ಅಂಬೇಡ್ಕರ್ ನಿಗಮದ ಹಿಂದಿನ ವ್ಯವಸ್ಥಾಪಕಿ ಮನೆ ಮೇಲೆ ಲೋಕಾಯುಕ್ತ ದಾಳಿ
ವಿಜಯಪುರ ಜಿಲ್ಲೆಯ ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತರ್ಲೆ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಕೋಟಿಗಟ್ಟಲೆ ಅಕ್ರಮ ಆಸ್ತಿ ಪತ್ತೆಯಾಗಿದೆ. ಚಿನ್ನ, ಬೆಳ್ಳಿ, ನಗದು ಹಣ ಸೇರಿದಂತೆ ಐಷಾರಾಮಿ ವಸ್ತುಗಳು […]

