ಸಿನಿಮಾ ಸುದ್ದಿ

ಕಮಲಹಾಸನ್ ಸಿನಿಮಾ ಬ್ಯಾನ್ ಮಾಡಿ: ಫಿಲ್ಮ್‌ ಚೇಂಬರ್‌ಗೆ ಸಚಿವರ ಪತ್ರ

ಬೆಂಗಳೂರು:ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿರುವ ತಮಿಳು ನಟ ಕಮಲಹಾಸನ್ ಅವರ ಸಿನಿಮಾಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡುವಂತೆ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಫಿಲ್ಮ್‌ ಚೇಂಬರ್‌ಗೆ […]

ಅಪರಾಧ ಸುದ್ದಿ

ಮಡಿಕೇರಿಯಲ್ಲಿ ರಾಯಚೂರು ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಮಡಿಕೇರಿಯಲ್ಲಿ ರಾಯಚೂರು ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ ರಾಯಚೂರು:; ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ರಾಯಚೂರು ಮೂಲದ ಪ್ರಥಮ ವರ್ಷದ […]

ರಾಜಕೀಯ ಸುದ್ದಿ

ವಿಪತ್ತು ನಿರ್ವಹಣೆ ಕಾಯ್ದೆಯಡಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: ಡಿಸಿಎಂ ಡಿಕೆಶಿ

ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ, ಸೂಕ್ತ ಪರಿಹಾರ ನೀಡುತ್ತೇವೆ ಬೆಂಗಳೂರು: “ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. […]

ರಾಜಕೀಯ ಸುದ್ದಿ

ಬಿ.ಕೆ.ಹರಿಪ್ರಸಾದ್ ಜೊತೆಗೆ ಸಿಎಂ ಉಪಾಹಾರ ಭೇಟಿ

ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ: ಕಾನೂನಿಗಿಂತ ದೊಡ್ಡವರು ಯಾರಿಲ್ಲ ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ […]

ಆರೋಗ್ಯ ಸುದ್ದಿ

BREAKING :ರಾಜ್ಯದಲ್ಲಿ ಕೊರೊನಾ ಸೋಂಕಿಗೆ 2 ನೇ ಬಲಿ : ಬೆಳಗಾವಿಯಲ್ಲಿ 70 ವರ್ಷದ ವೃದ್ಧ ಸಾವು.!

ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ […]

ರಾಜಕೀಯ ಸುದ್ದಿ

HAL ನಮ್ಮ‌ ಹೆಮ್ಮೆ ಮತ್ತು ಗೌರವ: ಇದರ ವಿಚಾರದಲ್ಲಿ ರಾಜಕೀಯ ಸಲ್ಲದು: ರಾಮಲಿಂಗಾ ರೆಡ್ಡಿ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಸೌಕರ್ಯ ಕೊರತೆ ಇದೆ ನಮಗೆ ಹಿಂದೂಸ್ತಾನ್ ಏರ್‌ಕ್ರಾಫ್ಟ್ ಕಂಪನಿಯ ಘಟಕವನ್ನು ವರ್ಗಾಯಿಸಿಕೊಡಿ ಎಂದು ಕೇಂದ್ರವನ್ನು ಕೇಳಿರುವ ಆಂಧ್ರಪ್ರದೇಶ ಮುಖ್ಯಮಂತ್ರಿಗಳ ನಡೆಬೇಜವಾಬ್ದಾರಿಯಿಂದ ಕೂಡಿದ ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು,‌ ಇದನ್ನು ನಾನು ಖಂಡಿಸುತ್ತೇನೆ ಎಂದು […]

ಉಪಯುಕ್ತ ಸುದ್ದಿ

ಪ್ರತಿ ತಾಲ್ಲೂಕಿನಲ್ಲೂ ಬೆಳೆಗಳ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಪ್ರತಿ ತಾಲೂಕಿನಲ್ಲೂ ಖರೀದಿ ಕೇಂದ್ರ ಸ್ಥಾಪಿಸಲು ಕರ್ನಾಟಕ ಹೈಕೋರ್ಟ್‌ ಇಂದು (ಬುಧವಾರ) ಆದೇಶ ಹೊರಡಿಸಿದೆ. ರೈತ ಸೇನೆ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಮಾಡಿದ ಹೈಕೋಟ್​​, ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ […]

ಉಪಯುಕ್ತ ಸುದ್ದಿ

ದೇಶದ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಿದ ಕೇಂದ್ರಸರ್ಕಾರ!

