ಅಣ್ಣಿಗೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ ಮೂವರು ಸಾವು
ಧಾರವಾಡ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಮದನ್, ಸುರೇಶ್ ಮತ್ತು ಎಲ್.ಎನ್.ವೇಣುಗೋಪಾಲ್ ಎಂಬವರು ಮೃತಪಟ್ಟಿದ್ದಾರೆ. […]

