ಈಜೀಪುರದ ಶ್ರೀನಿವಾಗಿಲಿನ ರೇಣುಕಾ ಯಲ್ಲಮ್ಮ ದೇವಸ್ಥಾನದ ಹೆಬ್ಬಾಗಿಲು ನಿರ್ಮಾಣಕ್ಕೆ ಸಚಿವ ರಾಮಲಿಂಗ ರೆಡ್ಡಿ ಚಾಲನೆ
ಬೆಂಗಳೂರು: ಬಿಟಿಎಂ ವಿಧಾನಸಭೆ ಕ್ಷೇತ್ರದ ಈಜಿಪುರ ವಾರ್ಡ್ ನಲ್ಲಿ 12.5 ಲಕ್ಷ ರು.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದ ಹೆಬ್ಬಾಗಿಲು ನಿರ್ಮಾಣ ಕಾಮಗಾರಿಯನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ […]