ಮುಂಗಾರು ಮಳೆಯ ಆರ್ಭಟ ಶುರುವಾಗುತ್ತಿದ್ದಂತೆ ಕೇಂದ್ರಸರ್ಕಾರ ದೇಶದ ರೈತರಿಗೆ ಬಂಪರ್‌ ಸುದ್ದಿ ನೀಡಿದೆ. ಕೇಂದ್ರದ ಕ್ಯಾಬಿನೆಟ್ ಸಭೆಯಲ್ಲಿ ಇಂದು ಖಾರೀಫ್ ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಪ್ರಧಾನಿ ನರೇಂದ್ರ […]

ರಾಜಕೀಯ ಸುದ್ದಿ

ಭಾಷೆಯ ಬಗ್ಗೆ ಮಾತನಾಡುವ ಅರ್ಹತೆ ನನಗಿಲ್ಲ: ನಟ ಕಮಲ್ ಹಾಸನ್ ಸೃಷ್ಟೀಕರಣ

ಬಹುಭಾಷಾ ಸ್ಟಾರ್ ನಟ ಕಮಲ್ ಹಾಸನ್ ಅವರುಇತ್ತೀಚೆಗಷ್ಟೆ ನಡೆದ ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾದ ಆಡಿಯೋ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ತಮಿಳಿನಿಂದ ಕನ್ನಡ ಜನಿಸಿದೆ ಎಂದಿದ್ದರು. ಕಮಲ್ ಅವರ ಈ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ […]

ಸುದ್ದಿ

ಮಳೆ ಹಾನಿ: ಪರಿಹಾರ ಕಾರ್ಯದಲ್ಲಿ ತೊಡಗುವಂತೆ ಸಚಿವರು-ಅಧಿಕಾರಿಗಳಿಗೆ ಸಿಎಂ ಸಂದೇಶ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

ಅಪರಾಧ ಸುದ್ದಿ

ಮದುವೆ ಹಿಂದಿನ ದಿನ ಆತ್ಮಹತ್ಯೆಗೆ ಶರಣಾದ ವಧು!

ಬೆಳಗಾವಿ: ವರನ ತಾಯಿ ಕುರುಡು ಎಂಬ ವಿಷಯ ತಿಳಿದು ಭಾವಿ ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ನಡೆದಿದೆ. ಶೃತಿ ಬುರಡ್(24) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. […]

ರಾಜಕೀಯ ಸುದ್ದಿ

ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:“ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ (ಕಾರ್ಪೊರೇಷನ್) ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. […]

ಅಪರಾಧ ಸುದ್ದಿ

ಮಂಗಳೂರಿನಲ್ಲಿ ಯುವಕನ ಭೀಕರ ಹತ್ಯೆ:15 ಮಂದಿಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು:ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ನಡೆದ ಅಬ್ದುಲ್ ರಹೀಂ (32) ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಘಟನೆಯಲ್ಲಿ ಗಾಯಗೊಂಡ ಕಲಂದರ್ ಶಫಿಯಿಂದ ಪಡೆದ ಮಾಹಿತಿ ಆಧಾರದ ಮೇಲೆ 15 ಜನರ ವಿರುದ್ಧ ಬಂಟ್ವಾಳ ಗ್ರಾಮಾಂತರ […]

ಸುದ್ದಿ

ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ’ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರು ಕೆಂಡ

ಬೆಂಗಳೂರು: ‘ಥಗ್ ಲೈಫ್’ ಸಿನಿಮಾ ಪ್ರಚಾರದಲ್ಲಿರುವ ತಮಿಳು ನಟ ಕಮಲ್ ಹಾಸನ್ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ‘ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ’ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಮಲ್ ಹಾಸನ್ ಅವರು […]

