ಅಪರಾಧ ಸುದ್ದಿ

Davanagere Bjp Leader Succide: ಕೌಟುಂಬಿಕ ಕಲಹದ ಹಿನ್ನಲೆ: ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಮುಖಂಡ ಸಾವು

ದಾವಣಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಪಾಲಿಕೆ ಸದಸ್ಯರೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊAಡಿರುವ ಘಟನೆ ದಾವಣಗೆರೆ ಸಮೀಪ ನಡೆದಿದೆ. ದಾವಣಗೆರೆಯ ನಾಗನೂರು ಬಳಿಯ ತಮ್ಮ ತೋಟದ ಮನೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ಮಾಜಿ […]

ಅಪರಾಧ ಸುದ್ದಿ

ಹೆಬ್ಬಗೋಡಿ: ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರು : ಅಕ್ರಮವಾಗಿ ನೆಲಸಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಹೆಬ್ಬಗೋಡಿ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ನಡೆದುಕೊಳ್ಳುತ್ತಿದ್ದ ಫಿರ್ದೋಸ್, ಜಿಹದುಲ್ ಇಸ್ಲಾಂ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊದಲಿಗೆ ಅವರು, […]

ಅಪರಾಧ ಸುದ್ದಿ

ShravanaBelagola Online Froud: ಹಳ್ಳಿಗಳನ್ನು ತಲುಪಿದ ಆನ್ ಲೈನ್ ದೋಖಾ: ಸರಕಾರಿ ಯೋಜನೆ ಹೆಸರಲ್ಲಿ ಸೈಬರ್ ವಂಚನೆ

ಶ್ರವಣಬೆಳಗೊಳ: ಸಿಟಿಗಳಿಗೆ ಮಾತ್ರ ಸೀಮಿತವಾಗಿದ್ದ ಸೈಬರ್ ವಂಚನೆ ಇದೀಗ ಹಳ್ಳಿಗಳಿಗೂ ಕಾಲಿಟ್ಟಿದ್ದು, ಸರಕಾರಿ ಯೋಜನೆಗಳ ನೆಪದಲ್ಲಿ ಮುಗ್ಧರನ್ನು ವಂಚಿಸುವ ಜಾಲ ಸಕ್ರಿಯವಾಗಿದೆ. ಇಂತಹದ್ದೇ ಒಂದು ಪ್ರಕರಣ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿ […]

ಅಪರಾಧ ಸುದ್ದಿ

Channarayapatna Murder: ತಂದೆಯ ತಲೆಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿದ ಮಗ

ಹಾಸನ: ಕಬ್ಬಿಣದ ರಾಡ್‌ನಿಂದ ಹೊಡೆದು ತಂದೆಯನ್ನೇ ಸತಃ ಮಗ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ಶನಿವಾರ ನಡೆದಿದೆ. ಸತೀಶ್ (60) ಎಂಬುವವರು ಮೃತ ವ್ಯಕ್ತಿಯಾಗಿದ್ದು, ಪುತ್ರ ರಂಜಿತ್ (28) ತಂದೆಯನ್ನು ಕೊಲೆ […]

ಅಪರಾಧ ಸುದ್ದಿ

IndiraNagar Car accident: ಕುಡಿದು ವೇಗವಾಗಿ ಕಾರು ಚಾಲನೆ: ಹತ್ತು ಜನರ ಗ್ರೇಟ್ ಎಸ್ಕೇಪ್

ಬೆಂಗಳೂರು: ಕುಡಿದ ಮತ್ತಿನಲ್ಲಿ ಮಿಂಚಿನAತೆ ಬಂದ ಕಾರು ಚಾಲಕ ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಇನ್ನೇನು ಗುದ್ದಬೇಕು ಎನ್ನುವಷ್ಟರಲ್ಲಿ ಗ್ರೇಟ್ ಎಸ್ಕೇಪ್ ಆಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಇಂದಿರಾನಗರದ ಬಾರ್ಬಿಕ್ಯೂ ಮುಂಭಾಗ ಘಟನೆ […]

