ಅಪರಾಧ ಸುದ್ದಿ

ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮೂವರು ಪೊಲೀಸರ ಅಮಾನತು

ದಾವಣಗೆರೆ: ಕರ್ತವ್ಯ ಲೋಪ ಸಾಭೀತಾದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಪಿ.ಆಕಾಶ್, ಆರ್‌ಎಂಸಿ ಠಾಣೆಯ ಚಂದ್ರಶೇಖರ್ ಹಾಗೂ ಮತ್ತೊಬ್ಬ ಪೇದೆಯನ್ನು ಅಮಾನತು ಮಾಡಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಆದೇಶ […]

ಅಪರಾಧ ಸುದ್ದಿ

ಟೈರ್ ಸ್ಫೋಟ : ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸಾವು

ಹಾವೇರಿ: ಟೈರ್ ಸ್ಫೋಟಗೊಂಡ ಪರಿಣಾಮ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ರಾಷ್ಟಿçÃಯ ಹೆದ್ದಾರಿಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಬಳಿಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, […]

ಅಪರಾಧ ಸುದ್ದಿ

ATMಗಳಲ್ಲಿ ವಂಚನೆ ಮಾಡಿ ಗೆಳತಿಯ ಗಂಡನ ಹೃದಯ ಶಸ್ತ್ರಚಿಕಿತ್ಸೆ: ಮೈಸೂರು ವ್ಯಕ್ತಿಯ ಕಳ್ಳತನದ ಕಹಾನಿ

ಪುಣೆ: ಪುಣೆ ಮತ್ತು ಚಿಂಚ್‌ವಾಡ್‌ನಲ್ಲಿರುವ ಎಟಿಎಂಗಳಲ್ಲಿ ಹಿರಿಯ ನಾಗರಿಕರಿಗೆ ಸಹಾಯ ಮಾಡುವ ನೆಪದಲ್ಲಿ ಹಲವಾರು ಕಾರ್ಡ್ ಸ್ವಾಪ್ ವಂಚನೆ ನಡೆಸಿದ್ದ ಮೈಸೂರು ಮೂಲದ ರಾಜೀವ್ ಪ್ರಹ್ಲಾದ್ ಕುಲಕರ್ಣಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ನಂತರ […]

ಅಪರಾಧ ಸುದ್ದಿ

ತಳಸಮುದಾಯದೊಳಗಿನ ವಿಕೃತ ಜಾತಿ ವ್ಯವಸ್ಥೆ: ಲಿಂಗದಹಳ್ಳಿಯಲ್ಲಿ ಸ್ವಜಾತಿಯಿಂದ ಬಹಿಷ್ಕಾರ

ಚಿಕ್ಕಮಗಳೂರು: ತಳಸಮುದಾಯದಲ್ಲಿಯೇ ಜಾತಿ ವ್ಯವಸ್ಥೆ ಅದೆಷ್ಟು ಆಳವಾಗಿ ಬೇರೂರಿದೆ ಎಂದರೆ, ಪರಿಶಿಷ್ಟ ಜಾತಿಗೆ ಸೇರಿದ ಎರಡು ಸಮುದಾಯದ ನಡುವಿನ ಜಾತಿ ಅಂತರ ಒಂದು ಕುಟುಂಬದ ಕಣ್ಣೀರಿಗೆ ಕಾರಣವಾಗಿದೆ. ಭೋವಿ ಸಮುದಾಯ ಮತ್ತು ಮಾದಿಗ ಸಮುದಾಯಗಳೆರೆಡು […]

ಅಪರಾಧ ಸುದ್ದಿ

ಚಿಕ್ಕಮಗಳೂರು: ಕಾಫಿ ತೋಟದ ರಸ್ತೆಯಲ್ಲಿ ಪ್ರೇಮಿಗಳಿಬ್ಬರ ಶವ ಪತ್ತೆ: ಆತ್ಮಹತ್ಯೆಯೋ, ಕೊಲೆಯೋ?

