ನಿರಂತರ ಅತ್ಯಾಚಾರ ಎಸೆಗಿದ್ದ ವ್ಯಕ್ತಿಗೆ ಕಠಿಣ ಶಿಕ್ಷೆ
ಬೆಳಗಾವಿ : ನಾವಿಬ್ಬರು ಮದುವೆಯಾಗೋಣ. ನೀನು ಬಾರದಿದ್ದರೆ ನಾನು ಸಾಯುವೆ ಎಂದು ಹೇಳಿ ಬಾಲಕಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಹೋಗಿ ರಸ್ತೆ ಬದಿಯೇ ತಾಳಿ ಕಟ್ಟಿ ಮದುವೆಯಾಗಿ ನಂತರ ನಿರಂತರ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ […]
ಬೆಳಗಾವಿ : ನಾವಿಬ್ಬರು ಮದುವೆಯಾಗೋಣ. ನೀನು ಬಾರದಿದ್ದರೆ ನಾನು ಸಾಯುವೆ ಎಂದು ಹೇಳಿ ಬಾಲಕಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಹೋಗಿ ರಸ್ತೆ ಬದಿಯೇ ತಾಳಿ ಕಟ್ಟಿ ಮದುವೆಯಾಗಿ ನಂತರ ನಿರಂತರ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ […]
ಬೆಂಗಳೂರು: ರಾಜ್ಯದ ಮತದಾರರು ಮೈತ್ರಿಕೂಟಕ್ಕೆ ಮುಖಭಂಗ ಮಾಡಿದ್ದು ಆಡಳಿತಾರೂಢ ಕಾಂಗ್ರೆಸ್ ಗೆ ಗೆಲುವಿನ ಕೊಡುಗೆ ಕೊಟ್ಟಿದ್ದಾರೆ. ಆ ಮೂಲಕ ಗ್ಯಾರಂಟಿ ಪರ ತಮ್ಮ ಒಲವು ಎಂಬುದನ್ನು ಸಾಭೀತು ಮಾಡಿದ್ದಾರೆ. ಬಹುತೇಕ ಸಮೀಕ್ಷೆಗಳು ಮೂರು ಕ್ಷೇತ್ರಗಳಲ್ಲಿ […]
ಬೆಂಗಳೂರು: ಮಹಾರಾಷ್ಟ್ರ ಚುನಾವಣೆ ಮುಗಿದಿದ್ದು, ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಅತಂತ್ರ ಪರಿಸ್ಥಿತಿಯ ಚಿತ್ರಣ ನಿರ್ಮಾಣವಾಗುವುದನ್ನೇ ಸೂಚಿಸಿವೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಅಧಿಕಾರ ಪಡೆಯಲು 145 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದೆ. ಈ ನಡುವೆ ಬಿಜೆಪಿ […]
ಬೆಂಗಳೂರು: ವಾಟ್ಸಾಪ್ ಗ್ರೂಪ್ ಸಹಾಯದಿಂದ ದಂಪತಿಗಳು ಮನೆಯಲ್ಲಿಯೇ ಹೆರಿಗೆ ಮಾಡಿಕೊಂಡಿದ್ದು, ಈ ಸಂಬಂಧ ತನಿಖೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ. ಕುಂದ್ರತ್ತೂರು ಅಮೀಪದ ನಂದ್ರಂಬಾಕಂನಲ್ಲಿ ವಾಸವಿದ್ದ ದಂಪತಿಗಳು ತಮ್ಮ ಮೂರನೇ ಮಗುವಿನ ಹೆರಿಗೆಯನ್ನು ವಾಟ್ಸಾಪ್ […]
ಹೊಸದಿಲ್ಲಿ: ಪದವಿಯನ್ನೇ ಪೂರ್ಣಗೊಳಿಸದ ನೇತ್ರ ವೈದ್ಯನೊಬ್ಬ ಈವರೆಗೆ 44 ಶಸ್ತ್ರಚಿಕಿತ್ಸೆ ನಡೆಸಿರುವ ಆಘಾತಕಾರಿ ಘಟನೆ ಹಿಸಾರ್ ಆರೋಗ್ಯ ಇಲಾಖೆಯಲ್ಲಿ ನಡೆದಿದೆ. ಆತನ ಪದವಿ ಅಪೂರ್ಣ ಎಂಬ ಕಾರಣ ನೀಡಿ ಆತನನ್ನು ರಾಷ್ಟ್ರೀಯ ಅಂಧತ್ವ ನಿಯಂತ್ರಣ […]
ಬೆಂಗಳೂರು: ರಾಜ್ಯದಲ್ಲಿBPL ಕಾರ್ಡ್ ರದ್ದು ಮಾಡಲಾಗಿದೆ ಎಂದು ರಂಪಾಟ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ನೀಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ […]
ಬೆಂಗಳೂರು: ಪ್ರತಿ ಅಡುಗೆ ಮನೆಯ ಅನಿವಾರ್ಯದ ವಸ್ತು ಬೆಳ್ಳುಳ್ಳಿಯ ಬೆಲೆ ಗಗನಕ್ಕೇರಿದ್ದು, ಪ್ರತಿ ಕೆ.ಜಿಗೆ. 600 ರು ಗೆ ಮುಟ್ಟಿದೆ. ಉತ್ತರ ಭಾರತದಲ್ಲಿ ಹೆಚ್ಚಾದ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಬೆಳೆ ನಾಶವಾಗಿದ್ದು, ಇದರ ಪರಿಣಾಮ […]
ಬೆಂಗಳೂರು: 10 ತಿಂಗಳ ಮಗುವೊಂದು ಕೊನೆಯ ಹಂತದ ಹೃದಯ ಸಮಸ್ಯೆ ಅನುಭವಿಸುತ್ತಿದ್ದು, ಎರಡೂವರೆ ವರ್ಷದ ಮೆದುಳು ನಿಷ್ಕ್ರಿಯ ಮಗವೊಂದರ ಹೃದಯದಾನದಿಂದ ಬದುಕುಳಿದಿರುವ ‘ಹೃದಯ ಮಿಡಿಯುವ’ ಪ್ರಕರಣ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಆಗಸ್ಟ್ 18 ರಂದು […]
