ಸತ್ತವರ ಡೇಟಾ ಸಿಗುದಂತೆ ಮಾಡುವುದೇ ಬಿಜೆಪಿ ಸಾಧನೆ: ಸಂತೋಷ್ ಲಾಡ್
ಬೆಂಗಳೂರು: ಕರೋನಾದಲ್ಲಿ, ಆತ್ಮಹತ್ಯೆ ಮಾಡಿಕೊಂಡ ರೈತರ ಸಾವಿನ ಲೆಕ್ಕ ಸಿಗದಂತೆ ಮಾಡುವುದೇ ಬಿಜೆಪಿ ಮತ್ತು ನರೇಂದ್ರ ಮೋದಿ ಅವರ ಸಾಧನೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಬಜೆಟ್‌ನ ಘೋಷಣೆಗಳನ್ನು ಟೀಕೆ ಮಾಡಿದ […]
ಬೆಂಗಳೂರು: ಕರೋನಾದಲ್ಲಿ, ಆತ್ಮಹತ್ಯೆ ಮಾಡಿಕೊಂಡ ರೈತರ ಸಾವಿನ ಲೆಕ್ಕ ಸಿಗದಂತೆ ಮಾಡುವುದೇ ಬಿಜೆಪಿ ಮತ್ತು ನರೇಂದ್ರ ಮೋದಿ ಅವರ ಸಾಧನೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಬಜೆಟ್‌ನ ಘೋಷಣೆಗಳನ್ನು ಟೀಕೆ ಮಾಡಿದ […]
ಮಂಡ್ಯ:ಮೂರು ದಿನದ ಹಿಂದಷ್ಟೇ ತಾಯಿಯನ್ನು ಬಲಿಪಡೆದಿದ್ದ ಮೈಕ್ರೋ ಫೈನಾನ್ಸ್ ಸಾಲದ ಕಿರುಕುಳ ಇದೀಗ ಮಗನನ್ನು ಬಲಿ ಪಡೆದುಕೊಂಡಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೆದರಿದ್ದ ತಾಯಿ ಪ್ರೇಮಾ ಎಂಬುವವರು ವಾರದ ಹಿಂದೆ ಕಳೆನಾಶಕ ಸೇವಿಸಿ ಆತ್ಮಹತ್ಯೆ […]
ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರಿದಿದ್ದು, ಇದರಿಂದ ಬೇಸತ್ತ ದಂಪತಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ಬಂದು ಅಳಲು ತೋಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ […]
ಮೈಸೂರು: ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡುವ ರೀತಿ ತಂತ್ರಜ್ಞಾನ ಬಳಸಿ ನಕಲಿ ಫೋಟೋ ರಚಿಸಿ ವೈರಲ್ ಮಾಡಿದ ಆರೋಪದ ಮೇಲೆ ಪ್ರಶಾಂತ್ ಸಂಬರಗಿ ವಿರುದ್ಧ ನಟ ಪ್ರಕಾಶ್ ರಾಜ್ ನಗರದ ಲಕ್ಷ್ಮೀಪುರ ಠಾಣೆಯಲ್ಲಿ […]
ಸವದತ್ತಿ : ದಕ್ಷಿಣ ಭಾರತದ ಸುಪ್ರಸಿದ್ಧ ಯಾತ್ರಾಸ್ಥಳವಾಗಿರುವ ಸವದತ್ತಿ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ […]
ನವದೆಹಲಿ: “ನಮ್ಮ ಪಕ್ಷ ಸಂವಿಧಾನ ರಕ್ಷಣೆಗೆ ಹೋರಾಟ ಮಾಡುತ್ತಿದ್ದು, ದೇಶದ ಸಂವಿಧಾನವೂ ಉಳಿಯಬೇಕು ಹಾಗೂ ನಿಮ್ಮೆಲ್ಲರ ಹಕ್ಕುಗಳೂ ಉಳಿಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಸ್ತೂರನಗರ ವಿಧಾನಸಭೆ […]
