ರಾಜಕೀಯ ಸುದ್ದಿ

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ಭವಿಷ್ಯಕ್ಕಾಗಿ ನೀರು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಉದಯಪುರ : “ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. […]

ಉಪಯುಕ್ತ ಸುದ್ದಿ

ರಸ್ತೆ ಸುರಕ್ಷತಾ ಅಭಿಯಾನದ ಅಂಗವಾಗಿ ಮಾ.1ರಂದು 5 ಕಿ.ಮೀ ಸೇಫಥಾನ್ -2025 ಆಯೋಜನೆ

ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಹಸಿರು ನಿಶಾನೆ ಬೆಂಗಳೂರು: ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಕುರಿತು ಅರಿವು ಮೂಡಿಸಲು ಮತ್ತು ರಸ್ತೆಗಳನ್ನು ಸುರಕ್ಷಿತಗೊಳಿಸುವ ಉದ್ದೇಶದೊಂದಿಗೆಪೋಲೀಸ್ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ […]

ಅಪರಾಧ ಸುದ್ದಿ

ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಮಾದರಿಯಲ್ಲಿ ಮತ್ತೆ ಮೂರು ದೇವಸ್ಥಾನಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್

ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿಗೆ ಮಾಡಿರುವ ಮಾಸ್ಟರ್ ಪ್ಲಾನ್ ಮಾದರಿಯಲ್ಲಿ ರಾಜ್ಯದ ಮೂರು ದೇವಸ್ಥಾನಗಳ ಅಭಿವೃದ್ಧಿಗೆ ಮುಜರಾಯಿ ಇಲಾಖೆ ಮುಂದಾಗಿದೆ. ಈಗಾಗಲೇ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೆಡಿಯಾಗಿದೆ. ಅದರ […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಗೂಂಡಾಗಿರಿ: ಇಬ್ಬರು ರಿಕವರಿ ಏಜೆಂಟ್ ಗಳ ಬಂಧನ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಯ ರಿಕವರಿ ಏಜೆಂಟ್ ಗಳು ಗೂಂಡಾಗಿರಿ ನಡೆಸಿದ್ದು, ವ್ಯಕ್ತಿಯೊಬ್ಬರಿಗೆ ಥಳಿಸಿರುವ ಘಟನೆ ನಡೆದಿದೆ. ಮೊಹಮದ್ ಅಜರ್ ಎಂಬಾತನಿಗೆ ಥಳಿಸಿದ್ದ ಆರೋಪದಲ್ಲಿ ಇಬ್ಬರು ರಿಕವರಿ ಏಜೆಂಟ್ ಗಳನ್ನು ಪೊಲೀಸರು ಬಂಧಿಸಿದ್ದು, ಬಜಾಜ್ […]

ಅಪರಾಧ ಸುದ್ದಿ

ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ: ಇಬ್ಬರು ನೌಕರರು ಎನ್‌ಐಎ ವಶಕ್ಕೆ

ಕಾರವಾರ: ಕಾರಾವಾರ ನೌಕಾನೆಲೆಯ ಮಾಹಿತಿಯನ್ನು ಪಾಕ್ ಏಜೆಂಟ್ ಜತೆಗೆ ಹಂಚಿಕೊAಡ ಆರೋಪದಲ್ಲಿ ಕಾರವಾರದ ಇಬ್ಬರು ಯುವಕರನ್ನು ಎನ್‌ಐಎ ವಶಕ್ಕೆ ಪಡೆದಿದೆ. ಕಾರವಾರ ತಾಲೂಕಿನ ಮುದುಗಾ ಗ್ರಾಮದ ವೇತನ್ ತಾಂಡೇಲ್ ಮತ್ತು ಹಳವಳ್ಳಿಯ ಅಕ್ಷಯ್ ನಾಯ್ಕ್ […]

ಸುದ್ದಿ

ಬೇಗೂರು ಪ್ರೌಢಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮ

ವರದಿ ನಾರಾಯಣಸ್ವಾಮಿ ಸಿ.ಎಸ್ಹೊಸಕೋಟೆ: ಹೊಸಕೋಟೆ ತಾಲೂಕಿನ ಬೇಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ 2007/ 2008ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ರಾಮಾಂಜಿನಪ್ಪ ಹಾಗೂ ವೆಂಕಟೇಗೌಡ ತಂಡದವರಿಂದ […]

