ಚಾಂಪಿಯನ್ಸ್ ಟ್ರೋಫಿ ಫೈನಲ್: ಭಾರತಕ್ಕೆ ಸ್ಪರ್ಧಾತ್ಮಕ ಟಾರ್ಗೆಟ್ ನೀಡಿದ ನ್ಯೂಜಿಲೆಂಡ್
ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 50 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದೆ. ಯುಎಇ ದೇಶದ ದುಬೈ […]
ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 50 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದೆ. ಯುಎಇ ದೇಶದ ದುಬೈ […]
ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ 2023-24 ನೇ ಸಾಲಿನ ಒಟ್ಟು ಮೂರು ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪಡೆದುಕೊಂಡಿದೆ. ರಾಜ್ಯ ರಸ್ತೆ […]
ದುಬೈ: ದುಬೈನ ಇಂಟರ್ ನ್ಯಾಶನಲ್ ಸ್ಟೇಡಿಯಂನಲ್ಲಿ ಆರಂಭವಾಗುತ್ತಿರುವ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದೆ. ನ್ಯೂಜಿಲೆಂಡ್ ತಂಡದ ನಾಯಕ ಮೈಕಲ್ ಸ್ಯಾಂಟ್ನರ್ ಅವರು ಮೊದಲು […]
ಬೇಲೂರು: ಪಾಳುಬಿದ್ದ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕೆಲವರು ಗಾಯಗೊಂಡಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಪಾಳುಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದಿದೆ. ಪಾಳುಬಿದ್ದ […]
ರಾಜ್ಯ ಬಿಜೆಪಿ ಬಣ ಬಡಿದಾಟಕ್ಕೆ ಅಂತ್ಯ ಹಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ದೃಢ ನಿರ್ಧಾರ ತಳೆದಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ನಿನ್ನೆ ಶನಿವಾರ ರಾತ್ರಿ ಕೇಂದ್ರ ಗೃಹ ಸಚಿವ […]
ಬೆಳಗಾವಿ : ಬೆಳಗಾವಿ ಜಿಲ್ಲೆ ಮತ್ತೊಂದು ಭೀಕರ ಕೊಲೆಗೆ ಸಾಕ್ಷಿಯಾಗಿದೆ. ಕುಡಿದು ಗಲಾಟೆ ಮಾಡುವ ವೇಳೆ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. […]
ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಬ್ಬನಿ ಜತೆಗೆ ಚಳಿಯೂ ಕೂಡ ಇದೆ, ಆದರೆ ಮುಂದಿನ ವಾರ 3 ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ […]
ಬೆಂಗಳೂರು : ಮದುವೆ ಮನೆಗಳಲ್ಲಿ ಇನ್ನುಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಕೆ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ. ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್, ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನುಂಟುಮಾಡುತ್ತಿವೆ, ಮದುವೆ ಸಮಾರಂಭದಲ್ಲಿ, […]
ಕಲಘಟಗಿ: ನಟ ದಿ. ಅಂಬರೀಶ್ ಹಾಗೂ ನಟಿ ಸುಮಲತಾ ಕುಟುಂಬದಲ್ಲೀಗ ಸಂಭ್ರಮ ಮನೆ ಮಾಡಿದೆ. ಮಾರ್ಚ್ 14 ರಂದು ಅವರ ಮೊಮ್ಮಗನ ನಾಮಕರಣ ಸಮಾರಂಭ ನಡೆಯಲಿದೆ. ಅದಕ್ಕಾಗಿ ವಿಶೇಷ ತೊಟ್ಟಿಲು ಸಿದ್ಧವಾಗಿದೆ. ಕಲಘಟಗಿ ಪಟ್ಟಣದ […]
ಭೂಪಾಲ್: ಹುಡುಗಿಯರನ್ನು ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸುವವರಿಗೆ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಭೋಪಾಲ್‌ನಲ್ಲಿ ಆಯೋಜಿಸಲಾದ […]
