ಉಪಯುಕ್ತ ಸುದ್ದಿ

ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಪ್ರತ್ಯೇಕ ಎಂಜಿನಿಯರ್ ತಂಡ ರಚನೆ: ಸಚಿವ ರಾಮಲಿಂಗ ರೆಡ್ಡಿ ಸೂಚನೆಯಂತೆ ಆದೇಶ

ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರುಕೋರಮಂಗಲದ ಈಜಿಪುರ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಅನುವು ಮಾಡಲು ಪ್ರತ್ಯೇಕ ಅಭಿಯಂತರರ ತಂಡ ರಚಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ […]

ರಾಜಕೀಯ ಸುದ್ದಿ

ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಬಿಗ್ ರಿಲೀಫ್ ನೀಡಿದ ನ್ಯಾಯಾಲಯ

ಬೆಳಗಾವಿ: ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ. ಹೀಗಾಗಿ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಇವರು ಭಾಗವಹಿಸಲು ನ್ಯಾಯಾಲಯ ಅವಕಾಶ ನೀಡಿದ್ದರಿಂದ ಈ ಇಬ್ಬರು […]

ಅಪರಾಧ ಸುದ್ದಿ

ವಿದ್ಯುತ್ ಸ್ಪರ್ಶಿಸಿ ಮನೆಕೆಲಸದಾಕೆ ಸಾವು : ಸಚಿವ ಜಮೀರ್ ವಿರುದ್ಧ ಪ್ರತಿಭಟನೆ

ಬೆಂಗಳೂರು: ವಿದ್ಯುತ್ ಮೋಟಾರ್ ಸಂಪರ್ಕ ಕಲ್ಪಿಸಲು ಹೋಗಿ 45 ವರ್ಷದ ಮನೆಕೆಲಸದಾಕೆಯೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ಘಟನೆಯಲ್ಲಿ ಸೆಲ್ವಿ ಎಂಬ 45 ವರ್ಷದ ಮನೆಕೆಲಸದಾಕೆ ಮೃತಪಟ್ಟಿದ್ದು, ವಿಧೆವೆಯಾದ ಆಕೆ ಇಬ್ಬರು ಹೆಣ್ಣು ಮಕ್ಕಳು […]

ಅಪರಾಧ ಸುದ್ದಿ

16 ತಿಂಗಳು ಏಳು ಜನರಿಂದ ಸಾಮೂಹಿಕ ಅತ್ಯಾಚಾರ: ವಿದ್ಯಾರ್ಥಿನಿಂದ ದೂರು ದಾಖಲು

ಪಲನ್ಪುರ: ವಿದ್ಯಾರ್ಥಿನಿಯೊಂದಿಗೆ ಸಲುಗೆ ಬೆಳೆಸಿ, ಆಕೆಯ ನಗ್ನ ವಿಡಿಯೋ ಚಿತ್ರೀಕರಣ ಮಾಡಿಕೊಂಡು, ಅದನ್ನಿಟ್ಟುಕೊಂಡು ಬೆದರಿಸಿ ಆಕೆಯನ್ನು ಸತತ 16 ತಿಂಗಳು ಏಳು ಜನರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬನಸ್ಕಂತ ಜಿಲ್ಲೆಯಲ್ಲಿ ನಡೆದಿದೆ. ಪಲನ್ಪುರದ […]

ರಾಜಕೀಯ ಸುದ್ದಿ

ಬಿಜೆಪಿ ಸರ್ಕಾರದ ಅವಧಿಯಲ್ಲಿನ‌ 40% ಕಮಿಷನ್‌ ಆರೋಪ: 20 ಸಾವಿರ ಪುಟದ ವರದಿಯಲ್ಲಿ ಬಹಿರಂಗ

ಬೆಂಗಳೂರು: ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಮುಖ ಕಾಮಗಾರಿ ನಡೆಸುವ 5 ಇಲಾಖೆಗಳಲ್ಲಿ 40% ಭ್ರಷ್ಟಾಚಾರ ನಡೆಯುತ್ತಿದೆ ಎಂಬ ರಾಜ್ಯ ಗುತ್ತಿಗೆದಾರರ ಸಂಘದ ಆರೋಪ ಕುರಿತ ತನಿಖೆಗೆ ರಚಿಸಲಾಗಿದ್ದ ನಿವೃತ್ತಿ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನ್‌ […]