ಅಪರಾಧ ಸುದ್ದಿ

ಜೆಡಿಎಸ್ ನಾಯಕಿಯ ಪುತ್ರನ ಕಿರುಕುಳ: ಯುವತಿ ಆತ್ಮಹತ್ಯೆ

ಶಿರಸಿ: ಜೆಡಿಎಸ್ ನಾಯಕಿಯ ಪತ್ರ ನೀಡಿದ ಲೈಂಗಿಕ ಕಿರುಕುಳದಿಂದ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ನಾಯಕಿ ಚೈತ್ರಾ ಕೊರಾಠಕರ್ ಪುತ್ರ, ಚಿರಾಗ್ […]

ಆರೋಗ್ಯ ಸುದ್ದಿ

ಅಂಡಮಾನ್ ಪ್ರವಾಸದಲ್ಲಿ ಹೃದಯಾಘಾತದಿಂದ ಉಪನ್ಯಾಸಕಿ ಸಾವು

ಬೆಂಗಳೂರು: ಅಂಡಮಾನ್- ನಿಕೋಬಾರ್ ಪ್ರವಾಸಕ್ಕೆ ತೆರಳಿದ್ದ ಉಪನ್ಯಾಸಕಿಯಿಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರ್ನಾಟಕ ಕಾಲೇಜಿನ ಉಪನ್ಯಾಸಕಿ ಡಾ. ಅನ್ನಪೂರ್ಣ ಮೃತರು. ಇವರು ಕುಟುಂಬದ ಜತೆಗೆ ಅಂಡಮಾನ್-ನಿಕೋಬಾರ್ ಗೆ ಪ್ರವಾಸಕ್ಕೆ ತೆರಳಿದ್ಸರು.ಕುಟುಂಬದೊಂದಿಗೆ ತೆರಳಿದ್ದರು. ಈ […]

ಅಪರಾಧ ಸುದ್ದಿ

ರಾಯಚೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ರಾಯಚೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಂಧನೂರು ಪೊಲೀಸರು ಬಂಧಿಸಿ, ಆತನಿಂದ 45 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿತ ವ್ಯಕ್ತಿಯನ್ನು ಕೊಪ್ಪಳದ ದುರಗಪ್ಪ (65) ಬಂಧಿತ ಆರೋಪಿ. ಖಚಿತ ಮಾಹಿತಿಯ ಮೇರೆಗೆಸಿಂದನೂರು ಪೊಲೀಸರು […]

ಅಪರಾಧ ಸುದ್ದಿ

ಪ್ರೀತಿ ಒಪ್ಪದಿದ್ದಕ್ಕೆ ಯುವತಿಯನ್ನು ಕೊಲ್ಲಲು ಸ್ಕೆಚ್: ಹಾಡುಹಗಲೇ ಗನ್ ಹಿಡಿದು ಓಡಾಟ

ನೆಲಮಂಗಲ:ತನ್ನ ಪ್ರೀತಿಯನ್ನು ಒಪ್ಪದ ಯುವತಿಯನ್ನು ಕೊಲ್ಲಲು ಬಿಹಾರ ಮೂಲದ ಯುವಕನೊಬ್ಬ ಹಾಡುಹಗಲೇ ಗನ್ ಹಿಡಿದು ಓಡಾಡಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವತಿ […]

ಉಪಯುಕ್ತ ಸುದ್ದಿ

ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಸಿಎಂ ಭರವಸೆ

ಬೆಂಗಳೂರು :ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು . ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ […]

ಅಪರಾಧ ಸುದ್ದಿ

ಮೊದಲ ಮಹಿಳಾ ಆಟೋ‌ ಡ್ರೈವರ್  ಮರ್ಡರ್: ಆಟೋ ಪಕ್ಕದಲ್ಲಿಯೇ ಬಿದ್ದಿತ್ತು ಆಕೆಯ ಶವ !

