ಸ್ನೇಹಮಯಿ ಕೃಷ್ಣ ಮೇಲೆ ಮತ್ತೊಂದು ಎಫ್‌ಐಆರ್: ಪತ್ರದ ಮೂಲಕ ಬೆದರಿಕೆ ಆರೋಪ
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಪತ್ರದ ಮೂಲಕ ಜೀವ ಬೆದರಿಕೆ ಹಾಕಿರುವುದಾಗಿ ಪವಿತ್ರ ಎಂಬ ಮಹಿಳೆ ದೂರು ನೀಡಿದ್ದು, ಬಸವೇಶ್ವರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೂರುದಾರೆ ಪವಿತ್ರ 2022ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ […]