ಸುದ್ದಿ

ವಿಜಯೋತ್ಸವ ಮೆರವಣಿಯಲ್ಲಿ ಕಾರು ನುಗ್ಗಿ 47 ಮಂದಿಗೆ ಗಂಭೀರ ಗಾಯ

ಸೋಮವಾರ ಲಿವರ್‌ಪೂಲ್‌ನಲ್ಲಿ ಫುಟ್‌ಬಾಲ್ ಕ್ಲಬ್‌ನ ಪ್ರೀಮಿಯರ್ ಲೀಗ್ ಟ್ರೋಫಿ ಪೆರೇಡ್‌ನಲ್ಲಿ ಭಾಗವಹಿಸುತ್ತಿದ್ದ ಅಭಿಮಾನಿಗಳ ಮೇಲೆ ವ್ಯಕ್ತಿಯೊಬ್ಬ ಕಾರು ನುಗ್ಗಿಸಿದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಡಜನ್ಗಟ್ಟಲೆ ಫುಟ್‌ಬಾಲ್ ಅಭಿಮಾನಿಗಳು ಗಾಯಗೊಂಡರು. ಲಿವರ್‌ಪೂಲ್ ಪ್ರದೇಶದಿಂದ 53 […]

ರಾಜಕೀಯ ಸುದ್ದಿ

ಕಲಬುರಗಿ ಜಿಲ್ಲಾಧಿಕಾರಿಯನ್ನು ‘ಪಾಕಿಸ್ತಾನಿ’ ಎಂದು ಕರೆದ ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಕಲಬುರಗಿ ಉಪ ಆಯುಕ್ತೆ ಫೌಜಿಯಾ ತರನ್ನಮ್ ವಿರುದ್ಧ ಅವಮಾನಕಾರಿ ‘ಪಾಕಿಸ್ತಾನ’ ಸಂಬಂಧಿತ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ […]

ಅಪರಾಧ ಸುದ್ದಿ

ಹಾವೇರಿಯಲ್ಲಿ ಮನೆಗೋಡೆ ಕುಸಿದು ಮಹಿಳೆ ಸಾವು.!

ಹಾವೇರಿ: ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಮತ್ತೊಂದು ಬಲಿಯಾಗಿದೆ. ಕಳೆದ ಕೆಲ ದಿನಗಳಿಂದ ಬೆಂಬಿಡದೆ ಮಳೆಯಾಗುತ್ತಿದ್ದು, ಪರಿಣಾಮ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಕಿರವಾಡ ಗ್ರಾಮದ […]

ಅಪರಾಧ ಸುದ್ದಿ

ಉಡುಪಿ ಬಳಿ NH-66 ರಲ್ಲಿ ಖಾಸಗಿ ಬಸ್ ಪಲ್ಟಿ:ಹಲವಾರು ಪ್ರಯಾಣಿಕರಿಗೆ ಗಾಯ

ಉಡುಪಿ: ಉಡುಪಿ ಜಿಲ್ಲೆಯ ಪೊಳಿಪು ಮಸೀದಿಯ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಉರುಳಿ ಬಿದ್ದ ಘಟನೆ ಸಂಭವಿಸಿದ್ದು, ಈ ಅಪಘಾತದಲ್ಲಿ ಹಲವರು ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಪೊಲೀಸರು ಮಂಗಳವಾರ […]

ರಾಜಕೀಯ ಸುದ್ದಿ

ಗುತ್ತಿಗೆಯಲ್ಲಿ ಮುಸ್ಲಿಂ ಮೀಸಲಾತಿಗೆ ಮತ್ತೆ ರಾಜ್ಯಪಾಲರ ಮೊರೆ ಹೋದ ರಾಜ್ಯಸರ್ಕಾರ!

ಬೆಂಗಳೂರು: ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಶೇ 4 ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ ಮಸೂದೆಯನ್ನು ಅನುಮೋದಿಸುವಂತೆ ರಾಜ್ಯಸರ್ಕಾರ ಮತ್ತೆ ರಾಜ್ಯಪಾಲ ಥಾವರ್​ ಚಂದ್​ […]

ಕ್ರೀಡೆ ಸುದ್ದಿ

ಅನಿಲ್ ಕುಂಬ್ಳೆಅರಣ್ಯ ಇಲಾಖೆ ರಾಯಭಾರಿ

ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ […]

You cannot copy content of this page