ಚಿಕ್ಕಮಗಳೂರು: ನಗರದ ಹೊರವಲಯದ ದಾಸನಪುರ ಬಳಿ ಪ್ರೇಮಿಗಳಿಬ್ಬರ ಶವ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಶಂಕೆ ಮೂಡಿದೆ. ತಾಲೂಕಿನ ದಾಸನಪುರ ಗ್ರಾಮದ ಬಳಿಯ ಕಾಫಿ ತೋಟದ ರಸ್ತೆಯಲ್ಲಿ ಕಾರು ನಿಂತಿದ್ದು ಕಾರಿನಲ್ಲಿ ಯುವತಿಯ […]

ಅಪರಾಧ ಸುದ್ದಿ

ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರ : ಆರೋಪಿಗೆ 80 ದಿನದಲ್ಲೇ ಮರಣದಂಡನೆ ವಿಧಿಸಿದ ನ್ಯಾಯಾಲಯ

ಕೊಲ್ಕತ್ತಾ: ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದ ಕಿರಾತಕನಿಗೆ ಕೊಲ್ಕತ್ತಾದ ಪೋಕ್ಸೋ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಕೇವಲ 80 ದಿನಗಳ ಅಂತರದಲ್ಲಿ ತ್ವರಿತವಾಗಿ ನಡೆದ ವಿಚಾರಣೆಯಲ್ಲಿ 34 ವರ್ಷದ ಆರೋಪಿ ತಪ್ಪಿತಸ್ಥ […]

ರಾಜಕೀಯ ಸುದ್ದಿ

BREAKING ರಾಷ್ಟ್ರ ರಾಜಧಾನಿಗೆ ಹೊಸ ಬಿಜೆಪಿ ಸಾರಥಿ ಘೋಷಣೆ

ದೆಹಲಿ : ರಾಷ್ಟ್ರ ರಾಜಧಾನಿಗೆ ಬಿಜೆಪಿಯ ನೂತನ ಮುಖ್ಯಮಂತ್ರಿಯ ಘೋಷಣೆಯಾಗಿದೆ. ರೇಖಾ ಗುಪ್ತಾ ಅವರನ್ನು ನೂತನ ಮುಖ್ಯಮಂತ್ರಿ ಯನ್ನಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ದೆಹಲಿಗೆ ಸುಷ್ಮಾ ಸ್ವರಾಜ್, ಆಶಿತಿ, ಶೀಲಾ ದೀಕ್ಷಿತ್ ನಂತರ […]

ರಾಜಕೀಯ ಸುದ್ದಿ

ಇಂದು ಮಧ್ಯಾಹ್ನ ದೆಹಲಿ ಸಿಎಂ ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇಂದು ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨.೧೫ಕ್ಕೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ […]

ಉಪಯುಕ್ತ ಸುದ್ದಿ

ಹಿಂದಿ ತಮಿಳು ಭಾಷೆಯನ್ನು ಅಳಿಸಿ ಹಾಕುತ್ತದೆ : ಹಿಂದಿ ಹೇರಿಕೆ ವಿರುದ್ಧ ಮತ್ತೊಮ್ಮೆ ಉದಯನಿಧಿ ಗುಡುಗು

ಚೆನ್ನೈ: ಉತ್ತರ ಭಾರತದ ಹಲವು ಭಾಷೆಗಳನ್ನು ಈಗಾಗಲೇ ಹಿಂದಿ ಅಪೋಷಣೆ ತೆಗೆದುಕೊಂಡಿದ್ದು, ಅದೇ ಮಾದರಿಯಲ್ಲಿ ತಮಿಳು ಭಾಷೆಯನ್ನು ಅಳಿಸಿ ಹಾಕುತ್ತದೆ ಎಂದು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಗುಡುಗಿದ್ದಾರೆ. ಕೇಂದ್ರ ಬಜೆಟ್‌ನಲ್ಲಿ ಅನುದಾನ ಹಂಚಿಕೆ […]

ಸುದ್ದಿ

ಕಾಟ ಕೊಡುವ ಅತ್ತೆಯನ್ನು ಸಾಯಿಸಲು ಡಾಕ್ಟರ್ ಬಳಿ ಸಲಹೆ ಕೇಳಿದ ಖತರ್ನಾಕ್ ಸೊಸೆ !

