ಸಿನಿಮಾ ಸುದ್ದಿ

ತಾಯಿ ಮಗನ ಸಂಬಂಧ ಸಣ್ಣ ವಿಚಾರಕ್ಕೆ ಹಾಳಾಗುತ್ತಾ?: ಸುಮಲತಾ ಪ್ರಶ್ನೆ

ಬೆಂಗಳೂರು: ದರ್ಶನ್ InstaGramನಲ್ಲಿ ಅನ್ ಫಾಲೋ ಮಾಡಿದ್ದು ಮತ್ತು ಸುಮಲತಾ ಸ್ಟೇಟಸ್‌ಕುರಿತ ವೈರಲ್ ಸುದ್ದಿಗೆ ಸಂಬಂಧಿಸಿ ಮೌನ ಮುರಿದಿರುವ ಸುಮಲತಾ ಅಂಬರೀಶ್, ತಾಯಿ ಮಗನ ಸಂಬಂಧ ಇಷ್ಟಕ್ಕೆ ಮುಗಿಯುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ನಾನು […]

ರಾಜಕೀಯ ಸುದ್ದಿ

ಮುಡಾ ಕೇಸ್: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಕೇಂದ್ರಕ್ಕೆ ಸ್ನೇಹಮಯಿ ಕೃಷ್ಣ ದೂರು

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಮೈಸೂರು ಲೋಕಾಯುಕ್ತ ನಡೆಸಿದ್ದು, ಈಗಾಗಲೇ ಹೈಕೋರ್ಟ್​ಗೆ ವರದಿ ಸಲ್ಲಿಕೆ ಮಾಡಿದೆ. ಆದರೆ, ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳಿದ್ದರೂ ಸುಳ್ಳು ವರದಿ ಸಲ್ಲಿಕೆ ಮಾಡಿದ್ದಾರೆಂದು […]

ಅಪರಾಧ ಸಿನಿಮಾ ಸುದ್ದಿ

ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಚಿನ್ನದ ಕಳ್ಳಸಾಗಾಣೆ ಆರೋಪಿ ರನ್ಯಾ ರಾವ್ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ. ವಿಮಾನ ನಿಲ್ದಾಣದ ಮೂಲಕ ಕೋಟ್ಯಂತರ ಬೆಲೆಬಾಳುವ ಚಿನ್ನವನ್ನು ಕಳ್ಳಸಾಗಾಣೆ ಮಾಡಿದ ಆರೋಪದಲ್ಲಿ ನಟಿ […]

ರಾಜಕೀಯ ಸುದ್ದಿ

ಕೇಂದ್ರದ ತಾರತಮ್ಯದ ವಿರುದ್ಧದ ಹೋರಾಟಕ್ಕೆ ಕೈಜೋಡಿಸಲು ತಮಿಳುನಾಡು ಮನವಿ: ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್, ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ […]

ಅಪರಾಧ ಸಿನಿಮಾ ಸುದ್ದಿ

ನಟಿ ಸೌಂದರ್ಯ ಸಾವು ಆಕಸ್ಮಿಕವಲ್ಲ, ಕೊಲೆ ಮಾಡಿದ್ದು ಮೋಹನ್ ಬಾಬು! 21 ವರ್ಷಗಳ ಬಳಿಕ ದೂರು ದಾಖಲು!

ಬೆಂಗಳೂರು : ಟಾಲಿವುಡ್ ನಲ್ಲಿ ಹಿಂದೆ ನಂ.1 ನಟಿಯಾಗಿದ್ದ ಕರ್ನಾಟಕ ಮೂಲದ ಬಹುಭಾಷೆ ತಾರೆ ಸೌಂದರ್ಯಾ ಅವರು ಬೆಂಗಳೂರಿನ ಹೆಬ್ಬಾಳ ಬಳಿ 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಆಗ ಅವರು ಏರಿದ್ದ ಖಾಸಗಿ […]

ಸಿನಿಮಾ ಸುದ್ದಿ

ಸುಮಲತಾ ಮತ್ತು ದರ್ಶನ್ ನಡುವಿನ ಬಿರುಕಿಗೆ ಕಾರಣವಾಯ್ತಾ ಫಾಲೋ, ಅನ್ ಫಾಲೋ ತಿಕ್ಕಾಟ: ದರ್ಶನ್ ನಿರ್ಧಾರ ಎಷ್ಟು ಸರಿ? 