ಅಪರಾಧ ಸುದ್ದಿ

ಪತ್ನಿಯ ಆತ್ಮಹತ್ಯೆಯ ನಂತರ ಮರುಮದುವೆಗಾಗಿ ಇಬ್ಬರು ಪುತ್ರನನ್ನು ಕೊಂದ ಕಿರಾತಕ ತಂದೆ

ಭುವನೇಶ್ವರ : ಮರು ಮದುವೆಗೆ ವಿರೋಧಿಸುತ್ತಿದ್ದ ತನ್ನ ಮಕ್ಕಳನ್ನೇ ತಾಯಿಯ ಸಹಾಯದಿಂದ ಕೊಲೆಗೈದ ವ್ಯಕ್ತಿಯೊಬ್ಬ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿದ ಘಟನೆ ನಯಾಗಢ ಜಿಲ್ಲೆಯಲ್ಲಿ ನಡೆದಿದೆ. ಪ್ರಕಾಶ್ ಮೋಹಂತಿ ಎಂಬ 40 ವರ್ಷದ ವ್ಯಕ್ತಿ […]

ಅಪರಾಧ ಸುದ್ದಿ

ಸುಗ್ರೀವಾಜ್ಞೆ ಮೀರಿ ಮನೆಗೆ ನುಗ್ಗಿ ಚಿನ್ನಾಭರಣ ಹೊತ್ತೊಯ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ!

ಹಾವೇರಿ: ಕರ್ನಾಟಕದಲ್ಲಿ ಸುಗ್ರೀವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್​​ ಕಿರುಕುಳ ನಿಲ್ಲುತ್ತಿಲ್ಲ. ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು […]

ರಾಜಕೀಯ ಸುದ್ದಿ

ಸಿಎಂ ಬದಲಾವಣೆ: ಮತ್ತಷ್ಟು ಸಚಿವರನ್ನು ದೆಹಲಿಗೆ ಆಹ್ವಾನಿಸಿದ ಎಐಸಿಸಿ

ನವದೆಹಲಿ : ಕರ್ನಾಟಕ ಕಾಂಗ್ರೆಸ್​ನಲ್ಲಿ ಕುರ್ಚಿ ಬದಲಾವಣೆ ಫೈಟ್ ಮತ್ತೊಂದು ರೂಪ ಪಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ ಬಳಿಕ ಬಹಿರಂಗವಾಗಿ ಮಾತನಾಡುತ್ತಿದ್ದ ನಾಯಕರು ಮೌನವಾಗಿದ್ದರು.‌ ಇದೀಗ ಹೈಕಮಾಂಡ್ ನಾಯಕರೇ ಅಖಾಡಕ್ಕೆ […]

ಸಿನಿಮಾ ಸುದ್ದಿ

ನಟಿ ಸೌಂದರ್ಯ ಕೊಲೆ ಆರೋಪದ ಬಗ್ಗೆ ಪತಿ ಸ್ಪಷ್ಟನೆ

ತೆಲುಗು ಚಿತ್ರರಂಗದ ನಂ.1 ನಾಯಕಿ ನಟಿಯಾಗಿದ್ದ ಕರ್ನಾಟಕದ ಮೂಲದ ಸೌಂದರ್ಯ ಅವರ ಸಾವಿನ ಪ್ರಕರಣ 20 ವರ್ಷಗಳ ಬಳಿಕ ಮತ್ತೆ ಸುದ್ದಿಗೆ ಬಂದಿದೆ. ಸೌಂದರ್ಯ 2004ರಲ್ಲಿ ಬೆಂಗಳೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ನಿಧನ ಹೊಂದಿದ್ದರು. […]

