಕ್ಕೆ ಒಳಗಾಗಿದೆ. ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಕಮಲ್ ಹಾಸನ್ ಹೇಳಿಕೆ […]

ರಾಜಕೀಯ ಸುದ್ದಿ

ರೈತರ ಆತ್ಮಹತ್ಯೆ: ಪರಿಹಾರ ವಿಳಂಬಕ್ಕೆ ಸಿಎಂ ಗರಂ

ಬೆಂಗಳೂರು: ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿಗಳು ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು. ಹಾವೇರಿ ಸೇರಿ […]

ಅಪರಾಧ ಸುದ್ದಿ

ಅಣ್ಣಿಗೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ ಮೂವರು ಸಾವು

ಧಾರವಾಡ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಮದನ್, ಸುರೇಶ್ ಮತ್ತು ಎಲ್.ಎನ್.ವೇಣುಗೋಪಾಲ್ ಎಂಬವರು ಮೃತಪಟ್ಟಿದ್ದಾರೆ. […]

ಅಪರಾಧ ಸುದ್ದಿ

ಮನೆಯ ಮೇಲೆ ಗುಡ್ಡಕುಸಿತ: ಇಬ್ಬರ ಸಾವು, ಮತ್ತಿಬ್ಬರ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ […]

ರಾಜಕೀಯ ಸುದ್ದಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ AC, DC ಕೋರ್ಟ್ ನಲ್ಲಿ ಬಾಕಿ ಪ್ರಕರಣ: ತರಾಟೆಗೆ ತೆಗೆದುಕೊಂಡ ಸಿಎಂ

ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ: ಸಿಎಂ‌ ಸೂಚನೆ ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ […]

ಕ್ರೀಡೆ ಸುದ್ದಿ

ಆರ್‌ಸಿಬಿ ಕಪ್ ಗೆಲ್ಲುತ್ತೆ : ಸಾರ್ವತ್ರಿಕ ರಜೆ ಘೋಷಣೆ ಮಾಡಿ

ಬೆಂಗಳೂರು: ಆರ್‌ಸಿಬಿ ಕ್ರಿಕೆಟ್ ಕ್ರೇಜ್ ಅಷ್ಟಿಷ್ಟಲ್ಲ. ಅದರಲ್ಲೂ ಈ ಬಾರಿಯ ಐಪಿಎಲ್‌ನಲ್ಲಿ ತಂಡದ ಪ್ರದರ್ಶನ ನೋಡಿದ ಮೇಲೆ ಜನ ಇನ್ನಷ್ಟು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಇದೀಗ ಫೈನಲ್ ತಲುಪಿರುವ ಆರ್‌ಸಿಬಿ ಅಭಿಮಾನಿಯೊಬ್ಬ ಸಿಎಂಗೆ ಪತ್ರ ಬರೆದಿದ್ದಾನೆ. […]

ಅಪರಾಧ ಸುದ್ದಿ

ಹೆಂಡತಿ ಕಾಟ ಕೊಡುತ್ತಾಳೆ ಎಂದು ಡೆಪ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಗಂಡ..!

ಬೆಳಗಾವಿ: ಹೆಂಡತಿ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ. ತನ್ನದೇ ಕಂಪ್ಯೂಟರ್ ಶಾಪ್‌ನಲ್ಲಿ ವೈಯರ್‌ದಿಂದ ನೇಣು ಬಿಗಿದುಕೊಂಡು ಸುನೀಲ್ ಮೂಲಿಮನಿ (33) […]

ಅಪರಾಧ ಸುದ್ದಿ

ಬೆಳಗಾವಿಯ ರವಿವಾರ ಪೇಟೆಯಲ್ಲಿ ಬೆಂಕಿ ಅವಘಡ: ಹೊತ್ತಿ ಉರಿಯಿತು ಪ್ಲಾಸ್ಟಿಕ್ ಅಂಗಡಿ

ಬೆಳಗಾವಿ: ಬೆಳಗಾವಿ ಮಹಾ ನಗರದ ಪ್ರಮುಖವಾದ ಮಾರುಕಟ್ಟೆ ಪ್ರದೇಶವಾಗಿರುವ ರವಿವಾರ ಪೇಟೆಯಲ್ಲಿರುವ ಪ್ಲಾಸ್ಟಿಕ್ ಅಂಗಡಿಗೆ ಶುಕ್ರವಾರ ಬೆಳಗಿನ ಜಾವ 3.30ರ ಆಸುಪಾಸು ಬೆಂಕಿ ಅವಘಡ ಸಂಭವಿಸಿದೆ. ಇದರಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ರವಿವಾರ […]

