ಅಪರಾಧ ಸುದ್ದಿ

ಹಾಲು ಉತ್ಪಾದಕ ಸಂಘದಲ್ಲಿ ಅವ್ಯವಹಾರ ಆರೋಪ: ಮಹಿಳೆಯರ ಪ್ರತಿಭಟನೆ

ಮೈಸೂರು: ಹಾಲು ಉತ್ಪಾದಕರ ಸಂಘದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಕಾರ್ಯದರ್ಶಿ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮ ಹೋಬಳಿ ಚುಂಚನಕಟ್ಟೆ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಂಘದ […]

ಸುದ್ದಿ

ಘನಯತೆಯಿಂದ ಸಾಯುವ ಹಕ್ಕಿನ ಮೊದಲ ಫಲಾನುಭವಿಯಾಗಲು ನಿವೃತ್ತ ಶಿಕ್ಷಕಿ ಆಶಯ

ದಾವಣಗೆರೆ: ರಾಜ್ಯ ಸರಕಾರದ ಘನಯತೆಯಿಂದ ಸಾಯುವ ಹಕ್ಕಿನ ಸುತ್ತೋಲೆಯ ಮೊದಲ ಲಾಭ ಪಡೆಯಲು ನಿವೃತ್ತ ಶಿಕ್ಷಕಿ ತಯಾರಿ ನಡೆಸಿದ್ದು, ಈ ಕಾನೂನಿನಡಿ ಇಚ್ಛಾ ಮರಣ ಪಡೆಯುವ ಮೊದಲ ವ್ಯಕ್ತಿಯಾಗಲಿದ್ದಾರೆ. ೨೪ ವರ್ಷಗಳಿಂದ ವಿವಿಧ ಅನಾರೋಗ್ಯ […]

ಸುದ್ದಿ

ಶವಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದಾಗ ವ್ಯಕ್ತಿಗೆ ಬಂತು ಮರುಜೀವ !

ಹಾವೇರಿ: ಇದೊಂದು ಅಪರೂಪದಲ್ಲಿ ಅಪರೂಪದ ಘಟನೆ. ಶವಸಂಸ್ಕಾರಕ್ಕೆAದು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಂಡಿದ್ದಾಗ, ಇದ್ದಕ್ಕಿದ್ದಂತೆ ವ್ಯಕ್ತಿ ಜೀವಂತಗೊAಡಿರುವ ವಿಸ್ಮಯಕಾರಿ ಘಟನೆ ಇದಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರದ ಮಂಜುನಾಥ ನಗರದ 45 ವರ್ಷದ ನಿವಾಸಿ ಬಿಷ್ಟಪ್ಪ […]

ಅಪರಾಧ ಸುದ್ದಿ

ಆಕಸ್ಮಿಕ ಬೆಂಕಿ: ರಸ್ತೆಯಲ್ಲೇ ಹೊತ್ತಿಉರಿದ ಕಾರು

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ ಮಹದೇವಪುರ ಸಮೀಪ ನಡೆದಿದೆ. ಮಹದೇವಪುರ ಔಟರ್ ರಿಂಗ್ ರಸ್ತೆಯಲ್ಲಿ ಕಾರಿಗೆ ಏಕಾಏಕಿ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರೆಲ್ಲ ಕೆಳಗಿಳಿದು ಓಡಿ […]

ಅಪರಾಧ ಸುದ್ದಿ

ಮೈಸೂರು: ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ: 60 ಆರೋಪಿಗಳ ಪತ್ತೆ

ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 50-60 ಆರೋಪಿಗಳನ್ನು ಪತ್ತೆ ಮಾಡಿದ್ದು, ಅವರನ್ನು ಹೆಡೆಮುರಿಕಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ. ಸುತ್ತಮುತ್ತಲ ಸಿಸಿಟಿವಿ ದೃಶ್ಯಾವಳಿಗಳು, ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾದ ದೃಶ್ಯ […]

