ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಯುವಿಸಿಇ ಅರ್ಜಿ ಆಹ್ವಾನ
ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ (ಯುವಿಸಿಇ) ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ 2024-25ನೇ ಸಾಲಿನಲ್ಲಿ ಐದು ವಿಷಯಗಳ ಬೋಧನೆಗೆ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಂಟೆಕ್/ಪಿಎಚ್‌ಡಿ ಪದವಿ ಹೊಂದಿರುವ […]