ಬೆಂಗಳೂರು: ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕಕ್ಕೆ ಕರಾಳ ಬಜೆಟ್ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕೇಂದ್ರ ಸರಕಾರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದ ಯಾವ ಬೇಡಿಕೆಯೂ […]
ಮೈಸೂರು : ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ ,ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ […]
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ಗಳ ಹಾವಳಿಯ ತಡೆಗೆ ರಾಜ್ಯ ಸರಕಾರ ಮುಂದಾಗಿದ್ದು, ಕಂದಾಯ ಸಚಿವರು ಮತ್ತು ಕಾನೂನು ಸಚಿವರ ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ […]
ಬೆಂಗಳೂರು: ಕೇಂದ್ರ ಬಜೆಟ್‌ನಿಂದ ನಾವೇನೂ ನಿರೀಕ್ಷೆ ಮಾಡಿರಲಿಲ್ಲ, ಏಕೆಂದರೆ ಅವರು 53 ಲಕ್ಷ ಕೋಟಿಯಿದ್ದ ಸಾಲವನ್ನು 200 ಲಕ್ಷ ಕೋಟಿಗೇರಿಸಿದ್ದೇ ಅವರ ಸಾಧನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಡಿದ್ದಾರೆ. ಕೇAದ್ರ ಬಜೆಟ್ […]
ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಭೂಕಬಳಿಕೆ ಆರೋಪದ ಕುರಿತು ತನಿಖೆ ನಡೆಸಲು ಸರಕಾರ ತನಿಖಾ ತಂಡದ ರಚನೆ ಮಾಡಿದೆ. ವಿಧಾನಸೌಧದಲ್ಲಿ ಸಚಿವ ಕೃಷ್ಣಬೈರೇಗೌಡ ಈ ಕುರಿತು ಹೇಳಿಕೆ ನೀಡಿದ್ದು, ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಸರ್ಕಾರಿ […]
ಬೆಂಗಳೂರು: ಬಿಎಂಟಿಸಿ ಉದ್ಯೋಗಿಗಳಿಗೆ ಸರಕಾರ ಗುಡ್‌ನ್ಯೂಸ್ ನೀಡಿದ್ದು, ಅಪಘಾತದಲ್ಲಿ ಮೃತಪಟ್ಟವರಿಗೆ 1.5 ಕೋಟಿ ವಿಮಾ ಸೌಲಭ್ಯ ನೀಡುವ ಒಪ್ಪಂದಕ್ಕೆ ಬಿಎಂಟಿಸಿ ಮತ್ತು ಕೆನರಾ ಬ್ಯಾಂಕ್ ಸಹಿ ಹಾಕಿವೆ. ಕೆನರಾ ಬ್ಯಾಂಕ್ ನೊಂದಿಗೆ ರೂ. 150 […]
ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳ ರೂಮ್‌ಗೆ ನುಗ್ಗಿ ಸುಲಿಗೆ ಮಾಡಿದ್ದ ಗೃಹರಕ್ಷನೊಬ್ಬನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದು, ಬಂಧಿತನನ್ನು ಸುರೇಶ್ ಕುಮಾರ್ ಎಂದು ಗಉರುತಿಸಲಾಗಿದೆ. ಎಂ.ಎಸ್ ರಾಮಯ್ಯನಗರದ ವಿದ್ಯಾರ್ಥಿನಿಯರಿದ್ದ ರೂಮ್‌ಗೆ ಜನವರಿ ೨೫ ಮತ್ತು ೨೬ರ ಮಧ್ಯರಾತ್ರಿ […]
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ನೊಳಗೆ ತಳಮಳ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಸಲಹೆಗಾರ ಸ್ಥಾನಕ್ಕೆ ಆಳಂದ ಶಾಸಕ ಬಿ.ಆರ್.,ಪಾಟೀಲ್ ರಾಜೀನಾಮೆ ನೀಡಿದ್ದಾರೆ. ನೆನ್ನೆ ಸಂಜೆಯೇ ಸಿಎಂ ಕಚೇರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಸಲ್ಲಿಕೆ ಮಾಡಿರುವ ಪಾಟೀಲ್, ರಾಜೀನಾಮೆಗೆ […]
