ವಾಟರ್ ಮ್ಯಾನ್ ಗಳಿಗೂ ವಾರದ ರಜೆ : ಸರಕಾರದಿಂದ ಮಹತ್ವದ ಆದೇಶ
ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ವಾಟರ್ ಮ್ಯಾನ್ ಗಳಾಗಿ ಕೆಲಸ ನಿರ್ವಹಿಸುವವರಿಗೆ ವಾರದ ರಜೆ ನೀಡಲು ಸರಕಾರ ತೀರ್ಮಾನಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಕೆಲ ಷರತ್ತುಗಳೊಂದಿಗೆ […]