ಝಾನ್ಸಿ : ಝಾನ್ಸಿಯ ಮೊದಲ ಮಹಿಳಾ ಆಟೋ ಡ್ರೈವರ್ ಎನಿಸಿಕೊಂಡಿದ್ದ ಅನಿತಾ ಚೌಧರಿ ಗುಂಡೇಟಿನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಕೆ ಗುಂಡೇಟಿನಿಂದ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದ್ದು, ನವಾಬಾದ್ವಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬಳು ಗಾಯಗೊಂಡು ನರಳುತ್ತಿದ್ದಾರೆ […]

ಅಪರಾಧ ಸುದ್ದಿ

ಗ್ಯಾಸ್ ಸೋರಿಕೆಯಿಂದ ಅಗ್ನಿಅವಘಡ: ಐವರು ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ಅವಘಡದಿಂದ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. […]

ಅಪರಾಧ ಸುದ್ದಿ

ಟಾಕ್ಸಿಕ್ ಟೀಸರ್ ವಿರುದ್ಧ ಸೆನ್ಸಾರ್ ಮಂಡಳಿಗೆ ದೂರು

ಬೆಂಗಳೂರು: ಟಾಕ್ಸಿಕ್ ಟೀಸರ್‌ನಲ್ಲಿ ವಿಪರೀತ ಅಶ್ಲೀಲವನ್ನು ತೋರಿಸಲಾಗಿದೆ ಎಂದು ಆರೋಪಿಸಿ ಸೆನ್ಸಾರ್ ಮಂಡಳಿಗೆ ದೂರು ದಾಖಲಿಸಲಾಗಿದೆ. ವಕೀಲರಾದ ಲೋಹಿತ್ ಹನುಮಾಪುರ ಎಂಬುವವರು ದೂರು ನೀಡಿದ್ದು, ಸಿನಿಮಾ ಕುಟುಂಬ ಸಮೇತ ಕುಳಿತು ನೋಡುಂತಹದ್ದಾಗಿಲ್ಲ. ಟ್ರೆöÊಲರ್ ನಲ್ಲಿಯೇ […]

ಅಪರಾಧ ಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಾಮಾಜಿಕ ಜಾಲತಾಣದ ಬೆದರಿಕೆ: ಇನ್‌ಸ್ಟಾಗ್ರಾಮ್ ಮೂಲಕ ಪ್ರಶ್ನೆ ಪತ್ರಿಕೆ ಮಾರಾಟ ಆರೋಪ

ಕರ್ನಾಟಕದಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಕುರಿತು ಗಂಭೀರ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಲಭ್ಯವಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಬಹಿರಂಗವಾಗಿ ಪ್ರಚಾರ ಮಾಡುತ್ತಿರುವುದು ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ […]

ಅಪರಾಧ ಸುದ್ದಿ

ಸರಣಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಶಾಸಕ ದರ್ಶನ್, ನೂತನ SP ಮಲ್ಲಿಕಾರ್ಜುನ ಬಾಲದಂಡಿ ನೈತೃತ್ವದಲ್ಲಿ ಸಭೆ

ನಂಜನಗೂಡು: ನಂಜನಗೂಡು ತಾಲ್ಲೂಕಿನಲ್ಲಿ ಸರಣಿ ಅಪರಾಧ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ತಾಲ್ಲೂಕು ಆಡಳಿತ ಭವನದಲ್ಲಿ ಶಾಸಕ ದರ್ಶನ್ ಧ್ರುವ ನಾರಾಯಣ್ ಹಾಗೂ ನೂತನ […]

