ಬೀದರ್ | ದಲಿತರಿಗೆ ಸೂಕ್ತ ರಕ್ಷಣೆ; ಸಚಿವ ಈಶ್ವರ ಖಂಡ್ರೆ
ಬೀದರ್:ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರುಗಳಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ನೊಂದವರಿಗೆ ತಕ್ಷಣವೇ ಸೂಕ್ತ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ […]
ಬೀದರ್:ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರುಗಳಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ನೊಂದವರಿಗೆ ತಕ್ಷಣವೇ ಸೂಕ್ತ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ […]
ತಾಲ್ಲೂಕಿನ ಖುದಾವಂದಪೂರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಅಂಬೇಡ್ಕರ್ ಜಯಂತಿ ವೇಳೆ ಗಲಾಟೆ ನಡೆದಿದೆ. ದಲಿತರೊಬ್ಬರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಮರಾಠ, ಲಿಂಗಾಯತ ಸಮುದಾಯದ 10 ಜನರ ವಿರುದ್ಧ ಮೆಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]
ಮಂಗಳೂರು: ಬಜಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ರಾತ್ರಿ ರೌಡಿ ಶೀಟರ್ ಒಬ್ಬರ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಲೆಯಾದವರನ್ನು ರೌಡಿ ಶೀಟರ್ ಸುಹಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ನ […]
ಬೆಂಗಳೂರು: ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದ ಬನಶಂಕರಿ ಮೂರನೇ ಹಂತದಲ್ಲಿ ಆಟೋ ಮೇಲೆ ಮರವೊಂದು ಮುರಿದುಬಿದ್ದು ಆಟೋ ಚಾಲಕ ಮರಣವೊಂದಿರುವ ಘಟನೆ ನಡೆದಿದೆ. ಆಟೋ ಚಾಲಕನನ್ನು ಮಹೇಶ್ (42) ಎಂದು ಗುರುತಿಸಲಾಗಿದೆ. ನಗರದಲ್ಲಿ […]
ಜೈಪುರ :ರಾಜಸ್ಥಾನದ ಅಜ್ಮೀರ್‌ನ ಡಿಗ್ಗಿ ಬಜಾರ್ ಪ್ರದೇಶದ ಹೋಟೆಲ್‌ವೊಂದರಲ್ಲಿ ಗುರುವಾರ ಬೆಳಂಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಾವನ್ನಪ್ಪಿದ್ದಾರೆ. ಐದು ಅಂತಸ್ತಿನ ಹೋಟೆಲ್‌ನಲ್ಲಿ ತಂಗಿದ್ದ ಕೆಲವು ಅತಿಥಿಗಳು ಕಿಟಕಿಗಳಿಂದ ಹಾರಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ […]
ಬೀದರ್:ಅಂಡರ್‌ವರ್ಲ್ಡ್ ಸೇರಿ ಹಲವು ಕಡೆಗಳಿಂದ ಈ ಹಿಂದೆ ಕೆಲವು ಬಾರಿ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಪಿಎಫ್‌ಐನಿಂದ ಯು.ಟಿ.ಖಾದರ್‌ಗೆ ಜೀವ ಬೆದರಿಕೆ ಬಂದಿದೆ ಎಂಬ ಅನುಪಮಾ […]
ಬೆಂಗಳೂರು: ಬಿಬಿಎಂಪಿಯ ನೇರ ವೇತನದಡಿಯಲ್ಲಿ ಕೆಲಸ ಮಾಡುತ್ತಿರುವ 12,692 ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇಮಕ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿದರು. ಜತೆಗೆ ಬಿಬಿಎಂಪಿ ವಾಹನ ಚಾಲಕರು, ಪೌರಕಾರ್ಮಿಕರ ಸಹಾಯಕರು ಮತ್ತು ಆಪರೇಟರ್ಗಳನ್ನು ಕೂಡ ಮುಂದಿನ […]
ಚಿತ್ರದುರ್ಗ:ಟೈಯರ್ ಬ್ಲಾಸ್ಟ್ ಆದ ಪರಿಣಾಮ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. […]
ಬೆಂಗಳೂರು: ಬೆಂಗಳೂರು ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಕಳೆದ 3 ವರ್ಷಗಳಿಂದ ಆಟೋ ಚಾಲಕ ಹಾಗೂ ಮಾಲೀಕರ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿತ್ತು. ಇದೀಗ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ […]