ರಾಜಕೀಯ ಸುದ್ದಿ

ಮಳೆ ನೀರು ಹರಿವಿಗೆ ಅಡ್ಡವಿರುವ ಕಟ್ಟಡಗಳ ತೆರವಿಗೆ ಡಿಕೆಶಿ ಸೂಚನೆ

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಮಾತನಾಡುತ್ತಾ, ಬೆಂಗಳೂರಿನಲ್ಲಿ ಮಳೆನೀರಿನ ನೈಸರ್ಗಿಕ ಹರಿವಿಗೆ ಅಡ್ಡಿಯಾಗುತ್ತಿರುವ ಮತ್ತು ಜಲಾವೃತ ಸಮಸ್ಯೆಗೆ ಕಾರಣವಾಗುತ್ತಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣಾ ಅಧಿನಿಯಮದ ಅಡಿಯಲ್ಲಿ ತೆರವುಗೊಳಿಸಲು ನಾಗರಿಕ ಸಂಸ್ಥೆಗಳಿಗೆ ಸೂಚನೆ […]

ಸುದ್ದಿ

ಉದ್ಯೋಗಿಗೆ ಜಾತಿ ಕಿರುಕುಳ: ನ್ಯಾಯಾಲಯದ ಸೂಚನೆಯಂತೆ 16 ಜನರ ವಿರುದ್ಧ ಅಟ್ರಾಸಿಟಿ ಕೇಸ್

ಬೆಂಗಳೂರು: ಕಾರ್ಖಾನೆಯ ಉದ್ಯೋಗಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಸಿಬ್ಬಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಯಲಹಂಕ ರೈಲ್ವೇ ಫ್ಯಾಕ್ಟರಿಯಲ್ಲಿ ಹಿರಿಯ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಬಸವಲಿಂಗಪ್ಪ, […]

ಅಪರಾಧ ರಾಜಕೀಯ ಸುದ್ದಿ

ಎನ್ ರವಿಕುಮಾರ್ ವಿರುದ್ಧದ ಪ್ರಕರಣ : ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಎಂ ಎಲ್ ಸಿ ಎನ್. ರವಿಕುಮಾರ್ ವಿರುದ್ಧದ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮ ಬೇಡ ಎಂದು ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಕಲಬುರಗಿ ಠಾಣೆಯಲ್ಲಿ ದಾಖಲಾಗಿರುವ ಕೇಸ್ ರದ್ದು ಕೋರಿ […]

ಅಪರಾಧ ಸುದ್ದಿ

ಬೀದರ್: ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಔರಾದ್ :ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಔರಾದ್ ತಾಲ್ಲೂಕಿನ ಶೆಂಬೆಳ್ಳಿ ಕ್ರಾಸ್ ಹತ್ತಿರ ಗುರುವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ನಡೆದಿದೆ. ಜೊನ್ನಿಕೇರಿ ಗ್ರಾಮದ […]

ಕ್ರೀಡೆ ಸುದ್ದಿ

ಐಪಿಎಲ್ ಕ್ವಾಲಿಫೈಯರ್-1 ಪಂದ್ಯದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದಿಷ್ಟು..

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಸೂಪರ್ ಕಿಂಗ್ಸ್ ನಡುವೆ ಇಂದು ರಾತ್ರಿ ಚಂಡೀಗಢದ ಮಲ್ಲನ್ ಪುರ ಮೈದಾನದಲ್ಲಿ ಐಪಿಎಲ್-2025 ಕ್ವಾಲಿಫೈಯರ್-1 ಪಂದ್ಯ ನಡೆಯಲಿದೆ. ಕ್ವಾಲಿಫೈಯರ್-1 ಪಂದ್ಯಕ್ಕೆ ಮಳೆಯ ಭೀತಿ ಆವರಿಸಿತ್ತು. ಆದರೆ ಮಲ್ಲನ್​ಪುರ […]

You cannot copy content of this page