ಜಿಲ್ಲಾಧಿಕಾರಿಗಳ ಮನವಿ ಬೆನ್ನಲ್ಲೇ ಪ್ರತಿಭಟನೆ ಕೈಬಿಟ್ಟ ವಿದ್ಯಾರ್ಥಿಗಳು
ಧಾರವಾಡ: ಜಿಲ್ಲಾಧಿಕಾರಿಗಳ ಮನವಿಯ ಮೇರೆಗೆ ಜುಬಿಲಿ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟಿವೆ. ಧಾರವಾಡದ ಜುಬಿಲಿ ವೃತ್ತದಲ್ಲಿ ಕಳೆದ ಮೂರುವರೆ ಗಂಟೆಯಿAದ ನಡೆಯುತ್ತಿದ್ದ ಪ್ರತಿಭಟನೆಗೆ ಜಿಲ್ಲಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಜಿಲ್ಲಾಧಿಕಾರಿ […]

