ಅಪರಾಧ ಸುದ್ದಿ

ದಕ್ಷಿಣ ಕನ್ನಡ: ಭಾರಿ ಮಳೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಧರ್ಮಸ್ಥಳ ರಸ್ತೆಯಲ್ಲಿ ಭಾರಿ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಾರಿನ ಕುಟುಂಬವೊಂದು ಸುಬ್ರಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. […]

ಅಪರಾಧ ಸುದ್ದಿ

ಚಿಕ್ಕಮಗಳೂರು: ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಚಾಲಕ ಸಾವು

ಕೊಪ್ಪ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಮರವೊಂದು ಚಲಿಸುತ್ತಿದ್ದ ಆಟೋ ಮೇಲೆ ಮುರಿದುಬಿದ್ದು, ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಆಟೋ ಚಾಲಕನನ್ನು ರತ್ನಾಕರ್ (45) ಎಂದು ಗುರುತಿಸಿದ್ದು, ಕೊಪ್ಪದಿಂದ ತೆರಳುತ್ತಿದ್ದಾಗ […]

ಸುದ್ದಿ

ಕರ್ನಾಟಕದಲ್ಲಿ ಕೋವಿಡ್‌ಗೆ ಮೊದಲ ಸಾವು: ಪ್ರರಕಣ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೋವಿಡ್ ಕಾರಣದಿಂದ ಸಾವನ್ನಪ್ಪಿದ ಮೊದಲ ಪ್ರಕರಣ ರಾಜ್ಯದಲ್ಲಿ ವರದಿಯಾಗುವ ಮೂಲಕ ಆತಂಕ ಮೂಡಿಸಿದೆ. ಕೆಲವು ವಾರಗಳಿಂದ ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವೈಟ್‌ಫೀಲ್ಡ್‌ನ ಖಾಸಗಿ ಆಸ್ಪತ್ರೆಯಲ್ಲಿ […]

ಅಪರಾಧ ಸುದ್ದಿ

‘ನ್ಯಾಯ’ದ ಖರ್ಚು ಕಂಡು ಗಾಬರಿಯಾದ ಸುಪ್ರೀಂ :ಕೋರ್ಟ್ ಕಣ್ಣು ತೆರೆಸಿದ ಬಂಗಾಳದ ಮಹಿಳೆ ಕತೆ

ನವದೆಹಲಿ: ಬಡವರು ನ್ಯಾಯ ಪಡೆಯಲು ಪಡಬಹುದಾದ ಕಷ್ಟಗಳೇನು ಎಂಬುದನ್ನು ಸುಪ್ರೀಂ ಕೋರ್ಟ್‌ಗೆ ಬಂಗಾಳದ ಮಹಿಳೆಯೊಬ್ಬಳ ಪರಿಸ್ತಿತಿ ಮನವರಿಕೆ ಮಾಡಿಕೊಟ್ಟಿದೆ ಎನ್ನಬಹುದು. ಬಂಗಾಳದ ಮಹಿಳೆಯೊಬ್ಬರು ತನ್ನ ಗಂಡನ ಮೇಲಿನ ಆರೋಪಮುಕ್ತಗೊಳಿಸಲು ನ್ಯಾಯಾಲಯಕ್ಕೆ ಸುಮಾರು 3.5 ಲಕ್ಷ […]

ರಾಜಕೀಯ ಸುದ್ದಿ

ಸಚಿವ ಬೈರತಿ ಸುರೇಶ್ ಅವರಿಗೆ ಮಾತೃ ವಿಯೋಗ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ ರವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲರ ನೆಚ್ಚಿನ ಅಮ್ಮ […]

ಅಪರಾಧ ಸುದ್ದಿ

BREAKING: ಕಲಬುರ್ಗಿಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಜೀವ ದಹನ

ಕಲಬುರಗಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಬೆಂಕಿ ಹತ್ತಿಕೊಂಡ ಪರಿಣಾಮ ಓರ್ವ ಬೈಕ್ ಸವಾರ ಸಜೀವ ದಹನವಾದ ಆಘಾತಕಾರಿ ಘಟನೆ ತಾಲೂಕಿನ ಕಾಳಗಿ ಪಟ್ಟಣದಿಂದ ಕೊಡದೂರ್ ಗ್ರಾಮಕ್ಕೆ ಸಾಗುವ ಮಾರ್ಗದಲ್ಲಿ […]

