ಚಾಂಪಿಯನ್ಸ್ ಟ್ರೋಫಿ ಫೈನಲ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
ದುಬೈ: ದುಬೈನ ಇಂಟರ್ ನ್ಯಾಶನಲ್ ಸ್ಟೇಡಿಯಂನಲ್ಲಿ ಆರಂಭವಾಗುತ್ತಿರುವ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದೆ. ನ್ಯೂಜಿಲೆಂಡ್ ತಂಡದ ನಾಯಕ ಮೈಕಲ್ ಸ್ಯಾಂಟ್ನರ್ ಅವರು ಮೊದಲು […]

