ಸುದ್ದಿ

ಔಟಿಂಗ್ ಕರೆದೊಯ್ಯದಿರುವುದೇ ಪ್ರಾಣಕ್ಕೆ ಕಂಟಕವಾಯ್ತು: ಪ್ರಿಯಕರನ ಸಹಾಯದಿಂದ ಗಂಡನ ಕೊಲೆ ಮಾಡಿದ ಪತ್ನಿ

ಲಕ್ನೋ: ಸುತ್ತಾಟಕ್ಕೆ ಕರೆದೊಯ್ಯದ ಗಂಡ ಎಂಬ ಕಾರಣಕ್ಕೆ ಮಡದಿಯೇ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹರೀಂದರ್ ವರ್ಮಾ ಎಂಬ ವ್ಯಕ್ತಿಯನ್ನು ಆತನ ಪತ್ನಿ ಉಮಾದೇವಿ ಹಾಗೂ ಆಕೆಯ […]

ಉಪಯುಕ್ತ ಸುದ್ದಿ

ಸಾರಿಗೆ ಆಶಾಕಿರಣ ಯೋಜನೆಯಡಿ 28,100 BMTC ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಯೋಜನೆಗೆ ಚಾಲನೆ : ಸಚಿವ ರಾಮಲಿಂಗಾ ರೆಡ್ಡಿ ಅವರ ಮತ್ತೊಂದು ಮಹತ್ವಾಂಕ್ಷಿ ಹೆಜ್ಜೆಯ ಸಾಕಾರ

ಬೆಂಗಳೂರು: ಬಿಎಂಟಿಸಿ ಯು ಸಿ-ಕ್ಯಾಂಪ್ ಸಹಯೋಗದಲ್ಲಿ ನೌಕರರ ಆರೋಗ್ಯದ ಹಿತದೃಷ್ಟಿಯಿಂದ 50 ಘಟಕಗಳಲ್ಲಿ ಹಾಗೂ 4 ಕಾರ್ಯಾಗಾರಗಳಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಹಾಗೂ  ತಪಾಸಣೆಗೆ ಒಳಪಡುವ ನೌಕರರಿಗೆ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವನ್ನು […]

ಸುದ್ದಿ

ಶರಣ ಸಾಹಿತ್ಯ ಎಲ್ಲ ಕಾಲಕ್ಕೂ ಎಲ್ಲ ವರ್ಗಕ್ಕೂ ಪ್ರಸ್ತುತವಾಗುವ ಅಂಶಗಳು: ಡಾ.ಸಂಗಮನಾಥ ಲೋಕಾಪುರ

ಹುಬ್ಬಳ್ಳಿ :- ಶರಣರು ವಚನ ಸಾಹಿತ್ಯದ ಮೂಲಕ ಜಗತ್ತಿಗೆ ಬೇಕಾಗುವ ಮೌಲ್ಯಗಳನ್ನು ನೀಡಿದವರು, ಶರಣ ಸಾಹಿತ್ಯ ಎಲ್ಲ ಕಾಲಕ್ಕೂ ಎಲ್ಲ ವರ್ಗಕ್ಕೂ ಪ್ರಸ್ತುತವಾಗುವ ಅಂಶಗಳನ್ನು ಒಳಗೊಂಡಿದೆ 12 ನೇ ಶತಮಾನದ ಬಸವಣ್ಣನವರು ವಿಶ್ವದ ಎಲ್ಲ […]

ರಾಜಕೀಯ ಸುದ್ದಿ

ದೇಶಕ್ಕೋಸ್ಕರ ಬಲಿಯಾಗಲು ನೂರಕ್ಕೆ ನೂರು ಸಿದ್ದನಿದ್ದೇನೆ: ಜಮೀರ್ ಪುನರುಚ್ಚಾರ

ಕಲಬುರಗಿ : ಪಾಕಿಸ್ತಾನದ ವಿರುದ್ದ ಕೇಂದ್ರ ಸರ್ಕಾರ ಏನೇ ನಿರ್ಧಾರ ತೆಗೆದುಕೊಂಡ್ರು ನಮ್ಮ ಬೆಂಬಲ ಇದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಮ್ಮ ನಾಯಕ […]

ಅಪರಾಧ ಸುದ್ದಿ

YADGIR: ಕುರಿ ಮೇಯಿಸಲು ಹೋಗಿದ್ದ ಮೂವರು ಪುಟಾಣಿಗಳು ನೀರು ಪಾಲು!