ಅಪರಾಧ ಸುದ್ದಿ

ತಿಪಟೂರು: ತೋಟದಲ್ಲಿ ಬೀದಿ ನಾಯಿಗಳ ಹಾವಳಿಗೆ ಬಾಲಕಿ ಬಲಿ

ಹಾಸನ: ತೋಟದಲ್ಲಿ ಬೀದಿ ನಾಯಿಗಳು ನಡೆಸಿದ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿತಿವ ಘಟನೆ ತಿಪಟೂರು ತಾಲೂಕಿನ ಅಯ್ಯನಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವ್ಯಕ್ತಿಯೊಬ್ಬರು ತಮ್ಮ ಏಳು ವರ್ಷದ ಮಗಳು ನವ್ಯಾಳನ್ನು ತೋಟಕ್ಕೆ ಕರೆದೊಯ್ದಿದ್ದರು. […]

ಉಪಯುಕ್ತ ಸುದ್ದಿ

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. “ವಿರೋಧ ಪಕ್ಷದ ನಾಯಕರು ಸೇರಿದಂತೆ ಇನ್ನೂ ಮೂರ್ನಾಲ್ಕು ಶಾಸಕರ ಜತೆ […]

ಅಪರಾಧ ಸುದ್ದಿ

ಲವ್ ಮಾಡಿ ಮನೆ ತೊರೆದ ಮಗಳು: ಮರ್ಯಾದೆಗೆ ಅಂಜಿ ಮನೆ ಮಂದಿಯೆಲ್ಲ ಆತ್ಮಹತ್ಯೆಗೆ ಶರಣು

ಮೈಸೂರು: ಮಗಳು ಲವ್ ಮಾಡಿ ಓಡಿ ಹೋಗಿದ್ದು, ತಮ್ಮ ಮರ್ಯಾದೆ ಹೋಗುತ್ತದೆ ಎಂಬ ಕಾರಣಕ್ಕೆ ಇಡೀ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ತಾಲೂಕಿನ ಬದನೂರು ಗ್ರಾಮದ […]

ಸುದ್ದಿ

ಯಾದಗಿರಿ | ಜಿಲ್ಲಾ ಕಾಂಗ್ರೆಸ್ ಕಚೇರಿ ಧ್ವಂಸ: ಒಬ್ಬ ಆರೋಪಿ ಬಂಧನ

ಯಾದಗಿರಿ: ಯಾದಗಿರಿ ನಗರದ ಕನಕ ವೃತ್ತದ ಬಳಿ ಇರುವ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ಶುಕ್ರವಾರ (ಮೇ 23) ಮಧ್ಯರಾತ್ರಿ ಸಂಭವಿಸಿದ್ದಾಗಿ […]

ಅಪರಾಧ ಸುದ್ದಿ

ಬೆಳಗಾವಿ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್!

ಬೆಳಗಾವಿ: ಬೆಳಗಾವಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಸ್ನೇಹಿತರೇ ಸಾಮೂಹಿಕ ಬಲತ್ಕಾರವೆಸಗಿದ ಆಘಾತಕಾರಿ ಘಟನೆಯು ಮೇ 18ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, […]

ಕ್ರೀಡೆ ಸುದ್ದಿ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂಇಂಡಿಯಾ ಪ್ರಕಟ

ಇಂಗ್ಲೆಂಡ್ ವಿರುದ್ಧದ ಕ್ರಿಕೆಟ್ ಟೆಸ್ಟ್ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಭಾರತ ತಂಡದ ನಾಯಕರಾಗಿ ಓಪನರ್ ಶುಭ್​ಮಾನ್​ ಗಿಲ್ ಆಯ್ಕೆಯಾಗಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವ […]

ಅಪರಾಧ ಸುದ್ದಿ

ಬೆಳಗಾವಿ:17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿ ಬಂಧನ

ಬೆಳಗಾವಿ:ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರದ ಲೋಕೇಶ್ವರ ಸ್ವಾಮೀಜಿಯನ್ನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. 17 ವರ್ಷದ ಬಾಲಕಿಯ ವಿರುದ್ಧ ಈ ಜಘನ್ಯ ಕೃತ್ಯ ನಡೆದಿದ್ದು, ಪೋಕ್ಸೋ ಕಾಯಿದೆಯಡಿ (POCSO […]

ಅಪರಾಧ ಸಿನಿಮಾ ಸುದ್ದಿ

ಸಹನಟಿ ಮೇಲೆ ಲೈಂಗಿಕ ದೌರ್ಜನ್ಯ: ಮಡೆನೂರು ಮನು 5 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಸಹನಟಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ನಟ ಮಡೆನೂರು ಮನು ಅವರನ್ನು ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ನಟಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಡೆನೂರು ಮನು ಬಂಧನವಾಗಿದ್ದು, […]

ಉಪಯುಕ್ತ ಸುದ್ದಿ

ಮೇ.26 ರವರೆಗೆ ರಾಜ್ಯದಲ್ಲಿ ಭಾರಿ ಮಳೆ: ಮೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್

