SC/ST ಕಲಾವಿದರಿಗೆ, ಸಂಘ ಸಂಸ್ಥೆಗಳಿಗೆ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ
ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ […]

