ಹೊಸಕೋಟೆ ಬಳಿ ಭೀಕರ ಅಪಘಾತ : ಏಳು ಮಂದಿ ದುರ್ಮರಣ
ಹೊಸಕೋಟೆ: ಹೊಸಕೋಟೆ ಬಳಿ ಸಂಭವಿಸಿದ ಭೀಖರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆ ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೊಸಕೋಟೆ ಸಮೀಪದ ಎಂ.ಸತ್ಯವರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಎಕ್ಸ್ಸ್ಯುವಿ […]

