ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲು ಏರ್ ಆಂಬುಲೆನ್ಸ್ ವ್ಯವಸ್ಥೆ
ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ರಾಜ್ಯ ರ‍್ಕಾರ ವ್ಯವಸ್ಥೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ […]