ಸುದ್ದಿ

ಮೈಸೂರಿನಲ್ಲಿ ‌ಫೆ.13ರಂದು ಜಿಲ್ಲಾ ರೈತರ ಸಮಾವೇಶ

ಗುಂಡ್ಲುಪೇಟೆ: ವಿಶ್ವರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರ ಜನ್ಮದಿನದ ಅಂಗವಾಗಿ ಮೈಸೂರಿನ ಟೌನ್ ಹಾಲ್‌ ಆವರಣದಲ್ಲಿ ಜಿಲ್ಲಾ ರೈತ ‌ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ಶಿವಪುರ ಮಹದೇವಪ್ಪ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ […]

ಉಪಯುಕ್ತ ಸುದ್ದಿ

ಕೋರಮಂಗಲ ಫ್ಲೈಓವರ್ ಕಾಮಗಾರಿಗೆ ವೇಗ: ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಪರಿಶೀಲನೆ

ಬೆಂಗಳೂರು: ಕೋರಮಂಗಲ ಫ್ಲೈಓವರ್ ಕಾಮಗಾರಿಗೆ ಇತ್ತೀಚೆಗೆ ವೇಗ ದೊರೆತಿದ್ದು, ಇದರ ಪ್ರಗತಿ ಪರಿಶೀಲನೆಯನ್ನು ಸಚಿವ ರಾಮಲಿಂಗಾ ರೆಡ್ಡಿ ನಡೆಸಿದರು. ಜ.8 ರಂದು ವಿಕಾಸಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ […]

ಸುದ್ದಿ

ಬೆಳಗಾವಿ ಶಿವಗಿರಿ ಸೊಸೈಟಿಯ ರಜತ ಮಹೋತ್ಸವ

ಬೆಳಗಾವಿ : ಮಹಾದ್ವಾರ ರಸ್ತೆಯ ಶಿವಗಿರಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ 25 ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವವನ್ನು ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಾಜಿ ಅಧ್ಯಕ್ಷ ಗಂಗಾಧರ್ ಎಂ, ಸಂಸ್ಥೆ […]

ಅಂಕಣ ಉಪಯುಕ್ತ ಸುದ್ದಿ

ತಿಳಿಯದೇ ಕ್ರಿಮಿನಲ್ ಗೆ ಆಶ್ರಯ ನೀಡಿದ್ದಾಗ ಅಪರಾಧವಲ್ಲ: ಕೇಸ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬನಿಗೆ ಆಶ್ರಯ ನೀಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ. ಪೊಲೀಸರು ತನ್ನ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ […]

ಸುದ್ದಿ

ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಗೆ ನೂತನ ಅಧ್ಯಕ್ಷರ ಆಯ್ಕೆ

ಸಂಕೇಶ್ವರ : ಇಲ್ಲಿನ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿ ಬಸವರಾಜ ಕಲ್ಲಟ್ಟಿ ಹಾಗೂ ಉಪಾಧ್ಯಕ್ಷರಾಗಿ ಅಶೋಕ ಪಟ್ಟಣಶೆಟ್ಟಿ ಅವಿರೋಧ ಆಯ್ಕೆಯಾಗಿದ್ದಾರೆ. ಸಕ್ಕರೆ ಕಾರ್ಖಾನೆಯ ಸಭಾಗೃಹದಲ್ಲಿ ಮಂಗಳವಾರ ಬೆಳಿಗ್ಗೆ ಸಭೆ ಸೇರಿದ್ದ ಸದಸ್ಯರು […]

ರಾಜಕೀಯ ಸುದ್ದಿ

ಸುಧಾಕರ್ ಚಿಕ್ಕಬಳ್ಳಾಪುರಕ್ಕೆ ಶಾಪ: ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ ಆಕ್ರೋಶ

