ಎತ್ತಿನಹೊಳೆ ಯೋಜನೆ; ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ.18 ರಂದು ದೆಹಲಿಗೆ: ಡಿಸಿಎಂ ಡಿ.ಕೆ.ಶಿವಕುಮಾರ್
ಎಲ್ಲಾ ಅಡೆತಡೆ ನಿವಾರಿಸಿ ತುಮಕೂರು, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು “ಇದೇ ಮಾ.18 ರಂದು ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ದೆಹಲಿಗೆ ತೆರಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. […]