ಬೆಂಗಳೂರು: “ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]
ವಿಜಯಪುರ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಬಡವರಿಗೆ ಸರ್ಕಾರ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ ಈ ಅನ್ನಭಾಗ್ಯ ಅಕ್ಕಿ ಬಡವರ ಬದಲಾಗಿ ಉಳ್ಳವರ […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳದ ವೈಯ್ನಾಡು ಜಿಲ್ಲೆಯ ವ್ಯಕ್ತಿ ಮೃತಪಟ್ಟ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ದೀಪ್ […]
ಬೆಂಗಳೂರು: ಕರ್ನಾಟಕ ಸರ್ಕಾರವು ಎಲ್ಲಾ ಬಿಯರ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ.10 ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ. ಸದ್ಯ ಕರ್ನಾಟಕದಲ್ಲಿ ಬಿಯರ್ ಮೇಲಿನ ತೆರಿಗೆ ಉತ್ಪಾದನಾ ವೆಚ್ಚದ ಶೇ.195 ರಷ್ಟಿದೆ. ಹೆಚ್ಚುವರಿ ಅಬಕಾರಿ […]
ರಾಯಚೂರು: ರಾಯಚೂರು ರೈಲ್ವೇ ಮೈದಾನದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ವೀರೇಶ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವೀರೇಶ್ ಏ. 29 ರಂದು ಸ್ನೇಹಿತರ ಜತೆಗೆ ಪಾರ್ಟಿಗೆಂದು ಹೋಗಿದ್ದ. ಆದರೆ, ಮನೆಗೆ ವಾಪಸ್ ಬಂದಿರಲಿಲ್ಲ. ಆತನ […]
ಬೆಂಗಳೂರು: ಹತ್ತು ವರ್ಷದಿಂದ ಧೂಳು ಹಿಡಿದಿದ್ದ ಜಾತಿ ಸಮೀಕ್ಷೆಗೆ ಜಾರಿಭಾಗ್ಯ ಸಿಕ್ಕಿದಾಗ ಅದನ್ನು ವಿರೋಧಿಸಿ, ಘರ್ಜಿಸಿದ್ದ ಬಿಜೆಪಿ ನಾಯಕರಿಗೆ ಇದೀಗ ದಿಢೀರ್ ಜೋಲು ಮೋರೆಯ ಭಾಗ್ಯ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಕರ್ನಾಟಕ ಸರಕಾರ […]
ಬೆಂಗಳೂರು: ಮಾರ್ಗಮಧ್ಯೆ ನಮಾಜ್ ಮಾಡಿದ ಚಾಲಕನ ವಿಡಿಯೋ ವೈರಲ್ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮವಹಿಸುವಂತೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಈ ಕುರಿತು ವ್ಯವಸ್ಥಾಪಕ ನಿರ್ದೇಶಕರು,ವಾಯವ್ಯ […]
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯುತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮದಡಿ ಪಡೆದಿರುತ್ತದೆ. ನಿಗಮಕ್ಕೆ ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ ಪ್ರಶಸ್ತಿಯನ್ನು ಅತ್ಯುತ್ತಮ ಸಂಪರ್ಕ, ಸಾರ್ವಜನಿಕ […]
ಕಲಬುರಗಿ: ಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್‌ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಎಚ್‌ಕೆಎ ಸೊಸೈಟಿಯ ಮಾಜಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ ಭೀಮಾಶಂಕರ […]
ಮಂಡ್ಯ: ಕರ್ನಾಟಕದ ಟೆಕ್ಕಿಯೊಬ್ಬರು ವಾಷಿಂಗ್ಟನ್‌ನ ನ್ಯೂ ಕ್ಯಾಸಲ್‌ನ ತಮ್ಮ ಮನೆಯಲ್ಲಿ ತಮ್ಮ ಮಡದಿ ಹಾಗೂ ಮಗನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ […]
ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆ ಬಳಿಯ ಕಾಲುವೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಕಾರಿನಲ್ಲಿ ತಂದೆ ಮತ್ತು ಇಬ್ಬರು ಮಕ್ಕಳ ಶವ ಸಿಲುಕಿಕೊಂಡಿರುವುದು ಕಂಡುಬಂದಿದೆ. ಮೃತರನ್ನು ನೆಲಮಂಗಲ ಮೂಲದ ಕುಮಾರಸ್ವಾಮಿ(39) ಮತ್ತು ಮಕ್ಕಳಾದ ಅದ್ವಿತ್(9) ಹಾಗೂ ಅಕ್ಷರ(7) ಎಂದು […]
You cannot copy content of this page