ರಾಜಕೀಯ ಸುದ್ದಿ

ದೇವಸ್ಥಾನಗಳ ಸೇವಾ ಶುಲ್ಕ ಹೆಚ್ಚಳ: ನಕಲಿ ಧರ್ಮ ರಕ್ಷಕರ ಅವಧಿಯ ಪಟ್ಟಿ ಇಲ್ಲಿದೆ ಎಂದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ದೇವಸ್ಥಾನಗಳ ಸೇವಾ ಶುಲ್ಕ ಹೆಚ್ಚಳ ಸಂಬಂಧ ಬಿಜೆಪಿ ಮಾಡಿರುವ ಟೀಕೆಗೆ ತಿರುಗೇಟು ನೀಡಿರುವ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಿಜೆಪಿ ನಾಯಕರ ಬೌದ್ಧಿಕ ಅಧಃಪತನದ ಪರಾಮಾವಧಿ – ಧರ್ಮದ ಹೆಸರಲ್ಲಿ ಜನರಲ್ಲಿ ತಪ್ಪು […]

ಸುದ್ದಿ

ಚಾಮರಾಜನಗರ: ಗ್ರಾಮಸ್ಥರ ನಿದ್ದೆಗೆಡಿಸಿದ್ದ ತಾಯಿ ಹುಲಿ ಸೆರೆ: ಮರಿಗಳ ಸೆರೆಗೆ ಕಾರ್ಯಾಚರಣೆ

ಚಾಮರಾಜನಗರ : ತಾಲೂಕಿನ ನಂಜೇದೇವನಪುರ ಸುತ್ತಮುತ್ತ ತಾಯಿ ಹುಲಿ ಜತೆ ನಾಲ್ಕು ಮರಿಗಳು ಕಾಣಿಸಿಕೊಂಡಿದ್ದು, ಅದರಲ್ಲಿ ಇದೀಗ ತಾಯಿ ಹುಲಿಯನ್ನು ಸೆರೆಹಿಡಿಯಲಾಗಿದೆ. ನಂಜೇದೇವನಪುರದಲ್ಲಿ ಆಪರೇಷನ್ 5 ಟೈಗರ್ಸ್​ನ ಮೊದಲ‌ ಹಂತ ಯಶ ಕಂಡಿದ್ದು, ತುಮಕೂರು […]

ಉಪಯುಕ್ತ ಸುದ್ದಿ

ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ರಾಜ್ಯದಲ್ಲಿ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿಗೆ ಮತ್ತೆ ಅವಕಾಶ ಕಲ್ಪಿಸಿದೆ. ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಅತ್ಯಂತ ಅಗತ್ಯ ದಾಖಲೆ ಆಗಿರುವುದರಿಂದ, ಇದರಲ್ಲಿ […]

ಅಪರಾಧ ಸುದ್ದಿ

ಬೆಳಗಾವಿ: ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣಪತ್ರ ನೀಡಿದ ಅಧಿಕಾರಿಗಳು.!

ಯಡವಟ್ಟು ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಬೆಳಗಾವಿ: ವ್ಯಕ್ತಿಯೊಬ್ಬರು ಜೀವಂತವಿದ್ದರೂ ಅವರ ಮರಣ ಪ್ರಮಾಣಪತ್ರ ನೀಡಿದ ಘಟನೆ ಸವದತ್ತಿ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೌದು… ತುಂತುರು ಹನಿ […]

ರಾಜಕೀಯ ಸುದ್ದಿ

ಎಸ್‌ಸಿ ಒಳಮೀಸಲಾತಿ ಮಸೂದೆ ವಾಪಸ್ ಮಾಡಿದ ರಾಜ್ಯಪಾಲರು

ಬೆಂಗಳೂರು: ರಾಜ್ಯ ಸರಕಾರದ ಮಹಾತ್ವಾಕಾಂಕ್ಷೆಯ ಎಸ್‌ಸಿ ಒಳಮೀಸಲಾತಿ ಮಸೂದೆಯನ್ನು ರಆಜ್ಯಪಾಲರು ಸರಕಾರಕ್ಕೆ ವಾಪಸ್ ಕಳಿಸಿದ್ದಾರೆ. ಆ ಮೂಲಕ ಒಳಮೀಸಲಾತಿ ಮರೀಚಿಕೆಯೇ ಆಗಿದೆ. ಎಸ್‌ಸಿ ಒಳಮೀಸಲಾತಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಉಭಯ ಸದನಗಳ ಒಪ್ಪಿಗೆ ಪಡೆದಿದ್ದ […]