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಸದ್ಯ ಜಾಮೀನಿನ ಮೇಲೆ ಹೊರಗೆ ಬಂದಿದ್ದು, ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿದ್ದಾರೆ. ಈ ವೇಳೆ ತನ್ನ ಅಕ್ಕನ ಮಗ ನಿಗೆ ಚಿತ್ರದಿಂದ ಗೇಟ್ ಪಾಸ್ ನೀಡಿರುವ ದಚ್ಚು […]

ಅಪರಾಧ ಸುದ್ದಿ

ರನ್ಯಾ ರಾವ್ ಚಿನ್ನದ ಕಳ್ಳ ಸಾಗಾಣಿಕೆ ಕೇಸ್: ಪ್ರಭಾವೀ ಸ್ವಾಮೀಜಿ ಶಾಮೀಲು!

ಬೆಂಗಳೂರು: ಚಿನ್ನದ ಕಳ್ಳಸಾಗಾಣಿಕೆ ಆರೋಪದಲ್ಲಿ ನಟಿ ರನ್ಯಾ ರಾವ್​ ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ತನಿಖೆಯನ್ನು ಡಿಆರ್​ಐ ಮತ್ತು ಸಿಬಿಐ ಅಧಿಕಾರಿಗಳು ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಡಿಆರ್​ಐ ಅಧಿಕಾರಿಗಳಿಗೆ ಒಂದೊಂದೇ ಅಸಲಿಯತ್ತು […]

ಕ್ರೀಡೆ ಸುದ್ದಿ

ನಾಳೆಯಿಂದ ಅಭ್ಯಾಸಕ್ಕಿಳಿಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಚಾಂಪಿಯನ್ಸ್ ಟ್ರೋಫಿ ಮುಗಿದ ಬೆನ್ನಲ್ಲೇ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ಹಬ್ಬ ಶುರುವಾಗುತ್ತಿದೆ. ಐಪಿಎಲ್ ನ 18 ಆವೃತಿಯು ಇದೆ ಮಾರ್ಚ್ 22 ರಿಂದ ಆರಂಭವಾಗಲಿದ್ದು ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದಾರೆ.  ಸದ್ಯ ರಾಯಲ್ ಚಾಲೆಂಜರ್ಸ್ […]

ಅಪರಾಧ ಸುದ್ದಿ

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಾಗೇಪಲ್ಲಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಹೋಬಳಿ ಮಿಟ್ಟೇಮರಿ ಬಳಿ ಮಂಗಳವಾರ ಘಟನೆ ನಡೆದಿದೆ. ಬಾಗೇಪಲ್ಲಿ ಕಡೆಯಿಂದ ಚಿಂತಾಮಣಿ […]

ಅಪರಾಧ ಸುದ್ದಿ

ಬೆಳಗಾವಿ ಬಳಿ ಎಂಇಎಸ್ ಪುಂಡರಿಂದ ಗ್ರಾ.ಪಂ ಕಾರ್ಯದರ್ಶಿ ಮೇಲೆ ಹಲ್ಲೆ

ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ ಕ ಕೇಸ್ ರಾಜ್ಯದಾದ್ಯಂತ ವಿವಾದ ಎಬ್ಬಿಸಿತ್ತು. ಇದೀಗ ಆ ಘಟನೆಯ ಈ ಕಹಿ ನೆನಪು ಮಾಸುವ ಮುನ್ನವೇ, […]

ಅಪರಾಧ ಸುದ್ದಿ

ಸಾರಿಗೆ ಇಲಾಖೆ ( RTO) ಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಆರ್ ಟಿಒ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಮಂಡ್ಯದ ಮೋಟಾರು ವಾಹನ ನೀರೀಕ್ಷಕಿ ವಾಣಿಶ್ರೀ ಸರಕಾರಿ ವಾಹನದಲ್ಲಿ ಯೇ ಕುಳಿತು ಲಂಚ ಪಡೆದ […]

ಉಪಯುಕ್ತ ಸುದ್ದಿ

ಚಿಪ್ಪು, ಚೊಂಬು ಕೊಟ್ಟ ಬಿಜೆಪಿಯಿಂದ ನಮ್ಮ ಮೇಲೆ ಇಲ್ಲಸಲ್ಲದ ಟೀಕೆ: ಬಿಜೆಪಿಗರಿಗೆ ರಾಮಲಿಂಗ ರೆಡ್ಡಿ ಟಾಂಗ್ !

