ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ಬಾಣಂತಿ ಬಲಿ
ಬಳ್ಳಾರಿ: ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ಬಾಣಂತಿ ಬಲಿಯಾಗಿದ್ದು, ಹೆರಿಗೆಯಾಗಿ ೨೮ ದಿನದ ನಂತರ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಬಳ್ಳಾರಿ: ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ಬಾಣಂತಿ ಬಲಿಯಾಗಿದ್ದು, ಹೆರಿಗೆಯಾಗಿ ೨೮ ದಿನದ ನಂತರ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಬೆಳಗಾವಿ : ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾದ ಘಟನೆ ರಾಯಬಾಗ ತಾಲೂನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಆತ್ಮಹತ್ಯೆಗೆ ಶರಣಾದವರು. ಪತ್ನಿಯ […]
ಬೆಂಗಳೂರು: ಇಂದು, ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ […]
ಬೆಂಗಳೂರು: ವಿಜಯೇಂದ್ರ ಅವರನ್ನು ಬಿಟ್ಟು ಬೇರೆ ಯಾರಾದರೂ ಪಕ್ಷದ ಅಧ್ಯಕ್ಷರಾಗಲೀ, ನಾವು ಪಕ್ಷ ಸಂಘಟನೆಗೆ ಅವರ ಜತೆಗೆ ಹಗಲಿರುಳು ದುಡಿಯುತ್ತೇವೆ ಎಂದು ಬಿಜೆಪಿ ಅತೃಪ್ತ ಬಣ ಹೈಕಮಾಂಡ್ ಮುಂದೆ ತಮ್ಮ ತಮ್ಮ ಹಕ್ಕೊತ್ತಾಯ ಮಾಡಿದೆ. […]
ಚನ್ನರಾಯಪಟ್ಟಣ: ಶಿಕ್ಷಣವೇ ಎಲ್ಲ ಸಮಸ್ಯೆಗಳ ಪರಿಹಾರದ ಮೂಲ ರಹದಾರಿ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದಾರೆ. ಅದರಂತೆ, ಎಲ್ಲರೂ ಶಿಕ್ಷಣ ಪಡೆದು ಬದುಕು ಹಸನಾಗಿಸಿಕೊಳ್ಳಬೇಕು ಎಂದು ಶ್ರವಣಬೆಳಗೊಳದ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಹೀರಿಸಾವೆ […]
ಬೆಂಗಳೂರು: ದೆಹಲಿಯಲ್ಲಿ ಬೀಡುಬಿಟ್ಟಿರುವ ಬಿಜೆಪಿ ರೆಬೆಲ್ ಟೀಂ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಪಟ್ಟುಹಿಡಿದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿರುವ ರಮೇಶ್ ಜಾರಕಿಹೊಳಿ ಅವರ ನೇತೃತ್ವದ ತಂಡ […]
ಭೋಪಾಲ್: ಅಣ್ಣ ತಮ್ಮಂದಿರಿಬ್ಬರು ತಮ್ಮಿಬ್ಬರ ನಡುವಿನ ಕಲಹದಿಂದಾಗಿ ತಮ್ಮ ತಂದೆಯ ದೇಹವನ್ನು ಎರಡು ತುಂಡಗಳಾಗಿ ಮಾಡಿ ಅಂತ್ಯಸAಸ್ಕಾರ ನಡೆಸಿದ ಘಟನೆ ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ. ಟಿಕಮ್‌ಘಡ ಜಿಲೆಯ ಲಿಧೋರಾ ಗ್ರಾಮದ ೮೫ ವರ್ಷದ ಧ್ಯಾನಿ […]
ಗೋವಾ: ಕಬಾಲಿ ಚಿತ್ರದ ನಿರ್ಮಾಪಕ ಹಾಗೂ ಡ್ರಗ್ಸ್ ಪೆಡ್ಲರ್ ಕೆ.ಪಿ.ಚೌಧರಿ ಗೋವಾದ ಹೋಟೆಲ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಜನೀಕಾAತ್ ಅಭಿನಯದ ಕಬಾಲಿ ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ಕೆ.ಪಿ.ಚೌಧರಿ ಹೈದರಾಬಾದ್‌ನಲ್ಲಿ ವಾಸವಿದ್ದರು. ಆದರೆ, […]
ಹಾವೇರಿ: ಸಂಘದಲ್ಲಿ ಮಾಡಿಕೊಂಡಿದ್ದ 3 ಲಕ್ಷ ಸಾಲಕ್ಕೆ ಬೆದರಿ ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯ ಹಳೇರಿತ್ತಿ […]
ಬೆಂಗಳೂರು: ಕುಂಭಮೇಳ ಮಾದರಿಯಲ್ಲಿ ಕಾವೇರಿ ನದಿಯಲ್ಲಿ ನಡೆಯುವ ಟಿ.ನರಸೀಪುರ ಕುಂಭಮೇಳಕ್ಕೆ ಮುಜರಾಯಿ ಇಲಾಖೆ ವತಿಯಿಂದ 6 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ […]