ಬೆಂಗಳೂರು: ಮಾನ್ಸೂನ್ ಮಾರುತಗಳು ರಾಜ್ಯಕ್ಕೆ ಕಾಲಿಡುವ ಮೊದಲೇ ಮುಂಗಾರು ಪೂರ್ವ ಮಳೆ ರಾಜ್ಯದಲ್ಲಿ ಸುರಿಯುತ್ತಿದ್ದು, ಮೇ. 26 ರಬರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ, ದಕ್ಷಿಣ […]

ಆರೋಗ್ಯ ಸುದ್ದಿ

ರಾಜ್ಯದಲ್ಲಿ ಮತ್ತೇ ಆರಂಭವಾಯ್ತು ಕರೋನಾ ಭೀತಿ: ಕಟ್ಟೆಚ್ಚರಕ್ಕೆ ಮುಂದಾದ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಮತ್ತೇ ಕರೋನಾ ಭೀತಿ ಹೆಚ್ಚಾಗಿದ್ದು, ಒಟ್ಟಾರೆ 35 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದ್ದು, ಶುಕ್ರವಾರ ಒಂದೇ ದಿನ ೧೯ ಪ್ರಕರಣಗಳು ವರದಿಯಾಗಿವೆ. ನೆರೆಯ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ ಹಾಗೂ ಮಹಾರಾಷ್ಟçದಲ್ಲಿ ಹೆಚ್ಚಿನ […]

ಅಪರಾಧ ಸುದ್ದಿ

ಹೆಬ್ಬಾಳ ಫ್ಲೈಓವರ್‌ ಮೇಲೆ ಭೀಕರ ಸರಣಿ ಅಪಘಾತ, ಲಾರಿ ಚಾಲಕ ಸಾವು

ಬೆಂಗಳೂರು: ಹೆಬ್ಬಾಳದ ಕೊಡಿಗೇಹಳ್ಳಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಲಾರಿ ಚಾಲಕರೊಬ್ಬರು ಸಾವಿಗೀಡಾಗಿದ್ದಾರೆ. ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದ್ದು, ಲಾರಿ ಚಾಲಕ ಮೃತಪಟ್ಟಿದ್ದಾರೆ. ಇದೇ […]

ಸುದ್ದಿ

ನೇಮ್ ಚೇಂಜರ್ ಗಳು ವರಸೆ ಚೇಂಜ್ ಮಾಡಿರೋದ್ಯಾಕೆ?: ಬಿಜೆಪಿ  ಬೆಂಗಳೂರು‌ ನಿರ್ಮಾತೃಕೆಂಪೇಗೌಡ ರ ವಿರೋಧಿಯೇ?ರಾಮನಗರ ವಿಷಯದಲ್ಲಿ ಬಿಜೆಪಿ ರಾಜಕಾರಣಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಬಿಜೆಪಿ ಅವರ ಆಡಳಿತವಿರುವ ರಾಜ್ಯಗಳಲ್ಲಿ ಊರಿನ‌ ಹೆಸರು ಬದಲಾವಣೆ ಮಾಡಿದರೆ ಪ್ರಚಾರ- ಕರ್ನಾಟಕದಲ್ಲಿ ಮಾಡಿದರೆ ಅಪಪ್ರಚಾರ ಇದೆಂತಹ ವಿಪರ್ಯಾಸ ಎಂದು ಸಚಿವ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ. ಬಿಜೆಪಿ ಅವರ ಹೊಟ್ಟೆ‌ ಉರಿಗೆ ಯಾವುದೇ […]

ಅಪರಾಧ ಸುದ್ದಿ

Breaking news : ಜರ್ಮನಿಯ ಹ್ಯಾಂಬರ್ಗ್ ರೈಲು ನಿಲ್ದಾಣದಲ್ಲಿ ಚಾಕುವಿನಿಂದ ಹಲ್ಲೆ – 18 ಜನರಿಗೆ ಗಾಯ

ಜರ್ಮನಿಯ ಹ್ಯಾಂಬರ್ಗ್ ಕೇಂದ್ರ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದ ಚಾಕುವಿನಿಂದ ಹಲ್ಲೆಯಲ್ಲಿ ಕನಿಷ್ಠ 18 ಜನರಿಗೆ ಗಾಯವಾಗಿದೆ. 39 ವರ್ಷದ ಮಹಿಳೆ, ಜರ್ಮನಿಯ ನಾಗರಿಕೆಯು, ಯಾವುದೇ ವಿರೋಧವಿಲ್ಲದೇ ಸ್ಥಳದಲ್ಲೇ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ […]

ಉಪಯುಕ್ತ ಸುದ್ದಿ

ನಾಳೆ ಸಿಇಟಿ ಫಲಿತಾಂಶ: ಈ ಲಿಂಕ್ ಗಳ ಮೂಲಕ ಫಲಿತಾಂಶ ನೋಡಬಹುದು

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ನಾಳೆ (ಮೇ 24ರಂದು) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ […]

You cannot copy content of this page