ಹಾಸನ: ಸಹೋದರ-ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಜೈಲಿನಿಂದ ಹೊರಗೆ ಬರ್ತಾರೆ, ಯಾರೂ ಅವರ ಬಗ್ಗೆ ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹೊಳೆನರಸೀಪುರದಲ್ಲಿ ಇಂದು ಮಾತನಾಡಿದ […]
ತುಮಕೂರು: ಮಹಿಳೆಯರ ಒಳುಡುಪು ಕದಿಯುತ್ತಿದ್ದ ಸೈಕೋ ವಿದ್ಯಾರ್ಥಿಯೊಬ್ಬನನ್ನು ತುಮಕೂರು ಸೆನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಖಾಸಗಿ ಕಾಲೇಜಿನ ಎಂನಿಜಿಯರಿAಗ್ ವಿದ್ಯಾರ್ಥಿ ಶರತ್ ಬಂಧಿತ. ಈತ ಅತಿಹೆಚ್ಚುಬ್ಲೂಫಿಲ್ಮ್ ನೋಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಉದ್ರೇಕಗೊಂಡು […]
ದುಬೈ: ನಾಳೆ ಮಾರ್ಚ್ 9 ರ ಮಧ್ಯಾಹ್ನ 2 ಗಂಟೆಯಿಂದ ಯುಎಇ ದೇಶದ ರಾಜಧಾನಿ ದುಬೈನ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ ಫೈನಲ್‌ಗೆ ಮುನ್ನ ಅಭ್ಯಾಸದ ವೇಳೆ ಟೀಂ ಇಂಡಿಯಾ […]
ಹೊಸಪೇಟೆ: ಈಜಲು ನದಿಗೆ ಇಳಿದಿದ್ದ ಮೂವರು ಯುವಕರು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಸಮೀಪ ನಡೆದಿದೆ. ತುಂಗಾಭದ್ರಾ ನದಿ ತೀರದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಗದಗದ ಶಿರಹಟ್ಟಿ ಮೂಲದ ಮೂವರು ಯುವಕರು ಆಂಜನೇಯದ ದರ್ಶನಲಕ್ಕೆ […]
ಬೆಂಗಳೂರು: ನಗರದಲ್ಲಿ ಸುರಂಗ ಮಾರ್ಗದ ರಸ್ತೆ ಮಾಡೇ ಮಾಡುತ್ತೇವೆ. ಜೊತೆಗೆ ಎಲಿವೇಟೆಡ್ ಕಾರಿಡಾರ್ ಕೂಡ ನಿರ್ಮಿಸುತ್ತೇವೆ ಎಂದು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಪ್ರಸಕ್ತ 2024-25ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿಯಲ್ಲಿ ಬಿ.ಎ, […]
ಬೆಂಗಳೂರು : ರಾಜ್ಯಾದ್ಯಂತ ಬೇಸಿಗೆಯ ಧಗೆ ಹೆಚ್ಚಾಗಿ ಗರಿಷ್ಠ ಉಷ್ಣಾಂಶ ಏರುತ್ತಿದ್ದಂತೆ ಬೇಸಿಗೆ ಮಳೆಯ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಮಾರ್ಚ್ 12ರಿಂದ 3 ದಿನಗಳ ಕಾಲ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ […]
ಬಳ್ಳಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬೆಂಗಳೂರಿಗೆ ಬಂದಿದ್ದಾಗ ಭೇಟಿಯಾಗಿ ಮಾತುಕತೆ ನಡೆಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಮುಂದಾಗಿದ್ದರು. ಆದರೆ, ಶ್ರೀರಾಮುಲು ಅವರ ವಿರುದ್ಧ ಮುನಿಸಿಕೊಂಡಿದ್ದ ಗಂಗಾವತಿ ಶಾಸಕ ಗಾಲಿ […]
ಕೆಎಸ್‌ಆರ್‌ಟಿಸಿ ಕಚೇರಿಯಲ್ಲಿ ಮಹಿಳಾ ದಿನಾರಣೆ : ಪದ್ಮಶ್ರೀ ಭೀಮವ್ವ ದೊಡ್ಡಬಾಳಪ್ಪ ಭಾಗಿಬೆಂಗಳೂರು: ಮಹಿಳಾ ಸಬಲೀಕರಣದಲ್ಲಿ ನಮ್ಮ ಸಾರಿಗೆ ಇಲಾಖೆಯ ಶಕ್ತಿ ಯೋಜನೆ ಮಹತ್ವದ್ದು. ಈ ಯೋಜನೆ ನಮ್ಮ ಸರಕಾರ ಮಹಿಳೆಯರಿಗೆ ನೀಡಿದ ನಿಜವಾದ ಗೌರವ […]
ಬೆಂಗಳೂರು: ನಾಳೆ ಭಾನುವಾರ (ಮಾ.9 ರಂದು) ನಗರದ ಮೆಟ್ರೋ ರೈಲಿನ ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ಬೆಳಗ್ಗೆ 7 ಗಂಟೆಯಿಂದ 10 […]
You cannot copy content of this page