ಬಸವಣ್ಣನವರು ಕರ್ಮ ಸಿದ್ಧಾಂತ ತಿರಸ್ಕರಿಸಿದ್ದರು: ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ: ಸಿಎಂ ಮೈಸೂರು ನ 22: ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ […]
ಬೆಂಗಳೂರು: ವಕ್ಫ್ ನೋಟಿಸ್ ವಿರುದ್ಧ ಬಿಜೆಪಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದರ.ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. […]
ತುಮಕೂರು: 2010ರಲ್ಲಿ ತುಮಕೂರು ಜಿಲ್ಲೆಯ ಗೋಪಾಲಪುರ ಗ್ರಾಮದಲ್ಲಿ ನಡೆದಿದ್ದ ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರ ಜೂನ್ 28ರಂದು ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ […]
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್ಗಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸದ್ಯ 1,02,509 ಕಾರ್ಡ್ಗಳನ್ನು ಪರಿಷ್ಕರಣೆ ಮಾಡಲಾಗಿದೆ. ಉಳಿದ ಎಲ್ಲ ಬಿಪಿಎಲ್, ಎಪಿಎಲ್ ಕಾರ್ಡ್ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು […]
ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ, ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ […]
ಬೆಂಗಳೂರು: ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಮಹೇಶ್, ಬೆಂಗಳೂರಿನ ಅಬಕಾರಿ ಸೂಪರಿಂಟೆಂಡ್ ಮೋಹನ್ ಕೆ. ಸೇರಿದಂತೆ ನಾಲ್ವರು ಅಧಿಕಾರಿಗಳ ಮನೆಗಳು, ಅವರ ಅಪ್ತರ ಮನೆಗಳು ಸೇರಿದಂತೆ 25 ಸ್ಥಳಗಳ ಮೇಲೆ ಗುರುವಾರ […]
ಬೆಳಗಾವಿ : ಕಟ್ಟೆಯ ಮೇಲೆ ಮಲಗಿದ್ದ ಪತಿಯ ಹತ್ಯೆಗೆ ಸುಪಾರಿ ನೀಡಿ ಕೊಲೆ ಮಾಡಿಸಿದ್ದ ಪತ್ನಿ ಸೇರಿದಂತೆ ಮೂವರನ್ನು ನೇಸರಗಿ ಪೊಲೀಸರು ಬಂಧಿಸುಲ್ಲಿ ಯಶಸ್ವಿಯಾಗಿದ್ದಾರೆ. ಪತ್ನಿಯ ಅನೈತಿಕ ಸಂಬಂಧವೇ ಪತಿಯ ಕೊಲೆಗೆ ನೇರವಾದ ಕಾರಣ […]
ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಆನಾರೋಗ್ಯದಿಂದ ಬುಧವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ಮನೋಹರ್ ತಹಶೀಲ್ದಾರ್ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮನೋಹರ್ ತಹಶೀಲ್ದಾರ ಅವರಿಗೆ ನಾಲ್ಕು ಜನ […]
ನ್ಯೂಯಾರ್ಕ್: ಅಮೇರಿಕ ಮೂಲದ ಕಂಪನಿಗಳ ಜತೆಗಿನ ಸೋಲಾರ್ ಯೋಜನೆಗೆ ಸಂಬಂಧಿಸಿ ಗೌತಮ್ ಅದಾನಿ ಕಂಪನಿ 250 ಮಿಲಿಯನ್ ಡಾಲರ್ ಮೊತ್ತದ ಬೃಹತ್ ಲಂಚದ ವ್ಯವಹಾರ ನಡೆಸಿದೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ನ್ಯೂಯಾರ್ಕ್ ನಲ್ಲಿ […]
ಬೆಳಗಾವಿ : ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ […]
ಮೈಸೂರು: KSRTC ಕ್ಯಾಶ್ ಲೆಸ್ ಟಿಕೆಟ್ ಖರೀದಿಯ ಕಡೆಗೆ ಮುಖ ಮಾಡಿದ್ದು, ಇನ್ಮುಂದೆ UPI ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಟ್ಟಿದೆ. ಬೆಂಗಳೂರು, ಮೈಸೂರು ಮತ್ತು ಮಡಿಕೇರಿ ನಡುವಿನ ಬಸ್ ಗಳಲ್ಲಿ ಈ ಪ್ರಾಯೋಗಿಕ […]
ನವಲಗುಂದ: ನಗರದ ಬಸ್ ನಿಲ್ದಾಣದಲ್ಲಿ ಕನ್ನಡ ಕ್ರಿಯಾ ಸಮಿತಿಯಿಂದ ಅಳವಡಿಸಿದ್ದ ಕನ್ನಡದ 8 ಮಂದಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವ ಚಿತ್ರಗಳನ್ನು ಶಾಸಕ ಎನ್.ಎಚ್. ಕೋನರೆಡ್ಡಿ ಅನಾವರಣಗೊಳಿಸಿದರು. ಬೆಂಗಳೂರಿನಲ್ಲಿ ಎಲ್ಲಾ ಭಾಷೆಯ ಮಂದಿ […]
You cannot copy content of this page