ಅಪರಾಧ ರಾಜಕೀಯ ಸುದ್ದಿ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ಮಲಮಗಳಾದ ರನ್ಯಾ ರಾವ್ ದುಬೈನಿಂದ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಒಟ್ಟಾರೆ ದುಬೈನಿಂದ 14.2 ಕೆಜಿ ತೂಕದ ಬೆಲೆ ಬಾಳುವ ಚಿನ್ನವನ್ನು ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ […]

ರಾಜಕೀಯ ಸುದ್ದಿ

ದುಬೈನಿಂದ ಚಿನ್ನ ಕಳ್ಳಸಾಗಣಿಕೆ ಕೇಸ್: ರನ್ಯಾ ವಿರುದ್ಧ ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯಸರ್ಕಾರ

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ರನ್ಯಾ ರಾವ್​ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಪ್ರಭಾವಿ ರಾಜಕೀಯ ನಾಯಕರ ಹೆಸರು ಕೇಳಿಬರುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ರನ್ಯಾ ಹಿಂದೆ ಇರುವ ಆ […]

ರಾಜಕೀಯ ಸುದ್ದಿ

ಕೋಡಿ ಮಠದ ಶ್ರೀಗಳಿಂದ ಮತ್ತೊಂದು ಆತಂಕದ ಭವಿಷ್ಯ!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಕೋಡಿ ಮಠದ ಶ್ರೀಗಳು ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರದ ಬದಲಾವಣೆಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿ ಶ್ರೀಗಳು, ಸದ್ಯಕ್ಕೇನೂ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಏನೂ […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಆಟೋ ದರ ಏರಿಕೆ ಸಾಧ್ಯತೆ: 10 ರು. ಹೆಚ್ಚಾಗಲಿದೆ ದರ

ಬೆಂಗಳೂರು: ಬಸ್‌‍, ಮೆಟ್ರೋ ಏರಿಕೆ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿಲಿದೆ. ಅದೇನೆಂದರೆ ಬೆಂಗಳೂರಿನ ಆಟೋ ಮೀಟರ್‌ ದರ ಏರಿಕೆ ಇನ್ನೊಂದು ವಾರದಲ್ಲಿ ಜಾರಿಗೆ ಬರಲಿದೆ. ಏಕೆಂದರೆ ಇಂದು […]

ರಾಜಕೀಯ ಸುದ್ದಿ

ರಾಜ್ಯ ರಾಜಕೀಯವನ್ನೇ ತಲ್ಲಣಗೊಳಿಸಿದ 3 ಪಕ್ಷಗಳ ಶಾಸಕರ ಔತಣಕೂಟ ಸಭೆ

ಬೆಂಗಳೂರು: ರಾಜ್ಯದ 3 ಪ್ರಮುಖ ರಾಜಕೀಯ ಪಕ್ಷಗಳ 56ಕ್ಕೂ ಹೆಚ್ಚಿನ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಔತಣಕೂಟದ ನೆಪದಲ್ಲಿ ರಹಸ್ಯ ಸಭೆ ನಡೆಸಿರುವುದು ಇದೀಗ ಬಹಿರಂಗವಾಗಿದೆ. ಈ ಔತಣಕೂಟದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ […]

ರಾಜಕೀಯ ಸುದ್ದಿ

ತ್ರಿಭಾಷಾ ಸೂತ್ರಕ್ಕೆ ಸುಧಾಮೂರ್ತಿ ಬೆಂಬಲ : ನನಗೆ 7-8 ಭಾಷೆ ಬರುತ್ತದೆ

ಬೆಂಗಳೂರು: ಕರ್ನಾಟಕ, ತಮಿಳುನಾಡು ವಿರೋಧಿಸುತ್ತಲೇ ಬಂದಿರುವ ತ್ರಿಭಾಷಾ ಸೂತ್ರಕ್ಕೆ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಬೆಂಬಲ ಸೂಚಿಸುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕರ್ನಾಟಕ ತ್ರಿಭಾಷಾ ಸೂತ್ರವನ್ನು ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ. ಇದೀಗ ರಾಷ್ಟ್ರೀಯ ಶಿಕ್ಷಣ […]

