ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಸರಕಾರದಿಂದ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್
ಬೀದರ್ : ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ […]