ಕ್ರೀಡೆ ಸುದ್ದಿ

ಮೈದಾನದಲ್ಲೇ ಕುಸಿದುಬಿದ್ದ ಮಾಜಿ ರಣಜಿ ಆಟಗಾರ: ಮಿಜೋರಾಂ ಕ್ರಿಕೆಟ್‌ಗೆ ಅಪಾರ ನಷ್ಟ

ಭಾರತೀಯ ಕ್ರಿಕೆಟ್ ವಲಯವನ್ನು ದುಃಖಕ್ಕೆ ದೂಡಿದ ಘಟನೆ ಮಿಜೋರಾಂನಲ್ಲಿ ನಡೆದಿದೆ. ರಣಜಿ ಹಾಗೂ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಳಲ್ಲಿ ಮಿಜೋರಾಂ ತಂಡವನ್ನು ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಕೆ. ಲಾಲ್ರೆಮ್ರುವಾಟಾ ಅವರು ಸ್ಥಳೀಯ ಕ್ರಿಕೆಟ್ ಪಂದ್ಯವೊಂದರ […]

ಉಪಯುಕ್ತ ಸುದ್ದಿ

ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಪ್ರಶಿಕ್ಷಾಣಾರ್ಥಿಗಳು ಭೇಟಿ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಣ ವಿಭಾಗದ ಎಂ.ಎಡ್ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ದಿನಾಂಕ 7.1.2026 ರಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,ಬೆಂಗಳೂರು ನಗರ ಜಿಲ್ಲೆ ಇಲ್ಲಿಗೆ,ಕ್ಷೇತ್ರ […]

ಅಪರಾಧ ಸುದ್ದಿ

ರೈತರಿಗೆ ಭೂ ಸ್ವಾಧೀನ ಪರಿಹಾರ ನೀಡಲು ಹಿಂದೇಟು: ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿ

ಧಾರವಾಡ: ರೈತರಿಗೆ ನೀಡಬೇಕಿದ್ದ ಭೂ ಸ್ವಾಧೀನ ಪರಿಹಾರ ಹಣದ ಬಡ್ಡಿ ನೀಡಲು ಹಿಂದೇಟು ಹಾಕಿದ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶ ಮಾಡಿದೆ. ಧಾರವಾಡದ ವಿದ್ಯಾನಗರದಲ್ಲಿರುವ ಹೆದ್ದಾರಿ ಯೋಜನಾ ಪ್ರಾಧಿಕಾರದ […]

ಅಪರಾಧ ಸುದ್ದಿ

ಕಾಲೇಜು ಆಡಳಿತ ಮಂಡಳಿಯ ಕಿರುಕುಳ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಚಂದಾಪುರದಲ್ಲಿ ನಡೆದಿದೆ. ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ಕಾಲೇಜಿನಲ್ಲಿ ಡೆಂಟಲ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಯಶಸ್ವಿನಿ ಆನೇಕಲ್ ತಾಲೂಕಿನ […]

ಉಪಯುಕ್ತ ರಾಜಕೀಯ ಸುದ್ದಿ

GBA ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ಮೀಸಲಾತಿ: ರಾಜ್ಯ ಸರ್ಕಾರದಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಗೆ ಒಳಪಡುವ ಐದು ನಗರ ಪಾಲಿಕೆಗಳ ಒಟ್ಟು 369 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಗೆ […]

ಅಪರಾಧ ಸುದ್ದಿ

ರಿಪೀಸ್ ಪಟ್ಟಿಯಿಂದ ಹೊಡೆದು ಪತಿಯಿಂದಲೇ ಪತ್ನಿಯ ಕೊಲೆ

ಮಂಡ್ಯ: ಎರಡು ವರ್ಷದ ಹಿಂದೆ ದೂರಾಗಿದ್ದ ಪತ್ನಿಯನ್ನು ಆಕೆಯ ಗಂಡನೇ ರಿಪೀಸ್ ಪಟ್ಟಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕಳಲೆ ಗ್ರಾಮದಲ್ಲಿ ನಡೆದಿದೆ. ಕಳಲೆ ದೊಡ್ಡಬೀದಿಯಲ್ಲಿ ವಾಸವಾಗಿದ್ದ ಸುಧಾ ಎಂಬಾಕೆಯೇ ಕೊಲೆಯಾದ ಮಹಿಳೆ. ಆಕೆಯ […]

