ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಛಾಟನೆ
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಮತ್ತು ಶಿರಸಿ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದು ಮತ್ತು ಇನ್ನಿತರ ಕಾರಣಗಳಿಗೆ ಈ […]
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಮತ್ತು ಶಿರಸಿ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದು ಮತ್ತು ಇನ್ನಿತರ ಕಾರಣಗಳಿಗೆ ಈ […]
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ಭೀಮನಕುಪ್ಪೆ ಗ್ರಾಮದಲ್ಲಿ ಸುಮಾರು ರೂ. 12 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, […]
ಬೆಂಗಳೂರು: ರಾಜಧಾನಿಯಲ್ಲಿ ರಾಜಾರೋಷವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಮೃತಹಳ್ಳಿ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು […]
ವಿರಾಜಪೇಟೆ:ಸತತ ಮಳೆಯಿಂದಾಗಿ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. Updating…
ಬೆಂಗಳೂರು: ಕಳೆದ ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶ್ರೀಧರ್ ನಾಯ್ಕ್ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯ್ಕ್ ಅವರನ್ನು ಬ್ಯಾಪ್ಟಿನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು […]
ಹೈದರಾಬಾದ್: ಶಾರ್ಟ್ ಸರ್ಕೀಟ್‌ನಿಂದಾಗಿ ಬೆಳಿಗ್ಗೆ ಸುಮಾರು 6.15ಕ್ಕೆ ಹೊತ್ತಿಕೊಂಡ ಬೆಂಕಿಯು ಒಂದೇ ಕುಟುಂಬದ 17 ಮಂದಿಯನ್ನು ಮಲಗಿದ್ದಲ್ಲಿಯೇ ಬಲಿ ತೆಗೆದುಕೊಂಡಿದೆ. ಐತಿಹಾಸಿಕ ಮಹತ್ವದ ಚಾರ್‌ಮಿನಾರ್‌ಗೆ 200 ಮೀ ದೂರದಲ್ಲಿ ಭಾನುವಾರ ಈ ದುರಂತ ನಡೆದಿದೆ. […]
ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಮತ್ತು ಇದಕ್ಕಾಗಿ ಕೋವಿಡ್ ಹೆಲ್ಪ್ ಲೈನ್ ತೆರೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ […]
ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದ ಚಾಲಕ ಕಂ ನಿರ್ವಾಹಕ ಬಸಪ್ಪ ಸಂಖ್ಯೆ ಮತ್ತು ನಾಗರತ್ನ ಅವರ ಪುತ್ರ ಆನಂದಕುಮಾರ ರವರು ಐಎಫ್‌ಎಸ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದಿದ್ದು, […]
ನವದೆಹಲಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ್ದ ಆರೋಪದಲ್ಲಿ ಬಂಧಿತರಾಗಿರುವ ಯ್ಯೂಟೂಬರ್ ಜ್ಯೋತಿ ಮಲ್ಹೋತ್ರಾಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪಹಲ್ಗಾಮ್ ಉಗ್ರ ದಾಳಿಯ ನಂತರ ಜ್ಯೋತಿ ಮಲ್ಹೋತ್ರಾ, ಪಾಕಿಸ್ತಾನದ ಗೂಢಾಚಾರಿ ಜತೆ […]
ಬೀದರ್:ಅಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ತಿರಂಗಾ ಯಾತ್ರೆ ನಡೆಯುತ್ತಿದ್ದು. ಈ ತಿರಂಗ ಯಾತ್ರೆಯಲ್ಲಿ ಶಾಸಕ ಪ್ರಭು ಚೌಹಾಣ್ ತೀವ್ರ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಆಪರೇಷನ್ ಸಿಂಧೂರ್ […]
