ಎಸ್ ಎಸ್ ಜನಕಲ್ಯಾಣ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ
ದಾವಣಗೆರೆ: ಡಾ.ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ 2026-27ನೇ ಸಾಲಿಗೆ ರಾಜ್ಯದ ಎಲ್ಲಾ ಸಮುದಾಯಗಳ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಪಿಯುಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಮತ್ತು ಇತರೆ […]

