ಗ್ಯಾರಂಟಿ ಯೋಜನೆಗಳಿಗೆ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ.ಯ 9 ಸಾವಿರ ಕೋಟಿ ರೂ. ಹಣ ಬಳಕೆ ಆರೋಪ
ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲೂ ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ (SCSP-TSP) ಅನುದಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಆರೋಪಿಸುತ್ತಿವೆ. ವಿಧಾನಪರಿಷತ್ ಕಲಾಪದಲ್ಲಿ ಇಂದು […]

