15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್
ಚಿಕ್ಕಬಳ್ಳಾಪುರ: ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್ ಗಳ […]
ಚಿಕ್ಕಬಳ್ಳಾಪುರ: ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್ ಗಳ […]
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವ್ಯಾಪ್ತಿಯ 32 ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳಲ್ಲಿ ಮತ್ತು 300 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅಗತ್ಯ ಸೇವೆಗಳನ್ನು ಒದಗಿಸಲು ರಾಜ್ಯ […]
ಚಾಮರಾಜ ನಗರ: ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಬೇಟೆಗಾರರು ಬಲಿಯಾಗಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ. ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ನಡೆದಿರುವ ಘಟನೆಯಿಂದ ಅಂತೋಣಿಸ್ವಾಮಿ, ಕುಮಾರ್ ಮತ್ತು […]
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ, ಜನರ ಸೇವಕನಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ಸಿಕ್ಕಿದೆ. ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿ, ಶಾಂತಿ, ಸೌಹಾರ್ದತೆ ಕಾಪಾಡಲು ಪ್ರಯತ್ನಿಸುವೆ” ಎಂದು ಸಿಎಂ […]
ಬೆಂಗಳೂರು: ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಮದುವೆ; ಸಿವಿಲ್ – ಸಾಫ್ಟ್ವೇರ್ ಇಂಜಿನಿಯರ್ ದಂಪತಿ ಶವವಾಗಿ ಪತ್ತೆ ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿಯೇ ಶವವಾಗಿ ಪತ್ತೆಯಾದ ಘಟನೆ ನಗರದ ರಾಜಗೋಪಾಲ […]
ಕರ್ನಾಟಕದ ನ್ಯಾಯಾಂಗ ವ್ಯವಸ್ಥೆಯಲ್ಲಿ ಖಾಲಿಯಾಗಿರುವ ಪ್ರಮುಖ ಹುದ್ದೆಗಳ ಭರ್ತಿಗೆ ಅಧಿಸೂಚನೆಗಳು ಪ್ರಕಟವಾಗಿವೆ. ರಾಜ್ಯದ ಉಚ್ಛ ನ್ಯಾಯಾಲಯ ಮತ್ತು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 96 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು […]
ಬೆಳಗಾವಿ: ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ. ಆರ್. ಗಡ್ಡೆಕರ್ ರವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಗಟ್ಟುವಿಕೆ ಹಾಗೂ ಪತ್ತೆ ಕಾರ್ಯದಲ್ಲಿ ಮತ್ತು ಸೈಬರ್ ಅಪರಾಧ ಪ್ರಕರಣಗಳ ಪರಿಣಾಮಕಾರಿ […]
ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ರಾಷ್ಟ್ರಧ್ವಜ ವಿಚಾರದಲ್ಲಿ ನಮಗೆ ದೇಶಭಕ್ತಿ ಪಾಠ ಮಾಡಲು ಹೊರಟಿದ್ದೀರಾ? ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನೆ ಮಾಡಿದ್ದಾರೆ. ಹರ್ ಘರ್ […]
ಬೆಳಗಾವಿ : ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಾಬಳಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಮಕನಮರಡಿ ಪೋಲಿಸರು ಯಶಸ್ವಿಯಾಗಿದ್ದಾರೆ. ರಾಮಚಂದ್ರ ಫಕೀರಪ್ಪ ತಳವಾರ, ಸುರೇಶ ಲಕ್ಕಪ್ಪ ಪಾಟೀಲ, ಹಾಗೂ ಯಲ್ಲಪ್ಪಾ […]
ಬೆಂಗಳೂರು: ಈಗಾಗಲೇ ವಿಧಾನಸೌಧದ ಆವರಣದಲ್ಲಿ ಪ್ರತಿಮೆಗಳ ಪರ್ವವೇ ಇದ್ದು, ಮತ್ತೊಂದು ಪ್ರತಿಮೆ ನಿರ್ಮಾಣಕ್ಕೆ ಸದ್ದಿಲ್ಲದೆ ಸರಕಾರ ಸಿದ್ಧತೆ ನಡೆಸಿದೆ. ವಿಕಾಸಸೌಧದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಪ್ರತಿಮೆ ಸ್ಥಾಪಿಸುವಂತೆ ಸಿಎಂ […]
ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ವರಮಹಾಲಕ್ಷ್ಮಿ ಹಬ್ಬಕ್ಕೆ ಖುಷಿ ಸುದ್ದಿ ನೀಡಿದ್ದು, ಬಾಕಿ ಇರುವ ವೇತನದ ಪೈಕಿ 170 ಕೋಟಿ ರೂಪಾಯಿಗಳನ್ನು […]
ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ, ಅದರಲ್ಲೂ ರಾಜ್ಯದ ಮುಖ್ಯಮಂತ್ರಿಗಳಿಗೆ ರೈತರ ಮೇಲೆ, ವಿಶೇಷವಾಗಿ ಅಡಿಕೆ ಬೆಳೆಗಾರರ ಮೇಲೆ ಗದಾಪ್ರಹಾರ ಮಾಡುವಂತಹ ಯಾವುದಾದರೂ ಪ್ರಯತ್ನ ಅಥವಾ ಷಡ್ಯಂತ್ರ ನಡೆಯುತ್ತಿದೆಯೇ ಎಂಬ ಅನುಮಾನ ಇಂದು ರಾಜ್ಯದ ಅಡಿಕೆ ಬೆಳೆಗಾರರಲ್ಲಿ […]
ಬಾಗಲಕೋಟೆ: ಇತ್ತೀಚೆಗೆ ನಡೆದಿದ್ದ ಕಾರು ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊಲೆ ಮಾಡುವ ಉದ್ದೇಶದಿಂದ ಕಾರು ಬ್ಲಾಸ್ಟ್ ಮಾಡಲಾಗಿತ್ತು ಎಂಬ ವಿಷಯ ಬಹಿರಂಗವಾಗಿದೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇನ್ನೋರ್ವನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. […]
“ ರಾಜ್ಯ ಸರ್ಕಾರಿ ಪಿಂಚಣಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಸಮಗ್ರ ಆರೋಗ್ಯ ಭದ್ರತೆ ಒದಗಿಸುವ ಉದ್ದೇಶದಿಂದ “ಸಂಧ್ಯಾ ಕಿರಣ” ವಂತಿಕೆ ಆಧಾರಿತ ನಗದುರಹಿತ ಆರೋಗ್ಯ ಯೋಜನೆಗೆ ರಾಜ್ಯ ಸಚಿವರು ಸಂಪೂರ್ಣ ಅನುಮೋದನೆ […]
ಸೈಬರ್ ವಂಚನೆಯ ಒಂದು ಚಕಿತಗೊಳಿಸುವ ಘಟನೆಯಲ್ಲಿ, 90 ವರ್ಷದ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಸುಮಾರು 15 ದಿನಗಳ ಕಾಲ ‘ಡಿಜಿಟಲ್ ಅರೆಸ್ಟ್’ ನಲ್ಲಿರಿಸಿ, ಸುಮಾರು ₹2.50 ಕೋಟಿ ವಂಚನೆಗೊಳಗಾಗಿದ್ದಾರೆ . ಈ ಘಟನೆಯು ನಿವೃತ್ತ […]
ಬೆಂಗಳೂರು, ಆಗಸ್ಟ್ 14: ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಗುಣಮಟ್ಟದ ಶಿಕ್ಷಣವನ್ನು ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು 15,000 ಶಿಕ್ಷಕರ ಹುದ್ದೆಗಳ […]
ಹಾವೇರಿ: ಸಾಮಾಜಿಕ ಜಾಲತಾಣದಲ್ಲಿ ಹೂಡಿಕೆ ಸಂಬಂಧ ನಿರ್ಮಲಾ ಸೀತಾರಾಮನ್ ಅವರದ್ದೇ ರೀತಿಯಲ್ಲಿ ಹರಿದಾಡುವ ಫೇಕ್ ವಿಡಿಯೋ ಲಿಂಕ್ ಕ್ಲಿಕ್ ಮಾಡಿ, ಮಹಿಳೆಯೊಬ್ಬರು 22 ಲಕ್ಷ ರು. ಕಳೆದುಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಎಐ […]
ಹಾಸನ: ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಶಿರಗುರ ಗ್ರಾಮದ ಬಳಿ ಕೆಪಿ ಕಾಲರ್ -2 ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿದೆ. ಕುಮ್ಕಿ ಆನೆಗಳ ಸಹಾಯದಿಂದ ಈ ಆನೆಯನ್ನು ಸೆರೆ ಹಿಡಿಯಲಾಗಿದೆ. ಗುರುವಾರ ಬೆಳಗ್ಗೆಯಿಂದ […]
ಬೆಂಗಳೂರು: ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳ ಕಾರ್ಯಚಟುವಟಿಕೆಗೆ ಅನುಮತಿ ಕಡ್ಡಾಯ ಸಂಬಂಧ ಪ್ರತ್ಯೇಕ ಮಸೂದೆ ರೂಪಿಸಿರುವ ರಾಜ್ಯ ಸರ್ಕಾರ ಇದೇ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಕಳೆದ […]
ರಾಜ್ಯ ಸರಕಾರವು ಎಲ್ಲಾ ಪಡಿತರ ಚೀಟಿದಾರರಿಗೆ ತುರ್ತು ಸೂಚನೆಯನ್ನು ಹೊರಡಿಸಿದೆ. ಬಿಪಿಎಲ್ ಅಥವಾ ಎಪಿಎಲ್ ಯಾವುದೇ ವರ್ಗದ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಸದಸ್ಯರು ಕಡ್ಡಾಯವಾಗಿ ತಮ್ಮ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಲೇಬೇಕು. ಈ […]
You cannot copy content of this page