ಚಿಕ್ಕಬಳ್ಳಾಪುರ: ಸುಧಾಕರ್ ಚಿಕ್ಕಬಳ್ಳಾಪುರಕ್ಕೆ ಅಂಟಿದ ಶಾಪ. ಆತನಿಂದ ಕ್ಷೇತ್ರವೂ ಅಭಿವೃದ್ಧಿಯಾಗಿಲ್ಲ, ಬಿಜೆಪಿಗೂ ಯಾವುದೇ ಲಾಭವಿಲ್ಲ ಎಂದು ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾಗಿದ್ದ ಸಂದೀಪ್ ಆಯ್ಕೆಯನ್ನು ಹೈಕಮಾಂಡ್ ರದ್ದುಗೊಳಿಸುವ […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ: ಜಿಲ್ಲಾಡಳಿತದಿಂದ ಸಹಾಯವಾಣಿ

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೆಂದಿರುವ ಸಾರ್ವಜನಿಕರ ಸಹಾಯಕ್ಕಾಗಿ ಜಿಲ್ಲಾಡಳಿತ ಸಹಾಯವಾಣಿಯನ್ನು ಆರಂಭಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೈಕ್ರೋ ಫೈನಾನ್ಸ್ ಕಿರುಕುಳ ನಡೆದರೆ, ತಕ್ಷಣವೇ ಸಹಾಯವಾಣಿ ಸಂಖ್ಯೆ ೯೪೮೦೮೦೩೦೦೦ […]

ಅಪರಾಧ ಸುದ್ದಿ

500 ಅಡಕೆ ಮರಗಳ ಮಾರಣಹೋಮ: ಕಿಡಿಗೇಡಿಗಳ ಪಾಪಿ ಕೃತ್ಯ

ತುಮಕೂರು: 10 ವರ್ಷದಿಂದ ಬೆಳೆದಿದ್ದ 500 ಕ್ಕೂ ಹೆಚ್ಚು ಅಡಿಕೆ ಮರಗಳನ್ನು ರಾತ್ರೋರಾತ್ರಿ ನಾಶಗೊಳಿಸಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರು ಗ್ರಾಮದ ರೈತ ಗಣೇಶ್ ಎಂಬುವವರು ಸುಮಾರು […]

ಅಪರಾಧ ಸುದ್ದಿ

ಆಸ್ತಿಗಾಗಿ ಅಜ್ಜನನ್ನು 70 ಬಾರಿ ಇರಿದು ಕೊಂದ ಮೊಮ್ಮಗ

ಹೈದರಾಬಾದ್: ಆಸ್ತಿಗಾಗಿ ತನ್ನ ತಾತನನ್ನೇ 70 ಬರಿ ಇರಿದು ಮೊಮ್ಮಗನೇ ಕೊಲೆ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ಮೂಲದ ಉದ್ಯಮಿ ೮೬ ವರ್ಷದ ಚಂದ್ರಶೇಖರ್ ಜನಾರ್ಧನ ರಾವ್ ಕೊಲೆಯಾದವರು. ಇವರು ವೆಲ್ಜನ್ […]

ಅಪರಾಧ ರಾಜಕೀಯ ಸುದ್ದಿ

ಮೂಡಾ ಹಗರಣ : ಇಂದು ಲೋಕಾಯುಕ್ತ ತನಿಖಾ ವರದಿ ಸಲ್ಲಿಕೆ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಇಂದು ತಮ್ಮ ಹಿರಿಯ ಅಧಿಕಾರಿಗಳಿಗೆ ತನಿಖಾ ವರದಿ ಸಲ್ಲಿಕೆ ಮಾಡಲಿದ್ದಾರೆ. ಪ್ರಕರಣದ ತನಿಖಾಧಿಕಾರಿ ಎಸ್‌ಪಿ ಉದೇಶ್, ಇಂದು ತಮ್ಮ ಹಿರಿಯ […]

ಉಪಯುಕ್ತ ಸುದ್ದಿ

KAS ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆಗೆ ನಡೆದಿದ್ದ ಪೂರ್ವಭಾವಿ ಮರುಪರೀಕ್ಷೆಯ ಫಲಿತಾಂಶವನ್ನು ಕೆಪಿಎಸ್‌ಸಿ ಸೋಮವಾರ ರಾತ್ರಿ ಪ್ರಕಟ ಮಾಡಿದೆ. ಕೆಪಿಎಸ್‌ಸಿಯಿಂದ 384 ಗೆಜೆಟೆಡ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಪೈಕಿ […]