ಯಾದಗಿರಿ: ತಾಲೂಕಿನ ಅಚೋಲಾ ತಾಂಡದಲ್ಲಿ ಹೃದವಿದ್ರಾಹಕ ಘಟನೆಯೊಂದು ನಡೆದು ಹೋಗಿದೆ. ಕುರಿ ಮೇಯಿಸಲು ಹೋಗಿದ್ದ ಮೂರು ಜನ ಸಹೋದರರು ನೀರು ಪಾಲಾಗಿದ್ದಾರೆ. ಅಚೋಲಾ ತಾಂಡದ 10 ವರ್ಷದ ಕೃಷ್ಣ ರಾಠೋಡ್, 14 ವರ್ಷದ ಜಯ […]

ರಾಜಕೀಯ ಸುದ್ದಿ

ಪಹಲ್ಗಾಮ್ ದಾಳಿ ನಂತರ ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಸಂಸದ ಬಸವರಾಜ ಬೊಮ್ಮಾಯಿ ಆಕ್ಷೇಪ

ಕಾಂಗ್ರೆಸ್ ಪಕ್ಷದ ರಾಷ್ಟ್ರ ಪ್ರೇಮ ಅಧಪತನವಾಗಿರುವುದು ಸ್ಪಷ್ಟ: ಬಸವರಾಜ ಬೊಮ್ಮಾಯಿ ಬೆಂಗಳೂರು: ನಮ್ಮ ದೇಶದ ಮೇಲೆ ಭಯೋತ್ಪಾದನೆಯ ದಾಳಿ ನಡೆದ ಸಂದರ್ಭದಲ್ಲಿ ಭಾರತ ಪಾಕ್ ನಡುವೆ ಯುದ್ದದ ಕಾರ್ಮೋಡ ದಟ್ಟವಾಗಿರುವಾಗ ಕಾಂಗ್ರೆಸ್ ನ ಹಿರಿಯ […]

ಅಪರಾಧ ಸುದ್ದಿ

ಹರಿಯಾಣ: ಹತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತೆ ಶವವಾಗಿ ಪತ್ತೆ

ನವದೆಹಲಿ: ಹತ್ತು ತಿಂಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ರೋಹ್ಟಕ್ ನಲ್ಲಿ ನಡೆದಿದೆ. ನವದೆಹಲಿಯ ಶಾಕರ್ ಪುರ ಪ್ರದೇಶದಿಂದ ಹತ್ತು ತಿಂಗಳ ಹಿಂದೆ 17 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. […]

ಅಪರಾಧ ಸುದ್ದಿ

ಕೊಡೇಕಲ್: ಇಸ್ಫೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ:86,960 ರೂ. ವಶಕ್ಕೆ, 22 ಮಂದಿ ವಿರುದ್ಧ ಪ್ರಕರಣ

ಹುಣಸಗಿ : ತಾಲೂಕಿನ ಕೊಡೇಕಲ್ ಗ್ರಾಮದ ಇಸ್ಪೀಟ್ ಅಡ್ಡೆಯ ಮೇಲೆ ಮಾಹಿತಿ ಪಡೆದು PSI ಅಯ್ಯಪ್ಪ ನೇತ್ರತ್ವದಲ್ಲಿ ದಾಳಿ ನಡೆಸಿ, 22 ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಈ ಸಂಬಂಧ ಸ್ಥಳದಲ್ಲಿದ್ದ 86,960 […]

ಆರೋಗ್ಯ ಉಪಯುಕ್ತ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಮೆಂಟಲ್ ಹೆಲ್ತ್ ಲೈಬ್ರರಿ : ಡೆನ್ಮಾರ್ಕ್ ಮಾದರಿ ಪ್ರಯೋಗ 3 ಜಿಲ್ಲೆಯಲ್ಲಿ ಜಾರಿ

ಬೆಂಗಳೂರು: ಇತ್ತೀಚೆಗೆ ಹೆಚ್ಚುತ್ತಿರುವ ಮಾನಸಿಕ ಒತ್ತಡಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪುಸ್ತಕಗಳ ಪಾತ್ರ ಬಹಳ ಮುಖ್ಯವಾದುದು. ಅದಕ್ಕಾಗಿ, ಮಾನವ ಗ್ರಂಥಾಲಯ ದಂತಹ ಹೊಸ ಪ್ರಯೋಗವನ್ನು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಆರಂಭಿಸಲಾಗುತ್ತಿದೆ. ಮಾನಸಿಕ ಒತ್ತಡದಿಂದ ಆತ್ಮಹತ್ಯೆ […]