ಬೆಂಗಳೂರು: ನೆರೆಯ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ತೀವ್ರತೆ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ರಾಜ್ಯದಲ್ಲಿ ಕೋವಿಡ್ ಟೆಸ್ಟಿಂಗ್ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಆರೋಗ್ಯ ಇಲಾಖೆ ಅಭಿಯಾನ […]
ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಘಟಕದ […]
ಮಂಡ್ಯ:ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮೂರುವರೆ ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಮಂಡ್ಯದ ನಂದ ಸರ್ಕಲ್ ಸಮೀಪ, ಮಿಮ್ಸ್ ಆಸ್ಪತ್ರೆ ಎದುರು ನಡೆದ […]
ಬೆಂಗಳೂರು: ಸಹನಟಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೊಲೀಸರ ವಶದಲ್ಲಿರುವ ನಟ ಮಡೆನೂರು ಮನುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ಕು ದಿನಗಳಿಂದ ಪೊಲೀಸ್ ವಿಚಾರಣೆಯಲ್ಲಿದ್ದ ಮನು ಅವರನ್ನು ಇಂದು ಪೊಲೀಸರು ನ್ಯಾಯಾಲಯದ […]
ಬಳ್ಳಾರಿ:ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಮಹಿಳೆಯರು ಮತ್ತು […]
ಬೆಂಗಳೂರು: ರಾಜ್ಯ ಬಿಜೆಪಿಯ 18 ಶಾಸಕರ ಅಮಾನತು ವಾಪಸ್ ಪಡೆಯಲಾಗಿದೆ. ನಿನ್ನೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ನೇತೃತ್ವದ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹನಿಟ್ರ್ಯಾಪ್ ಮತ್ತು ಮುಸ್ಲಿಮರಿಗೆ ಶೇ. […]
ಬೆಳಗಾವಿ: ಗೋಕಾಕ ಮಹಾಲಿಂಗೇಶ್ವರ ಕಾಲೋನಿಯಲ್ಲಿ ಮೂರು ವರ್ಷದ ಮಗು ಗೋಡೆ ಕುಸಿತ ಪರಿಣಾಮ ಮೃತಪಟ್ಟಿದೆ. ಮೂರು ವರ್ಷದ ಕೀರ್ತಿ ನಾಗೇಶ್ ಪೂಜಾರಿ ಮೃತ ಮಗು. ಮತ್ತೋರ್ವ ಬಾಲಕಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಕ-ತಂಗಿ ಒಂದು […]
ಬೆಂಗಳೂರು: SC/ST ಕಾಯಿದೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಮೇಲಿನ ದೌರ್ಜನ್ಯ ತಡೆಯಲು ಜಾರಿಗೊಳಿಸಲಾಗಿದ್ದು, ಇದು ಮತಾಂತರವಾದವರಿಗೆ ಅನ್ವಯವಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ತಮಗೆ ಜಾತಿನಿಂದನೆ ಮಾಡಲಾಗಿದೆ ಎಂದು ಆರೋಪಿಸಿ ಚರ್ಚ್ […]
ಬೆಂಗಳೂರು: TATA IPL ನ ಪ್ಲೇ ಆಪ್ ಹಂತಕ್ಕೆ ಕಾಲಿಡುವ ತಂಡಗಳು ನಿಗದಿಯಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೊರತುಪಡಿಸಿ ದಕ್ಷಿಣ ಭಾರತದ ಯಾವ ತಂಡವೂ ಪ್ರವೇಶ ಪಡೆದಿಲ್ಲ. ಇದೀಗ ದಕ್ಷಿಣ ಭಾರತದ ಸಂಪೂರ್ಣ ಬೆಂಬಲ […]
ಕರಾಚಿ: ಪಾಕಿಸ್ತಾನದಲ್ಲಿ ಮತ್ತೊಮ್ಮೆ ಸೇನೆ ಮೇಲೆ ಬಹುದೊಡ್ಡ ದಾಳಿ ನಡೆದಿದ್ದು, ಬಲೂಚಿಸ್ತಾನದಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿಯಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕರಾಚಿ-ಕ್ವೆಟ್ಟಾ ಹೆದ್ದಾರಿಯ ಖುಚ್ಛಾರ್‌ನ ಝರೊ ಪಾಯಿಂಟ್ ಬಳಿ ನಡೆದ […]
You cannot copy content of this page