ನವದೆಹಲಿ: ಮುಚ್ಚುವ ಹಂತಕ್ಕೆ ಬಂದಿದ್ದ ಅಂಚೆಕಚೇರಿಯ ಪುನಶ್ಚೇತನಕ್ಕೆ ಮುಂದಾಗಿರುವ ಕೇಂದ್ರ ಸರಕಾರ, ಅಂಚೆ ಕಚೇರಿಗಳಿಗೆ ಹೊಸ ರೂಪ ನೀಡಲು ತೀರ್ಮಾನಿಸಿದೆ. ಮೊದಲ ಹಂತವಾಗಿ ಗ್ರಾಮೀಣ ಪ್ರದೇಶದಲ್ಲಿ ೧.೫ ಲಕ್ಷ ಅಂಚೆ ಕಚೇರಿಗಳನ್ನು ಸ್ಥಾಪನೆ ಮಾಡಲು […]
ಹೊಸದಿಲ್ಲಿ: ಮಧ್ಯಮ ವರ್ಗಕ್ಕೆ ಕೇಂದ್ರ ಸರಕಾರ ಗುಡ್ ನ್ಯೂಸ್ ನೀಡಿದ್ದು, ಆದಾಯ ತೆರಿಗೆ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಿಸಿದೆ. ಈ ಹಿಂದೆ ವಾರ್ಷಿಕ ಎಂಟು ಲಕ್ಷ ರುಪಾಯಿವರೆಗೆ ತೆರಿಗೆ ವಿನಾಯಿತಿ ನೀಡಲಾಗುತ್ತಿತ್ತು. ಎಂಟು ಲಕ್ಷಗಳಿಗಿದ್ದ […]
ಹೊಸದಿಲ್ಲಿ: ಹಿರಿಯ ನಾಗರಿಕರಿಗೆ ಕೇಂದ್ರ ಸರಕಾರ ತನ್ನ ಬಜೆಟ್‌ನಲ್ಲಿ ಬಂಪರ್ ಘೋಷಣೆ ಮಾಡಿದ್ದು, 1 ಲಕ್ಷ ರುಗಳವರೆಗೆ ಟಿಡಿಎಸ್ ವಿನಾಯಿತಿ ನೀಡಿದೆ. ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವ ಬಜೆಟ್‌ನಲ್ಲಿ ಹಿರಿಯ ನಾಗರಿಕರಿಗೆ ಹಲವು […]
ನವದೆಹಲಿ: ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸುವ ಸಲುವಾಗಿ ಸ್ಟಾರ್ಟ್ಅಪ್ ಕಂಪನಿಗಳಿಗೆ 20 ಕೋಟಿ ರುವರೆಗೆ ಸಾಲಸೌಲಭ್ಯ ನೀಡಲು ಸರಕಾರ ತೀರ್ಮಾನಿಸಿದೆ. ಎಂಎಸ್‌ಎAಇ ಕಾರ್ಮಿಕರಿಗಾಗಿ 7.4 ಕೋಟಿ ಹಣ ಮೀಸಲು ಇಡಲಾಗಿದೆ. ಸ್ಟಾರ್ಟ್ ಅಪ್ ಕಂಪನಿಗಳಿಗೆ ಕಡಿಮೆ […]
ನವದೆಹಲಿ: ರಾಷ್ಟಿçÃಯ ಉತ್ಪಾದನಾ ಯೋಜನೆಯ ಮೂಲಕ ನವ ಉದ್ಯಮಿಗಳಿಗೆ ಉತ್ತೇಜನ ನೀಡಲು 5 ಲಕ್ಷ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರಿಗೆ ಸಾಲ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯ ಅನುಸಾರ ಮುಂದಿನ ಐದು ವರ್ಷದ ಅವಧಿಯಲ್ಲಿ […]
ಬೆಂಗಳೂರು: ತಾಲಿಬಾನಿ ಮನಸ್ಥಿತಿ ಇರುವವರು ಟೆರೆರಿಸ್ಟ್ಗಳು. ತಮ್ಮ ನಂಬಿಕೆಯನ್ನೇ ಎಲ್ಲರೂ ಅನುಸರಿಸಬೇಕು ಎಂಬುದು ಅವರ ವಾದ. ಅದೇ ರೀತಿಯ ವಾದ ಮಂಡನೆ ಮಾಡುವ ಹಿಂದೂ ಮೂಲಭೂತವಾದಿಗಳು ನಿಜವಾದ ಟೆರೆರಿಸ್ಟ್ಗಳು ಎಂದು ವಿಧಾನ ಪರಿಷತ್ ಸದಸ್ಯ […]
You cannot copy content of this page