ಕರ್ನಾಟಕ ವಿಧಾನಪರಿಷತ್ ಉಪಸಭಾಪತಿಯಾಗಿ ನಟಿ ಉಮಾಶ್ರೀ ಅವಿರೋಧ ಆಯ್ಕೆ: ಸಚಿವ ಕನಸಿಗಿಂತ ಮಿಗಿಲಾದ ಗೌರವ
ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಖ್ಯಾತ ಚಲನಚಿತ್ರ ನಟಿ ಉಮಾಶ್ರೀ ಅವರು ವಿಧಾನ ಪರಿಷತ್ ಉಪಸಭಾಪತಿ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಪ್ರತಿಪಕ್ಷಗಳಾದ ಬಿಜೆಪಿ […]