ಬೆಂಗಳೂರು: ಅತ್ತೆ ಸೊಸೆಯ ಕಿತ್ತಾಟ ನಮ್ಮ ಸಮಾಜಕ್ಕೆ ಹೊಸದೇನೂ ಅಲ್ಲ. ಆದರೆ, ಹೀಗೆ ಕಾಟ ಕೊಡುವ ಅತ್ತೆಯ ಕತೆಯನ್ನು ಮುಗಿಸಲು ಮಹಿಳೆಯೊಬ್ಬರು ಡಾಕ್ಟರ್ ಸಲಹೆ ಕೇಳಿದ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸೊಸೆಯ ಈ ಖತರ್ನಾಕ್ […]

ಉಪಯುಕ್ತ ಸುದ್ದಿ

ಅನ್ನಭಾಗ್ಯದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ತೀರ್ಮಾನ: ಇನ್ಮುಂದೆ ಪ್ರತಿ ವ್ಯಕ್ತಿಗೆ ಸಿಗಲಿದೆ 10 ಕೆ.ಜಿ. ಅಕ್ಕಿ

ಬೆಂಗಳೂರು: ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಡಿಯಲ್ಲಿ ಅನ್ನಭಾಗ್ಯಕ್ಕೆಂದು ನೀಡುತ್ತಿದ್ದ 170 ರು. ಹಣದ ಬದಲಿಗೆ ಇನ್ನು ಮುಂದೆ ಅಕ್ಕಿಯನ್ನು ಕೊಡಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸರಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಫಲಾನುಭವಿಗೆ […]

ಸುದ್ದಿ

ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಶಾಸಕ ಶರತ್ ಬಚ್ಚೇಗೌಡ ಸೂಚನೆ

ವರದಿ ನಾರಾಯಣಸ್ವಾಮಿ ಸಿಎಸ್ಹೊಸಕೋಟೆ : ಗ್ರಾಮೀಣ ಪ್ರದೇಶಗಳಿಗೆ ಮೂಲಸೌಲಭ್ಯ ಕಲ್ಪಿಸಲು ರಾಜ್ಯ ಸರಕಾರದಿಂದ ಕಳೆದ ಎರಡು ವರ್ಷದಲ್ಲಿ ದೊಡ್ಡಮಟ್ಟದ ಪ್ರಯತ್ನ ನಡೆದಿದೆ. ಹಾಗಾಗಿ, ಈಗ ಗ್ರಾಮಗಳ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಶಾಸಕ ಶರತ್ […]

ರಾಜಕೀಯ ಸುದ್ದಿ

ಮಾರ್ಚ್ 7 ಕ್ಕೆ ರಾಜ್ಯ ಬಜೆಟ್ : ಮೂರು ವಾರಗಳ ಕಾಲ ಅಧೀವೇಶನ

ಬೆಂಗಳೂರು: ಮಾರ್ಚ್ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮೂರು ವಾರಗಳ ಕಾಲ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಅಧಿವೇಶನದ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ಮಾರ್ಚ್ 3 ರಂದು ಜಂಟಿ ಸದನವನ್ನು ಉದ್ದೇಶಿಸಿ […]

ಅಪರಾಧ ಕ್ರೀಡೆ ಸುದ್ದಿ

ಪುಟ್‌ಬಾಲ್ ಪಂದ್ಯದ ವೇಳೆ ಪಟಾಕಿ ಸಿಡಿತ: 30 ಕ್ಕೂ ಹೆಚ್ಚು ಜನರಿಗೆ ಗಾಯ

ತಿರುವನಂತಪುರ: ಪುಟ್‌ಬಾಲ್ ಪಂದ್ಯ ವೀಕ್ಷಣೆ ವೇಳೆ ಪಟಾಕಿ ಸಿಡಿಸಿದ ಪರಿಣಾಮ 30 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಆರಿಕೋಡೆಯಲ್ಲಿ ಪುಟ್‌ಬಾಲ್ ಪಂದ್ಯ ನಡೆಯುತ್ತಿತ್ತು. ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಪಟಾಕಿ […]

ಅಪರಾಧ ಸುದ್ದಿ

ಪ್ರಾಣಿಯಂತೆ ಕಾರ್ಮಿಕನ ಮೃತದೇಹ ಎಳೆದೊಯ್ದು ಸಂಸ್ಕಾರ

ಕಲಬುರಗಿ: ಕೆಲಸ ಮಾಡುವಾಗಲೇ ಮೃತಪಟ್ಟಿದ್ದ ಕಾರ್ಮಿಕನ ಮೃತದೇಹ ಸಂಸ್ಕಾರ ಮಾಡಲು ಪ್ರಾಣಿಯಂತೆ ಎಳೆದೊಯ್ದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಕೊಡ್ಲಾ ಬಳಿ ಘಟನೆ ನಡೆದಿದ್ದು, ಬಿಹಾರ ಮೂಲದ ಕಾರ್ಮಿಕನೊಬ್ಬ ಕೆಲಸ ಮಾಡುವಾಗಲೇ […]

