ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್!
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ […]

