Renukaswamy murder case: ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪರಿಗಣನೆ ಪ್ರಶ್ನಿಸಿ ಸಲ್ಲಿಸಿದ್ದ ದರ್ಶನ್ ಅರ್ಜಿ ವಜಾ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಗಳನ್ನು ಪರಿಗಣಿಸುವ ಸಂದರ್ಭದಲ್ಲಿ ಆರೋಪಿ ದರ್ಶನ್ ವಾದಕ್ಕೆ ಅನುಮತಿ ನೀಡದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ನಟ ದರ್ಶನ್ ಅರ್ಜಿ […]
