ಒಂದು ರಾಜ್ಯ ಒಂದು ಗ್ರಾಮೀಣ ಬ್ಯಾಂಕ್’ ಯೋಜನೆ ಜಾರಿ
ನವದೆಹಲಿ: ಗ್ರಾಮೀಣ ಬ್ಯಾಂಕುಗಳ ಕಾರ್ಯಾಚರಣೆಯಲ್ಲಿ ಸುಧಾರಣೆ ತರಲು ಕೇಂದ್ರ ಸರ್ಕಾರ ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್(RRB) ಯೋಜನೆಯನ್ನು ಜಾರಿಗೆ ತರಲಿದೆ. ಕರ್ನಾಟಕದ ಎರಡು ಗ್ರಾಮೀಣ ಬ್ಯಾಂಕುಗಳ ವಿಲೀನವಾಗಲಿವೆ. ಕರ್ನಾಟಕ ಸೇರಿ 11 […]