ರಾಜಕೀಯ ಸುದ್ದಿ

ಕಲಾಪದಲ್ಲಿ ಗ್ಯಾರಂಟಿ ಗದ್ದಲ: ವಿಧಾನಸಭೆಯಲ್ಲಿ ವಿ.ಪಕ್ಷಗಳ ಧರಣಿ

ಬೆಂಗಳೂರು: ರಾಜ್ಯಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರದ್ದುಪಡಿಸುವಂತೆ ಪ್ರತಿಪಕ್ಷಗಳು ಆರಂಭಿಸಿದ ಧರಣಿ ಇಂದು ವಿಧಾನಸಭೆಯಲ್ಲಿ ಮುಂದುವರೆದಿತ್ತು. ಹೀಗಾಗಿ 2ನೇ ದಿನದ ಕಲಾಪವೂ ಗ್ಯಾರಂಟಿ ಗದ್ದಲಕ್ಕೆ ಬಲಿಯಾದಂತಾಯಿತು. ಬಿಜೆಪಿ, ಜೆಡಿಎಸ್‌‍ ಶಾಸಕರು ಪಟ್ಟು ಹಿಡಿದು ಗ್ಯಾರಂಟಿ […]

ಅಪರಾಧ ಸುದ್ದಿ

ಪಾಕಿಸ್ತಾನದಲ್ಲಿ ರೈಲ್ವೇ ಹೈಜಾಕ್ : ಉಗ್ರಗಾಮಿಗಳಿಂದ ವಿಡಿಯೋ ಬಿಡುಗಡೆ

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ರೈಲನ್ನು ಅಪಹರಿಸಿದ ಬಲೂಚ್ ಲಿಬರೇಷನ್ ಆರ್ಮಿ ದಾಳಿಕೋರರು ರೈಲನ್ನು ಸ್ಫೋಟಿಸಿದ್ದಾರೆ ಎಂದು ವರದಿಯಾಗಿದೆ. ಟೈಮ್ಸ್‌ ಇಂಡಿಯಾದ ವರದಿಯ ಪ್ರಕಾರ 400ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲನ್ನು ಉಗ್ರರು ಸ್ಫೋಟ […]

ಉಪಯುಕ್ತ ಸುದ್ದಿ

ದೇವಸ್ಥಾನಗಳ ಆದಾಯವನ್ನು ಬೇರೆ ಕಾರ್ಯಗಳಿಗೆ ಬಳಸಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಸ್ಥಾನಗಳ ಆದಾಯವನ್ನು ಸರ್ಕಾರ ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳುವುದಿಲ್ಲ ಎಂದು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ […]

ರಾಜಕೀಯ ಸುದ್ದಿ

ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ ಬೆಂಗಳೂರು; ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ […]

ರಾಜಕೀಯ ಸುದ್ದಿ

ಪ್ರಧಾನಿ ನರೇಂದ್ರ ಮೋದಿಗೆ ಮ್ಯಾರೀಷಸ್ ಅತ್ಯುನ್ನತ ಗೌರವ ಪ್ರಶಸ್ತಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮ್ಯಾರೀಷನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಮೋದಿ ಅವರು, ಈ ಗೌರವಕ್ಕೆ ಪಾತ್ರರಾದ ಮೊದಲ ಪ್ರಧಾನಿ ಎನಿಸಿಕೊಂಡಿದ್ದಾರೆ. ಗ್ರಾö್ಯಂಡ್ ಕಮಾಂಡರ್ ಆಫ್ ಆನರ್ ಹೆಸರಿನ […]

You cannot copy content of this page