ಅಪರಾಧ ಸುದ್ದಿ

ಆನಂದ್ ಸಿಂಗ್ ವಿರುದ್ಧ ಪ್ರಕರಣ: ಫೆ. 24 ಕ್ಕೆ ತೀರ್ಪು ಪ್ರಕಟ

ಬೆಂಗಳೂರು: ಮಾಜಿ ಸಚಿವ ಆನಂದ್ ಸಿಂಗ್ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಅಂತಿಮ ತೀರ್ಪು ಫೆಬ್ರವರಿ 24 ಕ್ಕೆ ಪ್ರಕಟವಾಗಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದ್ದು, ತೀರ್ಪು ಕಾಯ್ದಿರಿಸಿದೆ. […]

ಅಪರಾಧ ಸುದ್ದಿ

ಮೈಸೂರಿನ ಉದಯಗಿರಿ ಉದ್ವಿಗ್ನ: ಅರೋಪಿ ಸುರೇಶ್ ವಿರುದ್ಧ ಎಫ್‌ಐಆರ್

ಮೈಸೂರು: ಒಂದು ಧರ್ಮದ ಅವಹೇಳನ ಮಾಡುವ ರೀತಿಯ ಪೋಸ್ಟ್ ಹಾಕಿದ ಕಾರಣಕ್ಕೆ ಉಡಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಮೈಸೂರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದೆಹಲಿಯ ಬಿಜೆಪಿ ಗೆಲುವಿನ ಬಗ್ಗೆ ಪೋಸ್ಟ್ […]

ರಾಜಕೀಯ ಸುದ್ದಿ

ನನಗೆ ಅಧಿಕೃತವಾಗಿ ಯಾವ ನೊಟೀಸ್ ಬಂದಿಲ್ಲ: ಯತ್ನಾಳ್

ಬೆಂಗಳೂರು: ಬಿಜೆಪಿ ಹೈಕಮಾಂಡ್‌ನ ಶಿಸ್ತುಸಮಿತಿ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ಶೋಕಾಸ್ ನೊಟೀಸ್ ಕೊಟ್ಟಿದ್ದು, ಇದು ನನಗೆ ಅಧಿಕೃತವಾಗಿ ಇನ್ನೂ ಸಿಕ್ಕಿಲ್ಲ ಎಂದು ಯತ್ನಾಳ್ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಯತ್ನಾಳ್, ನನಗೆ ಅಧಿಕೃತವಾಗಿ […]

ಅಪರಾಧ ಸುದ್ದಿ

ಅಪ್ಪನೇ ತನಗೆ ಬೆಂಕಿ ಹಚ್ಚುವ ಆತಂಕ: ಮಗನ ಸಾಕ್ಷಿಯಿಂದ ಮಡದಿಯ ಕೊಲೆ ಯತ್ನ ಬಯಲು

ಕಾನ್ಪುರ: ‘ನಮ್ಮ ಅಪ್ಪ ನನ್ನನ್ನೂ ಬೆಂಕಿ ಹಚ್ಚಿ ಕೊಲ್ಲುತ್ತಾನೆ’ ಎಂಬ ಮಗುವಿನ ಹೇಳಿಕೆ ಒಬ್ಬ ವ್ಯಕ್ತಿಯ ಅಮಾನವೀಯ ಮುಖದ ಅನಾವರಣವನ್ನೇ ಮಾಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಇಲ್ಲಿನ ಜಾಜ್ಮಾ ಕೆಡಿಎ ಕಾಲೋನಿಯ ಚರ್ಮದ ವ್ಯಾಪಾರಿಯೊಬ್ಬರನ್ನು […]

You cannot copy content of this page