ಸಿಎಂ ಯಡಿಯೂರಪ್ಪ, ಬೊಮ್ಮಾಯಿ ಮಾಡಿದ ಸಾಲ ಇಂದಿನ ಪರಿಸ್ಥಿತಿಗೆ ಕಾರಣ: ರಾಮಲಿಂಗ ರೆಡ್ಡಿ ಬೆಂಗಳೂರು: ಬಿಜೆಪಿಯವರೇ ತಮಗೆ ಅನ್ವರ್ಥವಾಗಿರುವ ಚಿಪ್ಪು ಚೊಂಬುಗಳನ್ನು ನಮಗೆ ಅಂಟಿಸಲು ಹೊರಟಿರುವ ತಮ್ಮ ವೃಥಾ ಪ್ರಯತ್ನ ಫಲಿಸುವುದಿಲ್ಲ ಎಂಬುದನ್ನು ಆದಷ್ಟು […]

ರಾಜಕೀಯ ಸುದ್ದಿ

ಗ್ರೇಟರ್ ಬೆಂಗಳೂರು ಮಾಡಿ, ಮೇಯರ್ ಒಬ್ರೆ ಇರ‍್ಲಿ: ಎಸ್.ಮುನಿರಾಜು

ಬೆಂಗಳೂರು: ಗ್ರೇಟರ್ ಬೆಂಗಳೂರು ಮಾಡಲು ನಮ್ಮ ಅಭ್ಯಂತರವಿಲ್ಲ, ಆದರೆ, ಅನೇಕ ಮೇಯರ್‌ಗಳು ಬೇಡ. ಒಂದೇ ಮೇಯರ್ ಇರಲಿ ಎಂದು ದಾಸರಹಳ್ಳಿ ಶಾಸಕ ಮುನಿರಾಜು ಹೇಳಿದರು. ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಬಿಲ್ ಕುರಿತು ಮಾತನಾಡಿದ ಅವರು, […]

ರಾಜಕೀಯ ಸುದ್ದಿ

ವಿಧಾನಸಭೆ ಕಲಾಪದಲ್ಲಿ ವಿಧೇಯಕಗಳ ಅಂಗೀಕಾರ

ಬೆಂಗಳೂರು: ಲೈಸೆನ್ಸ್ ಯುಕ್ತ ಗಿರವಿದಾರ ಮತ್ತು ಲೈಸೆನ್ಸ್ ರಹಿತ ಗಿರವಿದಾರರು ನೀಡುವ ದುಬಾರಿ ಬಡ್ಡಿದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳನ್ನು ಹಾಗೂ ವ್ಯಕ್ತಿಗಳನ್ನು ರಕ್ಷಿಸುವ ಉದ್ದೇಶದ 2025ನೇ […]

ಅಪರಾಧ ಸುದ್ದಿ

ಬೆಂಗಳೂರು: ಕುಂಭಮೇಳ ಹೆಸರಿನಲ್ಲಿ ಅಮಾಯಕರಿಂದ ಭಾರೀ ಸುಲಿಗೆ ಮಾಡಿದ್ದವ ಅರೆಸ್ಟ್!