ಸುದ್ದಿ

ನಕಲಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮಕ್ಕೆೆ ಮನವಿ

ಅಥಣಿ: ನಕಲಿ ಜಾತಿ ಪ್ರಮಾಣಪತ್ರ ಪಡೆದು ದುರುಪಯೋಗ ಪಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಕ್ರಾಾಂತಿ ಸೇನೆ ಕಾರ್ಯಕರ್ತರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ತಾಲೂಕಿನ ಐಗಳಿ ಗ್ರಾಮದ ನಿವೃತ್ತ ಪ್ರಾಥಮಿಕ ಶಾಲಾ […]

ಆರೋಗ್ಯ ಸುದ್ದಿ

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ : ಗಡಿಭಾಗದಲ್ಲಿ ಕಟ್ಟೆಚ್ಚರ

ಬೀದರ್: ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹಾರಾಷ್ಟç ಗಡಿಗೆ ಹೊಂದಿಕೊAಡಿರುವ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಲಾಥೂರ್‌ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಲಾಥೂರ್ ಸೇರಿದಂತೆ ಮಹಾರಾಷ್ಟ್ರದಿಂದ ಕೋಳಿ ಉತ್ಪನ್ನಗಳ ಸರಬರಾಜು ನಿಲ್ಲಿಸುವಂತೆ […]

ಅಪರಾಧ ಸುದ್ದಿ

ಮೂರು ತಿಂಗಳ ಗರ್ಭಿಣೆ ಪೊಲೀಸ್ ಠಾಣೆಯಲ್ಲಿ ಚಿತ್ರಹಿಂಸೆ

ಬೆಂಗಳೂರು: ಮೂರು ತಿಂಗಳ ಗರ್ಭಿಣಿಯನ್ನು ಅಕ್ರಮವಾಗಿ ಬಂಧನದಲ್ಲಿರಿಸಿ, ಚಿತ್ರಹಿಂಸೆ ನೀಡಲಾಗಿದೆ ಎಂಬ ಆರೋಪ ಕೆ.ಆರ್.ಪುರ ಪೊಲೀಸ್ ಠಾಣೆ ಸಿಬ್ಬಂದಿಯ ವಿರುದ್ಧ ಕೇಳಿಬಂದಿದೆ. ಆರೋಪದ ಹಿನ್ನೆಲೆಯಲ್ಲಿ ಕೆ.ಆರ್. ಪೊಲೀಸ್ ಠಾಣೆಗೆ ಭೇಟಿ ಮಾನವ ರಾಜ್ಯ ಹಕ್ಕುಗಳ […]

ಸುದ್ದಿ

ಜಿಲೆಟಿನ್ ಕಡ್ಡಿ ಸ್ಪೋಟಕ್ಕೆ ಬೆಚ್ಚಿಬಿದ್ದ ಜನ

ಬೆಳಗಾವಿ : ಜಿಲೆಟಿನ್ ಕಡ್ಡಿಗಳ ಸ್ಫೋಟಕ್ಕೆ ಜನರು ಬೆಚ್ಚಿಬಿದ್ದ ಘಟನೆ ನಡೆದಿದೆ. ಹಿರೇಬಾಗೇವಾಡಿ ಬಳಿಯ ದರ್ಗಾ ಬಳಿಯ ಕ್ರಷರ್ ನಲ್ಲಿ ಈ ಘಟನೆ ನಡೆದಿದೆ. ಉದಯ್ ಶಿವಕುಮಾರ್ ಎಂಬುವವರ ಕ್ರಷರ್ ಬಳಿ ಇರುವ ಗುಡ್ಡಕ್ಕೆ […]

ಸುದ್ದಿ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಿದ ಆಸರೆ ಟ್ರಸ್ಟ್

ಹೊಸಕೋಟೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 52 ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಬೆಂಗಳೂರಿನ ಆಸರೆ ಟ್ರಸ್ಟ್ ₹2.60 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಿಸಿತು. ವಿವಿಧ ವಿಷಯಗಳಲ್ಲಿ ಹೆಚ್ಚು ಅಂಕ ಗಳಿಸಿದ ಕಾಲೇಜಿನ 52 […]

You cannot copy content of this page