ಬೆಂಗಳೂರು: ಪಹಣಿಯಲ್ಲಿ ಹೆಸರು ಸೇರಿಸಲು 10 ಲಕ್ಷ ರು. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪದಲ್ಲಿ ಯಲಹಂಕ ವಿಶೇಷ ತಹಸೀಲ್ದಾರ್ ಮುನಿಸ್ವಾಮಿ ರೆಡ್ಡಿ ಸೇರಿ ಮೂವರ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಜಮೀನೊಂದರ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಪಹಣಿಯಲ್ಲಿ […]
ಬೆಂಗಳೂರು: ಸಾಲಗಾರರ ಕಾಟಕ್ಕೆ ಬೆದರಿ ಅಡಕೆ ವ್ಯಾಪಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮದ ಅಡಿಕೆ ವ್ಯಾಪಾರಿ ದಾದಾಪೀರ್ ತಿಳುವಳ್ಳಿ (೩೨) ವಿಷಸೇವಿಸಿ ಆತ್ಮಹತ್ಯೆ […]
ಅಥಣಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೆಳಗಾವಿ ಜಿಲ್ಲೆಯ ಅಥಣಿಯ ಹಾರೋಗೇರಿ ವ್ಯಾಪ್ತಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರೈತ ಶಿವನಪ್ಪ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವನಪ್ಪ ಅವರ ಮಡದಿ ಹೆಸರಿನಲ್ಲಿ ವಿವಿಧ ಮೈಕ್ರೋ […]
ಬೆಂಗಳೂರು: ‘ನಂಬಿದ ಗೆಳೆಯನಿಂದ ಮೋಸ ಹೋಗಿದ್ದೇನೆ,, ನನ್ನ ಕ್ಷಮಿಸಿ ಅಪ್ಪ, ಅಮ್ಮ’ ಇದು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಡೆತ್ ನೋಟ್‌ನಲ್ಲಿರುವ ಸಾಲು. ಹೌದು, ಬಾಳಿ ಬದುಕಬೇಕಾದ ವಯಸ್ಸಿನಲ್ಲಿ ಪ್ರಾಣ ಕಳೆದುಕೊಂಡ ಸ್ನಾತಕೋತ್ತರ ವಿದ್ಯಾರ್ಥಿನಿ […]
ಶಿರಸಿ: ಹಳಿಯಾಳ ಸರಕಾರಿ ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಿವ್ಯಾ ಮಹಾಜನ್ ಮತ್ತು ಗಣೇಶ್ ರಾಥೋಡ್ ಎಂಬುವವರ ವಿರುದ್ಧ […]
ಹೊಸದಿಲ್ಲಿ: ಚುನಾವಣಾ ಬಾಂಡ್ ಅಕ್ರಮ ಆರೋಪದಲ್ಲಿ ನಳೀನ್ ಕುಮಾರ್ ಕಟೀಲ್‌ಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಚುನಾವಣೆ ಅಕ್ರಮ ನಡೆಸಿದ್ದು, ಬಾಂಡ್ ಮೂಲಕ ಅಕ್ರಮ ಹಣವನ್ನು ಪಡೆಯಲಾಗಿದೆ ಎಂದು ಆರೋಪ ಮಾಡಲಾಗಿತ್ತು. ಇದಕ್ಕೆ ಸಂಬಂಧ […]
ಬೆಂಗಳೂರು: ತೆರಿಗೆ ವಂಚಿಸಿ ಅನಧಿಕೃತವಾಗಿ ಚಲಿಸುತ್ತಿದ್ದ ಐಷರಾಮಿ ಕಾರುಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳ ದಾಳಿಯ ವೇಳೆ 30 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಬಿಎಂಡಬ್ಲೂ, ಬೆಂಜ್, […]
ಮಂಡ್ಯ : ವಿ.ಸಿ. ನಾಲೆ ಅಪಘಾತ ಘಟನೆಗೆ ಸಂಬಂಧಿಸಿದಂತೆ ಶಾಸಕ ದರ್ಶನ್ ಪುಟಣ್ಣಯ್ಯ ಅಸಹಾಯಕತೆ ವ್ಯಕ್ತಪಡಿಸಿದ್ದು, ಈ ಘಟನೆಗೆ ನಾವೆಲ್ಲರೂ ಹೊಣೆಗಾರರು ಎಂದಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ನಂತರ ಮಾತನಾಡಿದ ಅವರು, ವರ್ಷಕ್ಕೆ ನಾಲ್ಕೆöÊದು […]
ಬೆಂಗಳೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಏಕಾಏಕಿ ಬೆಂಕಿ ತಗುಲಿದ್ದು, ಅಕ್ಕಪಕ್ಕದ ಬೈಕ್‌ಗಳಿಗೆ ಬೆಂಕಿ ಆವರಸಿ ಆತಂಕ ಸೃಷ್ಟಿಸಿದ ಘಟನೆ ರಾಜಧಾನಿಯಲ್ಲಿ ನಡೆದಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದ ಸಮೀಪದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ […]
ಮಂಡ್ಯ: ವಿ.ಸಿ.ನಾಲೆಯ ದುರ್ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಮರಣವೊಂದಿದ್ದು, ಶವ ಕಾರಿನಲ್ಲಿಯೇ ಸಿಲುಕಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ಇಂಡಿಕಾ ಕಾರೊಂದು ನಾಲೆಗೆ ಹಾರಿಬಿದ್ದಿತ್ತು. ಅದರಲ್ಲಿ ನಾಲ್ವರು ಇದ್ದರು ಎಂಬ ಮಾಹಿತಿ […]
You cannot copy content of this page