ಬೆಂಗಳೂರು: ಪ್ರಯಾಗ್ ರಾಜ್ ಮಹಾ ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ನಗರದ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. […]

ಅಪರಾಧ ರಾಜಕೀಯ ಸುದ್ದಿ

ಸೋನಿಯಾಗಾಂಧಿಗೆ ಅವಹೇಳನ: ಜಾಲತಾಣ ಸಂಸ್ಥೆಯ ಮೇಲೆ ಎಫ್‌ಐಆರ್

ಬೆಂಗಳೂರು: ಕಾಂಗ್ರೆಸ್ ರಾಷ್ಟಿçÃಯ ನಾಯಕಿ ಸೋನಿಯಾ ಗಾಂಧಿ ಅವರ ಮಾರ್ಪ್ ಮಾಡಿದ ಪೋಟೋ ಬಳಸಿ ಅವಹೇಳನ ಮಾಡಿದ ಆರೋಪದಲ್ಲಿ ಸಾಮಾಜಿಕ ಜಾಲತಾಣ ಸಂಸ್ಥೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಸೆಂಟ್ರಲ್ ಸೆನ್ ಠಾಣೆಯಲ್ಲಿ ಎಫ್‌ಐಆರ್ […]

ಅಪರಾಧ ಸುದ್ದಿ

ಸಕ್ಕರೆ ಸಾಗಿಸುತ್ತಿದ್ದ ಲಾರಿ ಪಲ್ಟಿ ಇಬ್ಬರು ಸಾವು

ಬೆಳಗಾವಿ: ಸಕ್ಕರೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಬಾದಪ್ಪ ಮುದಕವಿ ಮತ್ತು ಯಲ್ಲವ್ವ್ ಹುಚ್ಚನ್ನವರ್ ಎಂದು ಗುರುತಿಸಲಾಗಿದೆ. ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

ಉಪಯುಕ್ತ ಸುದ್ದಿ

ಪುಣ್ಯಕ್ಷೇತ್ರಗಳಲ್ಲಿ ಸೋಪು, ಶಾಂಪೂ ನಿಷೇಧ: ನದಿಯ ಮಲಿನ ತಡೆಯಲು ಮಹತ್ವದ ಆದೇಶ

ಬೆಂಗಳೂರು: ಪುಣ್ಯಕ್ಷೇತ್ರಗಳಲ್ಲಿ ಭಕ್ತರು ನದಿ ಮಲಿನಗೊಳಿಸುವುದನ್ನು ತಡೆಯಲು ಕರ್ನಾಟಕ ಸರಕಾರ ಮುಂದಾಗಿದ್ದು, ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ನು ಮುಂದೆ ಪುಣ್ಯಕ್ಷೇತ್ರಗಳ ನದಿ ದಂಡೆಯ ಮೇಲೆ ಸೋಪು, ಶಾಂಪೂ ಮಾರಾಟವನ್ನು ನಿಷೇಧಿಸುವಂತೆ ಅರಣ್ಯ ಇಲಾಖೆ ಆದೇಶ […]

ಅಪರಾಧ ಸುದ್ದಿ

ಕಮಿಷನ್ ದಂಧೆ ಆರೋಪ: ಉಪಲೋಕಾಯುಕ್ತರ ನೇತೃತ್ವದಲ್ಲಿ ಕೋಲಾರ ಎಪಿಎಂಸಿ ಮಾರುಕಟ್ಟೆ ಮೇಲೆ ದಾಳಿ

ಕೋಲಾರ: ಇಂದು ಸೋಮವಾರ ಬೆಳ್ಳಂಬೆಳಗ್ಗೆ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ ಹಾಗೂ ತೂಕದಲ್ಲಿ ಮೋಸ ಮಾಡಲಾಗುತ್ತಿದೆ […]

ಕ್ರೀಡೆ ಸುದ್ದಿ

ಭಾರತಕ್ಕೆ ಕೊನೆಗೂ ಒಲಿದ ಚಾಂಪಿಯನ್ ಕ್ರಿಕೆಟ್ ಟ್ರೋಫಿ-2025

ದುಬೈ: ನಿರೀಕ್ಷೆಯಂತೆಯೇ ಟೀಂ ಇಂಡಿಯಾ ಕೊನೆಗೂ ತನ್ನ ಕ್ರಿಕೆಟ್ ಅಭಿಮಾನಿಗಳನ್ನು ನಿರಾಶೆಗೊಳಿಸದಂತೆ ಚಾಂಪಿಯನ್ಸ್ ಟ್ರೋಫಿ-2025 ರ ಫೈನಲ್ ನಲ್ಲಿ ಬಹಳ ಎಚ್ಚರಿಕೆಯಿಂದ ಆಡಿ ಪ್ರಬಲ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ […]

You cannot copy content of this page