ಬೈಕ್ ಟ್ಯಾಕ್ಸಿ ಆರು ವಾರದಲ್ಲಿ ಸ್ಥಗಿತಕ್ಕೆ ನ್ಯಾಯಾಲಯ ಆದೇಶ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದೇನು?
ಬೆಂಗಳೂರು: ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವ ಸಂಬಂಧ ಆರು ವಾರಗಳಲ್ಲಿ ನಿಲ್ಲಿಸುವಂತೆ ನ್ಯಾಯಾಲಯ ಆದೇಶ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಪ್ರತಿಕ್ರಿಸಿದ್ದು, ನ್ಯಾಯಾಲಯದ ಆದೇಶದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಯಾವುದೇ […]