ರಾಜಕೀಯ ಸುದ್ದಿ

ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಅನ್ನಭಾಗ್ಯ, ಗೃಹಲಕ್ಷ್ಮೀ ಹಣ ಬಿಡುಗಡೆ: ಡಿಸಿಎಂ ಡಿಕೆಶಿ ಭರವಸೆ

ಬೆಂಗಳೂರು: ಎರಡು ತಿಂಗಳಿAದ ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯದ ಹಣ ಬಿಡುಗಡೆಯಾಗದೆ ಇರುವ ವಿಚಾರದಲ್ಲಿ ತಲೆದೋರಿರುವ ಅನುಮಾನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾರಿಸಿದ್ದಾರೆ. ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು […]

ಅಪರಾಧ ಸುದ್ದಿ

ಕುಡಿಯಲು ಹಣ ನೀಡದಿದ್ದಕ್ಕೆ ನಿವೃತ್ತ ಯೋಧನನ್ನು ಕೊಂದ ಮಗ

ಬೆಂಗಳೂರು: ಕುಡಿಯವಲು ಹಣ ನೀಡದ ಕಾರಣಕ್ಕೆ ನಿವೃತ್ತ ಯೋಧರೂ ಆದ ತಂದೆಯನ್ನೇ ಪಾಪಿ ಪುತ್ರನೊಬ್ಬ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬ್ಯಾಟರಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ಬಾಲಾಜಿ ಲೇಔಟ್‌ನಲ್ಲಿ […]

ಅಪರಾಧ ಸುದ್ದಿ

ಮಾದಕ ವಸ್ತು ಸೇವಿಸಿ ಇಬ್ಬರು ವ್ಯಕ್ತಿಗಳು ಸಾವು

ಆನೇಕಲ್: ಮಾದಕ ವಸ್ತು ಸೇವಿಸಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಯಾರಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಯಾರಂಡಹಳ್ಳಿ ಗ್ರಾಮದಲ್ಲಿ ವಾಸವಿದ್ದ ಅಸ್ಸಾಂ ಮೂಲದ 37 ವರ್ಷದ ದಿನಾವ್ ಅಫ್ರೀದಿ ಆಲಿ, 24 ವರ್ಷದ […]

ರಾಜಕೀಯ ಸುದ್ದಿ

ನಿರುದ್ಯೋಗಿಗಳಿಗೆ ಸಿಹಿಸುದ್ದಿ: ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್‌

– ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ– ಹಾವೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಹಾವೇರಿ : ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ […]

ಅಪರಾಧ ಸುದ್ದಿ

ಚಾಲಕನ ನಿಯಂತ್ರಣ ಕಾರು ಪಲ್ಟಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು

ಕುಣಿಗಲ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪ ನಡೆದಿದೆ. ಕುಣಿಗಲ್ ಸಮೀಪದ ಕಂಪ್ಲಾಪುರದಲ್ಲಿ ಗುಳೇದಗುಡ್ಡ ದಿಂದ ಮೈಸೂರಿಗೆ ಹೋಗುತ್ತಿದ್ದ […]

ಅಪರಾಧ ಸುದ್ದಿ

ಪಾಂಡವಪುರ ಸಕ್ಕರೆ ಕಾರ್ಖಾನೆಯ 501 ಅಡಿ ಎತ್ತರದ ಚಿಮಿಣಿ ಏರಿ ಕುಳಿತ ಗುತ್ತಿಗೆ ನೌಕರ

ಮಂಡ್ಯ: ಪಾಂಡವಪುರದ ಮೈ ಷುಗರ್ ಸಕ್ಕರೆ ಕಾರ್ಖಾನೆಯ 501 ಅಡಿ ಎತ್ತರದ ಚಿಮಣಿಯ ಮೇಲೇರಿ ನೌಕರನೊಬ್ಬ ಕುಳಿತಿದ್ದು, ಆತಂಕಕ್ಕೆ ಕಾರಣವಾಗಿದೆ. ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ 20 ಗುತ್ತಿಗೆ ಕಾರ್ಮಿಕರನ್ನು ವಜಾಗೊಳಿಸಿ ಆದೇಶ ನೀಡಿತ್ತು. […]

ಅಪರಾಧ ಸುದ್ದಿ

ಆರ್ಥಿಕ ಸಮಸ್ಯೆ : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮೈಸೂರು : ಆರ್ಥಿಕ ಮುಗ್ಗಟ್ಟಿನ ಕಾರಣಕ್ಕೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಅಪಾರ್ಟ್ಮೆಂಟ್ ವೊಂದರಲ್ಲಿ ವಾಸವಿದ್ದ ಹಾಸನ ಮೂಲ್ ಚೇತನ್ ಎಂನ ಉದ್ಯಮಿಯ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ […]

ಆರೋಗ್ಯ ಸುದ್ದಿ

ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್ !

