SHOCKING | ಚಲಿಸುತ್ತಿದ್ದ ಬಸ್ನಲ್ಲಿ ಏಕಾಏಕಿ ಬೆಂಕಿ; ಇಬ್ಬರು ಮಕ್ಕಳು ಸೇರಿ ಐವರು ಸಜೀವ ದಹನ
ಲಕ್ನೋ:ಚಲಿಸುತ್ತಿದ್ದ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಗ್ಗೆ 5 […]

