ಕರ್ನಾಟಕದಲ್ಲಿ ಬೈಕ್-ಟ್ಯಾಕ್ಸಿ ಸೇವೆಯಿಂದ ರಾಪಿಡೋ ಹೊರಕ್ಕೆ!
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ನಿಯಂತ್ರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ಇಂದಿನಿಂದ ಜಾರಿಗೆ ಬರುವ ಆದೇಶವನ್ನು ನಾವು ಗೌರವಿಸುತ್ತೇವೆ ಎಂದು ರಾಪಿಡೋ ಘೋಷಿಸಿದೆ.ಪ್ರಸ್ತುತ ನಡೆಯುತ್ತಿರುವ ಈ ಪ್ರಕರಣದಲ್ಲಿ ನಾವು ನೇರ ಪಕ್ಷಗಾರರಲ್ಲದಿದ್ದರೂ, ರಾಜ್ಯದ ಸಾರಿಗೆ […]