ಅಪರಾಧ ಸುದ್ದಿ

ಟ್ಯೂಷನ್ ಶಿಕ್ಷಕಿಯೊಂದಿಗೆ ಇನ್ನಿಲ್ಲದಂತೆ ಸಲುಗೆ ಬೆಳೆಸಿಕೊಂಡು ಲಕ್ಷಾಂತರ ರೂ. ವಂಚಿಸಿದ ಭೂಪ..!

ಬೆಳಗಾವಿ: ಟ್ಯೂಶನ್ ಹೇಳಿಕೊಡುತ್ತಿದ್ದ ಶಿಕ್ಷಕಿಯೊಂದಿಗೆ ಸಲುಗೆ ಬೆಳೆಸಿಕೊಂಡ ಪಾಲಕನೊಬ್ಬ, ವಿಡಿಯೊ ಕಾಲ್‌ನಲ್ಲಿ ಮಾತನಾಡಿ ಅದರ ದಾಖಲೆಗಳನ್ನು ಇಟ್ಟುಕೊಂಡು ಲಕ್ಷಾಂತರ ರೂ. ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಈಗಾಗಲೇ ರೂ. 7.75 ಲಕ್ಷ ಹಣ […]

ಅಪರಾಧ ಸುದ್ದಿ

ಹೊಂಡದಲ್ಲಿ ಮುಳುಗಿ ಮೂವರು ಬಾಲಕರ ದುರ್ಮರಣ

ಯಾದಗಿರಿ:ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ನೀರಿನ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿದ (Drowned) ಧಾರುಣ ಘಟನೆ ಜಿಲ್ಲೆಯಲ್ಲಿ ಭಾನುವಾರ (ಮೇ 4) ನಡೆದಿದೆ (Yadagiri News). ಯಾದಗಿರಿ ತಾಲೂಕಿನ ಅಚೋಲಾದಲ್ಲಿ ಈ ಘಟನೆ […]

ಉಪಯುಕ್ತ ಸುದ್ದಿ

ಮೇ 5ರ ತನಕ ಕನಿಷ್ಠ 64,600 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಗೆ ಅರ್ಜಿ ಸಲ್ಲಿಸಿದ್ದಾರೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು, ಮೇ 5, 2025ರ ತನಕ ಕನಿಷ್ಠ 64,600 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮೇ 26 […]

ಅಪರಾಧ ಸುದ್ದಿ

ಭೀಕರ ರಸ್ತೆ ಅಪಘಾತಕ್ಕೆ ಮಗು ಸೇರಿ ಸ್ಥಳದಲ್ಲೇ ಮೂವರ ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಎರಡು ಕಾರುಗಳು ನಡುವೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಹಿರೇಬಾಗೇವಾಡಿ […]

ಅಪರಾಧ ರಾಜಕೀಯ ಸುದ್ದಿ

Breaking news: ಕಲಬುರಗಿ ಜನಿವಾರ ತೆಗೆಸಿದ ಕೇಸ್​: ವಿದ್ಯಾರ್ಥಿ ದೂರಿನ ಮೇರೆಗೆ ಇಬ್ಬರ ಬಂಧನ

ಕಲಬುರಗಿ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಒತ್ತಾಯಿಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ […]

ಅಪರಾಧ ರಾಜಕೀಯ ಸುದ್ದಿ

ಯಾದಗಿರಿ: ಗ್ರಾ.ಪಂ. ಪಿಡಿಒ, ಸದಸ್ಯೆ ನಡುವೆ ಬೀದಿ ಜಗಳ; ದೂರು, ಪ್ರತಿದೂರು ದಾಖಲು

ಯಾದಗಿರಿ: ಗ್ರಾಮಸಭೆಗೆ ತೆರಳುತ್ತಿದ್ದ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಇನ್ನೊಬ್ಬರು ಸೇರಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಶನಿವಾರ ತಾಲ್ಲೂಕಿನ ದೋರನಹಳ್ಳಿಯಲ್ಲಿ ಆರೋಪಿಸಲಾಗಿದೆ. ದೋರನಹಳ್ಳಿ ಗ್ರಾಮ ಪಂಚಾಯಿತಿ […]