ಅಪರಾಧ ರಾಜಕೀಯ ಸುದ್ದಿ

ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಅರ್ಜಿ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಮನವಿ ಮಾಡಿದೆ. ಸಿಐಡಿ ಮುನಿರತ್ನ ಅವರ ಜಾಮೀನು ರದ್ದುಗೊಳಿಸುವಂಥೆ ಅರ್ಜಿ ಸಲ್ಲಿಕೆ ಮಾಡಿದ್ದು, ಅವರು ತನಿಖೆಗೆ ಸಹಕಾರ […]

ಅಪರಾಧ ಸುದ್ದಿ

ಹಾಸನ ಜಿಲ್ಲಾಧಿಕಾರಿ ಕಾರು ಜಪ್ತಿ: ನ್ಯಾಯಾಲಯದಿಂದ ಆದೇಶ

ಹಾಸನ: ಭೂಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿ ಅವರ ನಡೆಗೆ ಬೇಸತ್ತ ನ್ಯಾಯಾಲಯ ಅವರ ಕಾರನ್ನು ಜಪ್ತಿ ಮಾಡುವಂತೆ ಆದೇಶ ಮಾಡಿದ್ದು, ನ್ಯಾಯಾಲಯದ ಅಧಿಕಾರಿಗಳು ಕಾರನ್ನು ಸೀಜ್ ಮಾಡಿದ್ದಾರೆ. ಭೂ ವಿವಾದದ ಪ್ರಕರಣವೊಂದರಲ್ಲಿ ನಾಗಮ್ಮ, ಲಕ್ಷೆö್ಮÃಗೌಡ, […]

ಅಪರಾಧ ಸುದ್ದಿ

ತಡರಾತ್ರಿಯ ಒಂದು ಆರ್ಡರ್‌, ಜೀವ ಉಳಿಸಿದ ಮಾನವೀಯತೆ: ಮಹಿಳೆಯ ಬದುಕಿಗೆ ಆಶಾಕಿರಣವಾದ ಡೆಲಿವರಿ ಸಿಬ್ಬಂದಿ

ತಡರಾತ್ರಿ ಇಲಿ ವಿಷವನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ ಮಹಿಳೆಯೊಬ್ಬರ ಪ್ರಕರಣವು ಮಾನವೀಯತೆ ಹೇಗೆ ಒಂದು ಜೀವವನ್ನು ಉಳಿಸಬಲ್ಲದು ಎಂಬುದಕ್ಕೆ ಸಾಕ್ಷಿಯಾಗಿದೆ. ಪಾರ್ಸೆಲ್‌ ತಲುಪಿಸಲು ಹೊರಟ ಡೆಲಿವರಿ ಸಿಬ್ಬಂದಿಗೆ ಆ ಆರ್ಡರ್‌ ಹಿಂದೆ ಇರುವ […]

ಉಪಯುಕ್ತ ಸುದ್ದಿ

ರಸ್ತೆ ಸುರಕ್ಷೆಗೆ ಕ್ರಾಂತಿಕಾರಿ ಹೆಜ್ಜೆ: ಭಾರತದಲ್ಲಿ ‘ವಾಹನದಿಂದ ವಾಹನಕ್ಕೆ’ ಸಂವಹನ ತಂತ್ರಜ್ಞಾನಕ್ಕೆ ಗ್ರೀನ್ ಸಿಗ್ನಲ್

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ದೇಶದಲ್ಲಿ ರಸ್ತೆ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ‘ವಾಹನದಿಂದ ವಾಹನಕ್ಕೆ’ (Vehicle to Vehicle – V2V) ಸಂವಹನ ತಂತ್ರಜ್ಞಾನವನ್ನು ಜಾರಿಗೆ […]

ಕ್ರೀಡೆ ಸುದ್ದಿ

ಮುಂಬೈ ಪ್ರಭಾದೇವಿಯಲ್ಲಿ ₹26.30 ಕೋಟಿ ಮೌಲ್ಯದ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿ ಮಾಡಿದ ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇಹ್

ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಅವರು ಮುಂಬೈ ನಗರದಲ್ಲಿ ಭರ್ಜರಿ ಆಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಭಾದೇವಿಯಲ್ಲಿರುವ ಅಹುಜಾ ಟವರ್ಸ್ ವಸತಿ ಸಮುಚ್ಚಯದಲ್ಲಿ ಅವರು ಹೊಸ ಐಷಾರಾಮಿ ಅಪಾರ್ಟ್‌ಮೆಂಟ್ […]

ಅಪರಾಧ ಸುದ್ದಿ

ಬೆಂಕಿ ಅನಾಹುತ: 7 ಅಂಗಡಿಗಳೂ ಸುಟ್ಟುಭಸ್ಮ

ರಾಯಚೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡು 7 ಅಂಗಡಿಗಳು ಹೊತ್ತಿ ಉರಿದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಸಿಂಧನೂರು ಪಟ್ಟಣದ ಕನಕದಾಸ ವೃತ್ತದ ಬಳಿ ಬರುವ 7 ಅಂಗಡಿಗಳಿಗೆ […]

ರಾಜಕೀಯ ಸುದ್ದಿ

ಜಲಜೀವನ್‌ಗೆ ಕೇಂದ್ರದ ಅನುದಾನ ಬಿಡುಗಡೆಯಾಗಿಲ್ಲ: ಶಾಸಕ ಶರತ್ ಬಚ್ಚೇಗೌಡ

ಹೊಸಕೋಟೆ : ತಾಲೂಕಿನಾದ್ಯಂತ ಜೆಜೆಎಂ ಯೋಜನೆ ಯನ್ನು 239 ಕೋಟಿ ರೂ. ವೆಚ್ಚದಲ್ಲಿ ಒಟ್ಟು 254 ಗ್ರಾಮಗಳಲ್ಲಿ ಕೈಗೊಳ್ಳಲಾಗಿದೆ. ಇದುವರಿಗೆ 136 ಕೋಟಿ ರೂ. ಅನುದಾನ ಪ್ರಗತಿ ಆಧಾರದಲ್ಲಿ ಬಿಡುಗಡೆಯಾಗಿದ್ದು, ಇನ್ನೂ 23.56 ಕೋಟಿ […]

ರಾಜಕೀಯ ಸುದ್ದಿ

DCM ಅಂದ್ರೆ ಎಕ್ಸ್ರಾ ಕೊಂಬು, ಕೋಡುವಿರಲ್ಲ: ಡಿಕೆಶಿ ಬಳ್ಳಾರಿ ಮೀಟಿಂಗ್ ಬಗ್ಗೆ HDK ವ್ಯಂಗ್ಯ!

ಬೆಂಗಳೂರು: ಡಿಸಿಎಂ ಅಂದ್ರೆ ಮಂತ್ರಿಯಷ್ಟೇ, ಅವರಿಗೆ ಯಾವುದೇ ಎಕ್ಸ್ಟ್ರಾ ಕೋಡು, ಕೊಂಬು ಇರುವುದಿಲ್ಲ. ಇದು ನಿಮಗೆ ಗೊತ್ತಾಗಲಿಲ್ವಾ ಡಿಕೆಶಿಯವರೇ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, […]

ಸಿನಿಮಾ ಸುದ್ದಿ

ಆಸ್ಕರ್ ಪ್ರಶಸ್ತಿ ರೇಸ್‌ನಲ್ಲಿ ಕಾಂತಾರಾ-1

ಬೆಂಗಳೂರು: ಆಸ್ಕರ್ ಪ್ರಶಸ್ತಿ ಪಟ್ಟಿಯಲ್ಲಿ ಕನ್ನಡದ ಕಾಂತಾರಾ – 1 ಸಿನಿಮಾ ಸ್ಥಾನ ಪಡೆದುಕೊಂಡಿದ್ದು, ಪ್ರಶಸ್ತಿಯ ಆಸೆ ಹುಟ್ಟಿಸಿದೆ. ಭಾರತದ ಎರಡು ಚಿತ್ರಗಳು ಮಾತ್ರ ಆಸ್ಕರ್ ಪ್ರಶಸ್ತಿಯ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದು, ಅದರಲ್ಲಿ […]

You cannot copy content of this page