ಅಪರಾಧ ಸುದ್ದಿ

ಲಾರಿ ಮತ್ತು ಕಾರಿನ ನಡುವೆ ಅಪಘಾತ: ಚಾಲಕ ಸಾವು, ನಾಲ್ವರ ಸ್ಥೀತಿ ಗಂಭೀರ

ನೆಲಮಂಗಲ: ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನೆಲಮಂಗಲದ ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ. ಬ್ಯಾಡರಹಳ್ಳಿ ಗೇಟ್ ಬಳಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ […]

ರಾಜಕೀಯ ಸುದ್ದಿ

2028 ರವರೆಗೆ ಸಿದ್ದರಾಮಯ್ಯ ಅವ್ರೇ ಸಿಎಂ: ಜಮೀರ್ ಸಿಡಿಸಿದ ಹೊಸ ಬಾಂಬ್ !

ಚಿಕ್ಕಬಳ್ಳಾಪುರ: “2028 ರವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎನ್ನುವ ಮೂಲಕ ವಕ್ಫ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆ ಮೂಲಕ ಡಿಸಿಎಂ ಡಿಕೆಶಿ ಅವರ ಆಸೆಗೆ ತಣ್ಣೀರೆರಚುವ […]

ರಾಜಕೀಯ ಸುದ್ದಿ

ದೇವಸ್ಥಾನಗಳ ಸೇವಾ ಶುಲ್ಕ ಹೆಚ್ಚಳ: ನಕಲಿ ಧರ್ಮ ರಕ್ಷಕರ ಅವಧಿಯ ಪಟ್ಟಿ ಇಲ್ಲಿದೆ ಎಂದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ದೇವಸ್ಥಾನಗಳ ಸೇವಾ ಶುಲ್ಕ ಹೆಚ್ಚಳ ಸಂಬಂಧ ಬಿಜೆಪಿ ಮಾಡಿರುವ ಟೀಕೆಗೆ ತಿರುಗೇಟು ನೀಡಿರುವ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಿಜೆಪಿ ನಾಯಕರ ಬೌದ್ಧಿಕ ಅಧಃಪತನದ ಪರಾಮಾವಧಿ – ಧರ್ಮದ ಹೆಸರಲ್ಲಿ ಜನರಲ್ಲಿ ತಪ್ಪು […]

ಸುದ್ದಿ

ಚಾಮರಾಜನಗರ: ಗ್ರಾಮಸ್ಥರ ನಿದ್ದೆಗೆಡಿಸಿದ್ದ ತಾಯಿ ಹುಲಿ ಸೆರೆ: ಮರಿಗಳ ಸೆರೆಗೆ ಕಾರ್ಯಾಚರಣೆ

ಚಾಮರಾಜನಗರ : ತಾಲೂಕಿನ ನಂಜೇದೇವನಪುರ ಸುತ್ತಮುತ್ತ ತಾಯಿ ಹುಲಿ ಜತೆ ನಾಲ್ಕು ಮರಿಗಳು ಕಾಣಿಸಿಕೊಂಡಿದ್ದು, ಅದರಲ್ಲಿ ಇದೀಗ ತಾಯಿ ಹುಲಿಯನ್ನು ಸೆರೆಹಿಡಿಯಲಾಗಿದೆ. ನಂಜೇದೇವನಪುರದಲ್ಲಿ ಆಪರೇಷನ್ 5 ಟೈಗರ್ಸ್​ನ ಮೊದಲ‌ ಹಂತ ಯಶ ಕಂಡಿದ್ದು, ತುಮಕೂರು […]

ಉಪಯುಕ್ತ ಸುದ್ದಿ

ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ರಾಜ್ಯದಲ್ಲಿ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿಗೆ ಮತ್ತೆ ಅವಕಾಶ ಕಲ್ಪಿಸಿದೆ. ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಅತ್ಯಂತ ಅಗತ್ಯ ದಾಖಲೆ ಆಗಿರುವುದರಿಂದ, ಇದರಲ್ಲಿ […]

You cannot copy content of this page