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ […]

ರಾಜಕೀಯ ಸುದ್ದಿ

ಬಿಬಿಎಂಪಿ ಚುನಾವಣೆಗೆ ರೆಡಿಯಾಯ್ತಾ ಸರಕಾರ: ಸ್ಥಳೀಯಸಂಸ್ಥೆ ಚುನಾವಣೆಗೆ ಸಿದ್ಧರಾಗಿ ಎಂದ ಡಿಸಿಎಂ

ಬೆಂಗಳೂರು: “ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ […]

ಉಪಯುಕ್ತ ಸುದ್ದಿ

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ : ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಭೆ

ಬೆಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ […]

ಆರೋಗ್ಯ ಸುದ್ದಿ

ಶಿಶುವಿನ ಉದರದಲ್ಲಿತ್ತು ಭ್ರೂಣ!

ಬೆಳಗಾವಿ: ಭ್ರೂಣದ ಹೊಟ್ಟೆಯಲ್ಲೇ ಬೆಳೆದಿದ್ದ ಮತ್ತೊಂದು ಭ್ರೂಣವನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದ ಇಲ್ಲಿನ ಕೆಎಲ್‌ಇ ವೈದ್ಯರು, ಬಾಣಂತಿ ಮತ್ತು ನವಜಾತ ಶಿಶುವನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಗರ್ಭಿಣಿ ಮಹಿಳೆಯಲ್ಲಿದ್ದ ಭ್ರೂಣದೊಳಗೆ ಮತ್ತೊಂದು ಭ್ರೂಣವು ಬೆಳೆಯುತ್ತಿರುವದನ್ನು […]

ಅಪರಾಧ ಸುದ್ದಿ

ದೆಹಲಿ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ : 18 ಜನ ಮೃತ

ನವದೆಹಲಿ: ದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತಕ್ಕೆ ಐವರು ಮಕ್ಕಳು 9 ಮಹಿಳೆಯರು ಬಲಿಯಾಗಿದ್ದಾರೆ. ಮೃತಪಟ್ಟವರಲ್ಲಿ ಬಿಹಾರ […]

ಅಪರಾಧ ಸುದ್ದಿ

ಕೆಎಎಸ್ ನೇಮಕಕ್ಕೆ ಸಿಎಂ ಕಚೇರಿಯ ಟಿಪ್ಪಣಿ ನಕಲು: ಆರೋಪಿಯ ಬಂಧನ

ಬೆAಗಳೂರು: ಕೆಎಎಸ್ ಅಧಿಕಾರಿಯೊಬ್ಬರ ನೇಮಕಕ್ಕೆ ಸಂಬAಧಿಸಿದAತೆ ಸಿಎಂ ಕಚೇರಿಯ ಟಿಪ್ಪಣಿಯನ್ನೇ ನಕಲು ಮಾಡಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ವಿಧಾನಸೌಧ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ವ್ಯಕ್ತಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ರಾಘವೇಂದ್ರ ಎನ್ನಲಾಗಿದೆ. […]

ಆರೋಗ್ಯ ಸುದ್ದಿ

ಹೆತ್ತ ತಾಯಿಯೇ ಗಂಟಲು ಸೀಳಿ ಎಸೆದಿದ್ದ ಹೆಣ್ಣು ಮಗುವಿಗೆ ಮರುಜನ್ಮ ನೀಡಿದ ವೈದ್ಯರು !

ಬೋಪಾಲ್: ಹೆತ್ತ ತಾಯಿಯೇ ಹೆಣ್ಣು ಎಂಬ ಕಾರಣಕ್ಕೆ ಕತ್ತು ಸೀಳಿ ಬಿಸಾಕಿದ್ದ ಮಗುವನ್ನು ಒಂದು ತಿಂಗಳಿAದ ಶಸ್ತçಚಿಕಿತ್ಸೆ ನಡೆಸಿ, ಹಾರೈಕೆ ಮಾಡಿ ಬದುಕುಳಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಇಲ್ಲಿನ ಕಮಲಾ ನೆಹಸರು ಆಸ್ಪತ್ರೆಯ ವೈದ್ಯರ ಸಾಹಸಕ್ಕೆ […]

You cannot copy content of this page