ರಾಜಕೀಯ ಸುದ್ದಿ

ಡಿಸೆಂಬರ್ ವೇಳೆಗೆ ರಾಮನಗರ ಜಿಲ್ಲೆಗೆ ಕಾವೇರಿ ಕುಡಿಯುವ ಶಾಶ್ವತ ನೀರಾವರಿ ಯೋಜನೆ: ಡಿಸಿಎಂ ಡಿ.ಕೆ.ಶಿವಕುಮಾರ್

ರೂ.540 ಕೋಟಿ ವೆಚ್ಚದ ಯೋಜನೆ ಮಂಡ್ಯ: ತಮ್ಮ ಜಿಲ್ಲೆಯ ಜನರ ಬಾಯಾರಿಕೆ ನೀಗಿಸಲು ಪಣ ತೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸತ್ತೇಗಾಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಭಗೀರಥ ಪ್ರಯತ್ನ ಮಾಡುತ್ತಿದ್ದಾರೆ. ಕಾವೇರಿ‌ ಕುಡಿಯುವ […]

ಸುದ್ದಿ

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭರ್ಜರಿ ಬೇಸಿಗೆ ಮಳೆ!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಕಳೆದ ಭಾನುವಾರ ಭರ್ಜರಿಯಾಗಿ ಬೇಸಿಗೆ ಮಳೆ ಸುರಿದಿದೆ.ತಾಲ್ಲೂಕಿನ ದೇವಸಮುದ್ರದಲ್ಲಿ ಗರಿಷ್ಠ 21.4 ಮಿಲಿಮೀಟರ್ ಮಳೆ ಸುರಿದಿದೆ. ಮೊಳಕಾಲ್ಮೂರಿನಲ್ಲಿ 14.6 ಮಿಲಿ ಮೀಟರ್ ಮಳೆಯಾಗಿದೆ.ಇದರಿಂದ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಚೆಕ್ ಡ್ಯಾಂಗಳು, […]

ಉಪಯುಕ್ತ ಸುದ್ದಿ

ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜನೆ

ಬೆಂಗಳೂರು: ಆಡುಗೋಡಿ ವಾರ್ಡ್‌ನ ಗ್ರಾಮದೇವತಾ ಬೀದಿಯಲ್ಲಿ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಶ್ರೀ ಪ್ಯಾಟ್ರಿಕ್ ರಾಜು ಅವರು ಟೀಮ್ RLR, LCB BTM ನೈಟಿಂಗೇಲ್ ಮತ್ತು ನಾರಾಯಣ ನೇತ್ರಾಲಯದ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು […]

ಸುದ್ದಿ

ಮುಂಡಗೋಡ ಎಸೆಸೆಲ್ಸಿ ಫಲಿತಾಂಶ: ಮೊದಲ ಮೂರು ಸ್ಥಾನಗಳಲ್ಲಿ ಹುಡುಗಿಯರೇ ಮೇಲುಗೈ

ಉತ್ತರ ಕನ್ನಡ:ಮುಂಡಗೋಡ ತಾಲೂಕಿನ ಪ್ರಸಕ್ತ ಸಾಲಿನ S.S.L.C ಪರೀಕ್ಷೆಗೆ ಗಂಡು ಮಕ್ಕಳು 554 ಮತ್ತು ಹೆಣ್ಣು ಮಕ್ಕಳು 697 ವಿದ್ಯಾರ್ಥಿಗಳು ಹಾಜರಾಗಿದ್ದು ಒಟ್ಟು 1251 ಜನ ಮಕ್ಕಳು ಪರೀಕ್ಷೆ ಬರೆದಿದ್ದರು ಆ ಪರೀಕ್ಷೆಯಲ್ಲಿ ಉತ್ತೀರ್ಣರಾದ […]

ಉಪಯುಕ್ತ ಸುದ್ದಿ

ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ ಸತತ 8 ವರ್ಷಗಳಿಂದ 100 % ಫಲಿತಾಂಶ

ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿಸತತ 8ನೇ ವರ್ಷವೂ ಕೂಡ 100 % ಫಲಿತಾಂಶ ದಾಖಲಿಸಿದ್ದು 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ದರ್ಜೆ, […]

You cannot copy content of this page