ಮಳೆ ಕೊರತೆ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತ ಸಾಧ್ಯತೆ: ಮುಂಜಾಗೃತಾ ಕ್ರಮಕ್ಕೆ ಎಸ್ಕಾಂಗಳ ತೀರ್ಮಾನ
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ವಿದ್ಯುತ ಪೂರೈಕೆಯಲ್ಲಿ ವ್ಯತ್ಯಯಗಳಾಗುವ ಸಾಧ್ಯತೆಗಳಿದ್ದು, ಸೂಕ್ತ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸೂಚನೆ ನೀಡಿದ […]

